ಧರ್ಮಸ್ಥಳ ಪ್ರಕರಣ: ಬೆಂಗಳೂರಿನಲ್ಲಿ ಯೂಟ್ಯೂಬರ್ ಸಮೀರ್ ಮನೆ ಮೇಲೆ ಪೊಲೀಸ್ ದಾಳಿಸೆಪ್ಟೆಂಬರ್ 3 ರಂದು ಬೆಳ್ತಂಗಡಿ ನ್ಯಾಯಾಲಯ ಹೊರಡಿಸಿದ ಸರ್ಚ್ ವಾರೆಂಟ್ ಅಡಿಯಲ್ಲಿ ಇಂದು ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
ಕನಕಪುರದಲ್ಲಿ ಮೆಡಿಕಲ್ ಕಾಲೇಜ್; ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಸಂಪುಟ ಅಸ್ತುರೈತರು, ಕನ್ನಡಪರ ಹೋರಾಟಗಾರರ ವಿರುದ್ದದ 60 ಪ್ರಕರಣಗಳು ವಾಪಸ್ ಪಡೆಯಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಎಚ್.ಕೆ.ಪಾಟೀಲ್ ಅವರು ತಿಳಿಸಿದ್ದಾರೆ.
ಧರ್ಮಸ್ಥಳ ಪ್ರಕರಣ: ಧಾರ್ಮಿಕ ಮುಖಂಡರಿಂದ ದೆಹಲಿಯಲ್ಲಿ ಅಮಿತ್ ಶಾ ಭೇಟಿ, NIA ತನಿಖೆಗೆ ಒತ್ತಾಯರಾಜಶೇಖರಾನಂದ ಸ್ವಾಮೀಜಿ ಅವರ ಪ್ರಕಾರ, 'ಸನಾತನ ಸಂತ ನಿಯೋಗ' ಬುಧವಾರ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು, ಪ್ರಸ್ತುತ ನಡೆಯುತ್ತಿರುವ ಧರ್ಮಸ್ಥಳ ವಿವಾದದ ಬಗ್ಗೆ ಚರ್ಚಿಸಿತು.
ನಮ್ಮ 'ಸಂಪ್ರದಾಯ'ಕ್ಕೆ ಧಕ್ಕೆ ಆಗದಂತೆ ದಸರಾ ಉದ್ಘಾಟಕರು ನಡೆದುಕೊಳ್ಳಲಿ: ವಿ. ಸೋಮಣ್ಣಬಾನು ಮುಷ್ತಾಕ್ ಅವರನ್ನು ಬದಲಾಯಿಸಲು ಬಿಜೆಪಿ ಹೇರಿದ ಒತ್ತಡಕ್ಕೆ ರಾಜ್ಯ ಸರ್ಕಾರ ಮಣಿದಿಲ್ಲ. ಬದಲಿಗೆ ದಸರಾ ಉದ್ಘಾಟನೆಗೆ ಅಧಿಕೃತವಾಗಿ ಆಹ್ವಾನ ನೀಡಿದೆ.
ಬೆಂಗಳೂರು: ಪಿಜಿಯಲ್ಲಿ ಮಲಗಿದ್ದ ಯುವತಿಗೆ ಲೈಂಗಿಕ ಕಿರುಕುಳ, ಹಲ್ಲೆ; ಗಿಗ್ ಕಾರ್ಮಿಕನ ಬಂಧನಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ.
ಸಚಿವ ಸ್ಥಾನ ಕಳೆದುಕೊಂಡರೂ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಸತತ 7ನೇ ಬಾರಿ ಕೆ.ಎನ್ ರಾಜಣ್ಣ ಗೆಲುವುಇಂದು ನಡೆದ ಚುನಾವಣೆಯಲ್ಲಿ, 14 ಜನ ನಿರ್ದೇಶಕರನ್ನು ಒಳಗೊಂಡ ಆಡಳಿತ ಮಂಡಳಿಯು ರಾಜಣ್ಣ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದು, ಅವರ ಅಭಿಮಾನಿಗಳ ಸಂಭ್ರಮ ಹೇಳ ತೀರದಾಗಿದೆ
ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಕೆ.ಸಿ ವ್ಯಾಲಿ 2ನೇ ಹಂತದ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳ ಅಂತರ್ಜಲ ಅಭಿವೃದ್ಧಿಗೆ ನಾವು ಹಿಂದಿನ ಸಲ ಅಧಿಕಾರದಲ್ಲಿದ್ದಾಗ ಕೈಗೊಂಡ ಯೋಜನೆಗಳು ಈ ಭಾಗದ ರೈತರ ಜೀವನ ಮಟ್ಟವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ.
ಮೈಸೂರು ದಸರಾ 2025: ಸಿಎಂ ಸಿದ್ದರಾಮಯ್ಯಗೆ ಮೈಸೂರು ಜಿಲ್ಲಾಡಳಿತದಿಂದ ಆಹ್ವಾನನಾಡಹಬ್ಬ ದಸರಾದ ಅಧಿಕೃತ ಆಮಂತ್ರಣ ಪತ್ರಿಕೆ ಇಂದು ನನ್ನ ಕೈಸೇರಿತು. ದಸರೆಯು ಕೇವಲ ಧಾರ್ಮಿಕ ಹಬ್ಬ ಮಾತ್ರವಲ್ಲ, ಈ ನೆಲದ ಪರಂಪರೆ, ಕಲೆ, ಸಂಸ್ಕೃತಿಗಳನ್ನು ಶತಶತಮಾನಗಳಿಂದ ಅನನ್ಯವಾಗಿ ವಿಶ್ವಕ್ಕೆ ಸಾದರಪಡಿಸುತ್ತಿರುವ ಸಾಂಸ್ಕೃತಿಕ ಕಲಾ ಉತ್ಸವ.
ಕಾಳಿಂಗ ಸರ್ಪದ ಜೊತೆ Photoshoot ಕೇಸ್: ಉರಗ ತಜ್ಞ ರೋಶನ್, ನವೀನ್ ರಾಕಿ ವಿರುದ್ಧ ಪ್ರಕರಣ ದಾಖಲು; ನೋಟಿಸ್ ಜಾರಿಮಹಾರಾಷ್ಟ್ರದ ವಿಕಾಸ್ ಜಗತಾಪ್. ಕಿರಣ್ ಅಹಿರೆ ಮತ್ತು ಕೊಡಗಿನ ಅಮ್ಮತಿಯ ರೋಶನ್, ಪೊನ್ನಂಪೇಟೆಯ ನವೀನ್ ರಾಕಿ ಅವರಿಗೆ ಅಧಿಕಾರಿಗಳು ನೋಟಿಸ್ ಜಾರಿ ಮಾಡಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಅಪಘಾತಕ್ಕೀಡಾದವರಿಗೆ ತಕ್ಷಣ ಚಿಕಿತ್ಸೆ ನೀಡಿ, ಮುಂಗಡ ಹಣ ಪಾವತಿ ಅಗತ್ಯವಿಲ್ಲ: ಆಸ್ಪತ್ರೆಗಳಿಗೆ ಸೂಚನೆಯಾವುದೇ ಉಲ್ಲಂಘನೆಗೆ ಸೆಕ್ಷನ್ 19(5) ಅಡಿಯಲ್ಲಿ ಒಂದು ಲಕ್ಷ ರೂ.ಗಳವರೆಗೆ ದಂಡ ವಿಧಿಸಲಾಗುತ್ತದೆ
ಬಾಲಿವುಡ್'ಪ್ರಧಾನಿ ಮೋದಿ ಅಷ್ಟು ದುರ್ಬಲ ಎಂದು ಭಾವಿಸಬೇಡಿ; ಇಂತಹ ಸಣ್ಣ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ ಬೆದರಲ್ಲ': ಶೇಖರ್ ಸುಮನ್
ಬಾಲಿವುಡ್'ಯಾರೂ ಆತನ ಮೃತದೇಹ ನೋಡಿಲ್ಲ': ಮಧ್ಯರಾತ್ರಿಯಲ್ಲಿ ಅಂತ್ಯ ಸಂಸ್ಕಾರ ನಡೆಸುವ ಅವಸರವೇನಿತ್ತು? ಸಿಂಗಾಪುರ -ಮಲೇಷ್ಯಾದಲ್ಲಿ ಇನ್ನೂ ಜೀವಂತವಾಗಿರಬಹುದು!