ಆಯೋಗ ಪ್ರಕಟಿಸಿರುವ ಪಟ್ಟಿಯಿಂದ 107 ಹೊಸ ಜಾತಿಗಳ ಹೆಸರು ಕೈಬಿಡಿ: ಹಿಂದುಳಿದ ಆಯೋಗಕ್ಕೆ ಬಿಜೆಪಿ ಮನವಿಯಾವುದೋ ಒತ್ತಡಕ್ಕೆ ಒಳಗಾಗಿ ಸಮೀಕ್ಷೆ ಮಾಡುವುದು ಬೇಡ. ಸುಮಾರು 2 ಕೋಟಿ ಮನೆಗಳ ಸಮೀಕ್ಷೆಯನ್ನು ದಸರಾ ರಜೆಯಲ್ಲಿ ಮಾಡಿ ಮುಗಿಸುತ್ತೇವೆ ಎಂದು ಹಠ ಹಿಡಿಯುವುದು ಸರಿಯಲ್ಲ.
GST ಸರಳೀಕರಣದಿಂದಾಗಿ ರಾಜ್ಯಕ್ಕೆ ವಾರ್ಷಿಕ 15,000 ಕೋಟಿ ರೂ ನಷ್ಟ: ಸಚಿವ ಕೃಷ್ಣ ಬೈರೇಗೌಡ ಕಳವಳಹೊಸ ವ್ಯವಸ್ಥೆ ಜಾರಿಯಾಗಿ ರಾಜ್ಯಗಳ ಆದಾಯ ಹಾಗೂ ಜಿಎಸ್ಟಿ ಸ್ಥಿರಗೊಳ್ಳುವವರೆಗೆ ಜಿಎಎಸ್ಟಿ ಕೌನ್ಸಿಲ್ ಪರಿಹಾರ ನೀಡಬೇಕು.ರಾಜ್ಯಗಳಿಗೆ ಹೆಚ್ಚಿನ ನಷ್ಟವಾದರೆ ಅಂತಿಮವಾಗಿ ಜನಸಾಮಾನ್ಯರು ಸಂಕಷ್ಟಕ್ಕೆ ಒಳಗಾಗುತ್ತಾರೆ.
ನ್ಯಾ.ನಾಗಮೋಹನ್ ದಾಸ್ ವರದಿ ತಿದ್ದುಪಡಿ ಮಾಡದೆ ಯಥಾವತ್ ಜಾರಿಗೆ ತನ್ನಿ: ರಾಜ್ಯ ಸರ್ಕಾರಕ್ಕೆ ಸಂಸದ ಗೋವಿಂದ ಕಾರಜೋಳ ಆಗ್ರಹಸಚಿವ ಸಂಪುಟದ ಸಭೆಗೆ ಹಿಂದಿನ ದಿನ ಗೃಹ ಸಚಿವ ಡಾ.ಪರಮೇಶ್ವರ್ ಅವರ ಮನೆಯಲ್ಲಿ ಇಡೀ ರಾತ್ರಿ ಸಭೆ ಮಾಡಿ ಈ ಖಾಜಿ ನ್ಯಾಯ ಮಾಡಿದರು. ಅತ್ಯಂತ ಹಿಂದುಳಿದವರು ಎಂದು ಗುರುತಿಸಲ್ಪಟ್ಟ 59 ಅಲೆಮಾರಿ ಎಸ್ಸಿ ಸಮುದಾಯಗಳನ್ನು ಸಿ ವರ್ಗಕ್ಕೆ ಸೇರಿಸಲಾಗಿದೆ.
ಸೋನಿಯಾ ಗಾಂಧಿಗೆ "You Know Kannada" ಎಂದು ಕೇಳುವ ಧೈರ್ಯವಿದೆಯೇ...?ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಎರಡು ದಿನಗಳ ಪ್ರವಾಸಕ್ಕಾಗಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಮೈಸೂರಿಗೆ ಆಗಮಿಸಿದ್ದರು.
ಅಮೆರಿಕದಿಂದ ಸುಂಕ ಜಾರಿ: ಕೇಂದ್ರದಿಂದ ಪರಿಹಾರ ಕ್ರಮದ ನೆರವು ಕೇಳಿದ ಸಚಿವ ರಾಮಲಿಂಗಾ ರೆಡ್ಡಿಕರ್ನಾಟಕವು ರಫ್ತಿನಲ್ಲಿ ತನ್ನದೇ ಆದ ಕೊಡುಗೆ ನೀಡುತ್ತದೆ. ರಾಜ್ಯ ಸರ್ಕಾರವು ರಫ್ತು ಪ್ರಗತಿಯಲ್ಲಿ ಬದ್ಧ ಪಾಲುದಾರನಾಗಿ ಉಳಿದಿದೆ ಎಂದು ಪ್ರಶಸ್ತಿ ವಿಜೇತರನ್ನು ಅಭಿನಂದಿಸುತ್ತಾ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.
ಮೈಸೂರು ಅರಮನೆಗೆ ದ್ರೌಪದಿ ಮುರ್ಮು ಭೇಟಿ: ರಾಜವಂಶಸ್ಥರಿಂದ ರಾಷ್ಟ್ರಪತಿಗಳಿಗೆ ರಾಜಾತಿಥ್ಯ..!ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಮ್ಮ ಮಗಳು ಇತಿಶ್ರೀ ಮುರ್ಮು, ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಮತ್ತು ಇತರ ಗಣ್ಯರೊಂದಿಗೆ ಅರಮನೆಯಲ್ಲಿ ಸುತ್ತಾಡಿ, ವಿವಿಧ ಭಾಗಗಳನ್ನು ವೀಕ್ಷಿಸಿ ಆನಂದಿಸಿದರು.
ನಿಂದೇನಾದ್ರೂ ಹೆರಿಗೆ ಮಾಡಿಸಬೇಕಾ ಹೇಳು, ಬೇರೆ ಕಡೆ ಮಾಡಿಸುವೆ: ಆಸ್ಪತ್ರೆ ಬಗ್ಗೆ ಪತ್ರಕರ್ತೆ ಪ್ರಶ್ನೆಗೆ ದೇಶಪಾಂಡೆ ಧಿಮಾಕಿನ ಉತ್ತರ; ವ್ಯಾಪಕ ಆಕ್ರೋಶಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಡಿಕೆ ವಿಷಯವಾಗಿ ಪತ್ರಕರ್ತೆಯೊಬ್ಬರು ಪ್ರಶ್ನೆ ಮಾಡಿದ್ದಕ್ಕೆ ಹಿರಿಯ ಶಾಸಕ ಆರ್. ವಿ.ದೇಶಪಾಂಡೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದಲ್ಲಿ 500 ಕಾರ್ಪೊರೇಟರ್ಗಳು; ಶೇ 50 ರಷ್ಟು ವಾರ್ಡ್ಗಳು ಮಹಿಳೆಯರಿಗೆ ಮೀಸಲುನಿನ್ನೆ ಹೊರಡಿಸಲಾದ ಗೆಜೆಟ್ ಅಧಿಸೂಚನೆಯ ಪ್ರಕಾರ, ಪ್ರತಿ ನಿಗಮದ ಅಡಿಯಲ್ಲಿ ವಾರ್ಡ್ಗಳ ಸಂಖ್ಯೆಯನ್ನು ಪ್ರತಿ ವಾರ್ಡ್ನಲ್ಲಿನ ಸರಾಸರಿ ಜನಸಂಖ್ಯೆಯನ್ನು ಪರಿಗಣಿಸಿದ ನಂತರ ರಚಿಸಲಾಗುತ್ತದೆ.
ಅಬಕಾರಿ ಇಲಾಖೆ 68.78 ಕೋಟಿ ರೂ ಹೆಚ್ಚುವರಿ ಆದಾಯ ಗಳಿಕೆ: ಸಚಿವ ತಿಮ್ಮಾಪುರ್ಇಲಾಖೆಯು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಹಲವು ಸುಧಾರಣೆಗಳನ್ನು ಪರಿಚಯಿಸಲಾಗಿದೆ. ಅಧಿಕಾರಿಗಳನ್ನು ಕೌನ್ಸೆಲಿಂಗ್ ಮೂಲಕ ಪಾರದರ್ಶಕ ರೀತಿಯಲ್ಲಿ ವರ್ಗಾಯಿಸಲಾಗಿದೆ.
ಸಮೃದ್ಧಿ ಯೋಜನೆಗೆ 205 ಗ್ರಾಮ ಪಂಚಾಯ್ತಿ ಆಯ್ಕೆ; ಆಪ್ಟಿಕಲ್ ಫೈಬರ್ ಕೇಬಲ್ ಬಳಸಿ ಹೈ-ಸ್ಪೀಡ್ ಇಂಟರ್ನೆಟ್ ಸೌಲಭ್ಯ: ಪ್ರಿಯಾಂಕ್ ಖರ್ಗೆಗ್ರಾಮೀಣ ಪ್ರದೇಶಗಳಲ್ಲಿ ಟೆಲಿಕಾಂ ಆಧಾರಿತ ಡಿಜಿಟಲ್ ಮೂಲಸೌಕರ್ಯವನ್ನು ಕಾರ್ಯಗತಗೊಳಿಸಲು SGPP ವಿನ್ಯಾಸಗೊಳಿಸಲಾಗಿದೆ ಎಂದು ಖರ್ಗೆ ತಿಳಿಸಿದ್ದಾರೆ.
ದೇಶ'ಇಂಡಿಯಾ' ಮೈತ್ರಿಕೂಟದ ಒಗ್ಗಟ್ಟು ಮುರಿಯುತ್ತಿದೆಯೇ? ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್ಗೆ ಅರ್ಜಿ; 4 ಪ್ರಮುಖ ಪಕ್ಷಗಳು ದೂರ!
ಬಾಲಿವುಡ್ಆರತಕ್ಷತೆ ಸಮಯದಲ್ಲಿ ಶಾರುಖ್ ಖಾನ್-ಸಲ್ಮಾನ್ ಖಾನ್ ಯಾರೆಂಬುದೇ ತಿಳಿದಿರಲಿಲ್ಲ: ಮಾಧುರಿ ದೀಕ್ಷಿತ್ ಪತಿ ಶ್ರೀರಾಮ್ ನೇನೆ
ಸಿನಿಮಾ ಸುದ್ದಿಸ್ಯಾಂಡಲ್ವುಡ್ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!