ಪ್ರಜಾಪ್ರಭುತ್ವದಲ್ಲಿ ಇವಿಎಂನಿಂದ ಬ್ಯಾಲೆಟ್ ಪೇಪರ್ ಗೆ ಮರಳುವುದು ಉತ್ತಮ: ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್ ಸಂಗ್ರೇಶಿಮತಪತ್ರಗಳಲ್ಲಿ ತಪ್ಪೇನು? ಅವುಗಳನ್ನು ಇಪ್ಪತ್ತು ವರ್ಷಗಳ ಹಿಂದೆ ಬಳಸಲಾಗುತ್ತಿತ್ತು. ಯುಎಸ್ ಸೇರಿದಂತೆ ಕೆಲವು ಅಭಿವೃದ್ಧಿ ಹೊಂದಿದ ದೇಶಗಳು ಇನ್ನೂ ಈ ವಿಧಾನವನ್ನು ಬಳಸುತ್ತವೆ.
ಬೆಂಗಳೂರು: ಕಾನ್ಸ್ಟೆಬಲ್ ಮೇಲೆ ಪತ್ನಿ ಮಚ್ಚಿನಿಂದ ಹಲ್ಲೆ, ಕೇಸು ದಾಖಲುಕಗ್ಗಲಿಪುರ ಪೊಲೀಸ್ ಠಾಣೆಗೆ ಸೇರಿದ ಕಾನ್ಸ್ಟೆಬಲ್ ಆರ್. ಗಗನ್ ಕುಮಾರ್ ತಲೆಗೆ ಗಾಯವಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಪತ್ನಿ ವಿ. ಪ್ರಿಯಾಂಕಾ ಅವರನ್ನು ಇನ್ನೂ ಬಂಧಿಸಲಾಗಿಲ್ಲ.
CSR funds: ಕಟ್ಟಡ ನಿರ್ಮಿಸುವ ಕಂಪನಿಗಳ ಹೆಸರನ್ನೇ ಸರ್ಕಾರಿ ಶಾಲೆಗೆ ಇಡಲು ಅವಕಾಶ; ರಾಜ್ಯ ಸರ್ಕಾರಮುಂಬರುವ ಸಚಿವ ಸಂಪುಟ ಸಭೆಯಲ್ಲಿ, ಸಿಎಸ್ಆರ್ ನಿಧಿಯನ್ನು ಬಳಸಿಕೊಂಡು ಶಾಲೆಗಳನ್ನು ನಿರ್ಮಿಸಲು ನಿರ್ಧಾರ ತೆಗೆದುಕೊಳ್ಳಲಾಗುವುದು.
ಇಸ್ಲಾಂ ಎಂದರೆ ಶಾಂತಿ, ಬಸವಣ್ಣರಂತೆ ಪ್ರವಾದಿಗಳು ಕೆಲಸ ಮಾಡಿದ್ದಾರೆ: ಸಿಎಂ ಸಿದ್ದರಾಮಯ್ಯಪ್ರವಾದಿಯವರ ಬೋಧನೆಗಳು ಮಾನವ ಇತಿಹಾಸದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದವು. ಅವರು ಸಮಸ್ತ ಮಾನವಕೋಟಿಗೆ ನ್ಯಾಯ, ಸಮಾನತೆ ಮತ್ತು ಧಾರ್ಮಿಕ ಸೌಹಾರ್ದದ ಮಾರ್ಗಗಳನ್ನು ತೋರಿಸಿದರು.
ಹಿಂದುಳಿದ ವರ್ಗಗಳ ಆಯೋಗದಿಂದ ಸಮೀಕ್ಷೆ: ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ 'ಸ್ಟಿಕ್ಕರ್' ಅಂಟಿಸಿದ ಸಿಬ್ಬಂದಿ!ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ಹಂಚಿಕೊಂಡಿದ್ದಾರೆ.
Abhiman studio: ವಿಷ್ಣುವರ್ಧನ್ ಫ್ಯಾನ್ಸ್ ಗೆ ಮತ್ತೆ ನಿರಾಸೆ? ಕಾನೂನು ಹೋರಾಟಕ್ಕೆ ಬಾಲಣ್ಣ ಪುತ್ರಿ ಮುಂದು!ಆ ಜಾಗವನ್ನ ನಾನು ಬಿಟ್ಟು ಕೊಡಲು ಸಿದ್ದವಿಲ್ಲ. ಕಾನೂನು ರೀತಿಯಲ್ಲಿ ಹೋರಾಟ ಮಾಡುತ್ತೇನೆ. 2003 ರಲ್ಲೇ 10 ಎಕರೆ ಮಾರಾಟವಾದ ವೇಳೆ ನಿಯಮ ಉಲ್ಲಂಘನೆ ಆಗದೇ ಇರೋದು ಈಗ ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.
News Headlines 05-09-25 | ಕೇಂದ್ರಕ್ಕೆ ಸೆಡ್ಡು: ಸ್ಥಳೀಯ ಸಂಸ್ಥೆ ಚುನಾವಣೆಗೆ EVM ಬದಲು ಬ್ಯಾಲೆಟ್ ಪೇಪರ್ ಬಳಕೆ; ಭೋನಿ ನಿಗಮ 'ಕಮಿಷನ್' ಅಧ್ಯಕ್ಷ ರಾಜಿನಾಮೆ; BJP-Congress ಕಾರ್ಯಕರ್ತರ ವಿರುದ್ಧದ 60 ಕ್ರಿಮಿನಲ್ ಪ್ರಕರಣಗಳು ವಾಪಸ್!
Edamuri Falls: ಎಡಮುರಿ ಫಾಲ್ಸ್ನಲ್ಲಿ ಮುಳುಗಿ ಇಬ್ಬರು ಬೆಂಗಳೂರು ವಿದ್ಯಾರ್ಥಿಗಳ ಸಾವುಮೃತ ವಿದ್ಯಾರ್ಥಿಗಳನ್ನು ಬಿಬಿಎ ವಿದ್ಯಾರ್ಥಿಗಳಾದ ವಿಲಿಯಂ ಶ್ಯಾಮ್(21) ಮತ್ತು ವೆಂಕಟೇಶ್ (21) ಎಂದು ಗುರುತಿಸಲಾಗಿದೆ.
GST rates: ರಾಜ್ಯ ಸರ್ಕಾರಗಳು ಹೇರುತ್ತಾ ಬಂದಿರುವ ಒತ್ತಡವೇ ಮುಖ್ಯ ಕಾರಣ- ಸಿದ್ದರಾಮಯ್ಯ; ಪರಿಹಾರ ಸೆಸ್ ಬಿಡುಗಡೆಗೆ ಒತ್ತಾಯಈಗ ಜಿ.ಎಸ್.ಟಿ ಸುಧಾರಣೆಯ ಲಾಭ ಬಳಕೆದಾರ ಜನತೆಗೆ ತಲುಪುವಂತೆ ಮಾಡುವುದು ಕೇಂದ್ರ ಸರ್ಕಾರ ಮತ್ತು ಕೇಂದ್ರ ತೆರಿಗೆ ಮತ್ತು ಸುಂಕ ಮಂಡಳಿ (ಸಿಬಿಐಸಿ)ಯ ಜವಾಬ್ದಾರಿಯಾಗಿದೆ.
Dharmasthala ಪ್ರಕರಣಕ್ಕೆ ಸ್ಫೋಟಕ ತಿರುವು: 'ಬುರುಡೆ' ಕೊಟ್ಟಿದ್ದು Girish Mattannavar; SIT ಮುಂದೆ ಸತ್ಯ ಬಿಚ್ಚಿಟ್ಟ ದೂರುದಾರ ಜಯಂತ್!ಧರ್ಮಸ್ಥಳ 'ಬುರುಡೆ' ಪ್ರಕರಣದಲ್ಲಿ ಸ್ಫೋಟಕ ಮಾಹಿತಿ ಬಹಿರಂಗಗೊಂಡಿದೆ. ಆ ಒಂದು ಬುರುಡೆ ಧರ್ಮಸ್ಥಳದಲ್ಲಿ ನೂರಾರು ಕೊಲೆಗಳು ನಡೆದಿರಬಹುದಾ ಎಂಬ ಅನುಮಾನ ಹುಟ್ಟಿಕೊಳ್ಳುವಂತೆ ಮಾಡಿತ್ತು
ಬಾಲಿವುಡ್'ಪ್ರಧಾನಿ ಮೋದಿ ಅಷ್ಟು ದುರ್ಬಲ ಎಂದು ಭಾವಿಸಬೇಡಿ; ಇಂತಹ ಸಣ್ಣ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ ಬೆದರಲ್ಲ': ಶೇಖರ್ ಸುಮನ್
ದೇಶ"ತಿರಂಗಾ ಹಾರಿಸುವುದು ಅಪರಾಧವಲ್ಲ ಎಂಬುದನ್ನು ತೋರಿಸುತ್ತೇವೆ": ಅಕ್ಟೋಬರ್ 16ಕ್ಕೆ ತ್ರಿವರ್ಣ ಧ್ವಜದೊಂದಿಗೆ ಬನ್ನಿ- ಅಭಿಜಿತ್ ದೀಪ್ಕೆ ಕರೆ
ಬಾಲಿವುಡ್'ಯಾರೂ ಆತನ ಮೃತದೇಹ ನೋಡಿಲ್ಲ': ಮಧ್ಯರಾತ್ರಿಯಲ್ಲಿ ಅಂತ್ಯ ಸಂಸ್ಕಾರ ನಡೆಸುವ ಅವಸರವೇನಿತ್ತು? ಸಿಂಗಾಪುರ -ಮಲೇಷ್ಯಾದಲ್ಲಿ ಇನ್ನೂ ಜೀವಂತವಾಗಿರಬಹುದು!
ಬಾಲಿವುಡ್'ತಿಲಕ ಇಟ್ಟುಕೊಳ್ಳುವುದು ಕೂಡ ಒಂದು ಸಮಸ್ಯೆ': ಬಾಲಿವುಡ್ಗೆ 'ಹಿಂದೂಫೋಬಿಯಾ' ಇದೆ ಎಂದ ನಿರ್ಮಾಪಕಿ ಏಕ್ತಾ ಕಪೂರ್