50% discount: ಬೆಂಗಳೂರಿನಲ್ಲಿ ಒಂದೇ ವಾರದಲ್ಲಿ 28 ಕೋಟಿ ರೂ ಟ್ರಾಫಿಕ್ ದಂಡ ಸಂಗ್ರಹಆಗಸ್ಟ್ 23 ರಿಂದ ಸೆಪ್ಟೆಂಬರ್ 12ರವರೆಗೆ ಶೇ. 50 ರಷ್ಟು ದಂಡ ಪಾವತಿ ಮಾಡಲು ಅವಕಾಶ ನೀಡಲಾಗಿದೆ.
ಯಾದಗಿರಿ: 7 ವರ್ಷಗಳಿಂದ ಚಿಕ್ಕಮ್ಮನ ಮೇಲೆ ನಿರಂತರ ಅತ್ಯಾಚಾರ; ಪೇದೆ ಮತ್ತು ಜೆಸ್ಕಾಂ ಉದ್ಯೋಗಿ ವಿರುದ್ಧ ದೂರು ದಾಖಲು!ರಾಜ್ಯದಲ್ಲಿ ಅಸಹ್ಯಕರ ಘಟನೆಯೊಂದು ನಡೆದಿದೆ. ಕಳೆದ 7 ವರ್ಷಗಳಿಂದ ಜೀವ ಬೆದರಿಕೆ ಹಾಕಿ ಚಿಕ್ಕಮ್ಮನ ಮೇಲೆ ಯುವಕರಿಬ್ಬರು ಮೃಗೀಯವಾಗಿ ನಡೆದುಕೊಂಡಿದ್ದಾರೆ.
ಬೆಂಗಳೂರು: ನೈಜೀರಿಯಾ ಪ್ರಜೆ ಬಂಧನ; 2.3 ಕೋಟಿ ರೂ ಮೌಲ್ಯದ MDMA ವಶಬಂಧಿತ ನೈಜೀರಿಯಾ ಪ್ರಜೆಯಿಂದ 2.3 ಕೋಟಿ ರೂ. ಮೌಲ್ಯದ 2.036 ಕೆಜಿ ನಿಷೇಧಿತ ಎಂಡಿಎಂಎ ವಶಪಡಿಸಿಕೊಂಡಿರುವುದಾಗಿ ಪೊಲೀಸರು ಹೇಳಿದ್ದಾರೆ.
ಗಣೇಶ ವಿಸರ್ಜನೆ ವೇಳೆ ದುರಂತ, 3 ಸಾವು: 'ನಾಗವಲ್ಲಿ' ಹಾಡಿಗೆ ಹೆಜ್ಜೆ ಹಾಕುತ್ತಿದ್ದವ ದಿಢೀರ್ ಕುಸಿದು ಬಿದ್ದ! Videoರಾಜ್ಯದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಡ್ಯಾನ್ಸ್ ಮಾಡುತ್ತಿರುವಾಗಲೇ ಇಬ್ಬರು ವ್ಯಕ್ತಿಗಳು ಹೃದಯಾಘಾತದಿಂದ ಸಾವನ್ನಪ್ಪಿರುವ ಎರಡು ಪ್ರತ್ಯೇಕ ಘಟನೆಗಳು ಮಂಡ್ಯ ಮತ್ತು ಚಿಕ್ಕಬಳ್ಳಾಪುರದಲ್ಲಿ ನಡೆದಿವೆ.
BBMP ಇನ್ನು ಇತಿಹಾಸ: ಐದು ಮಹಾನಗರ ಪಾಲಿಕೆಗಳಾಗಿ ವಿಂಗಡಿಸಿ ರಾಜ್ಯ ಸರ್ಕಾರ ಅಧಿಸೂಚನೆ!2024ರ ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಯಡಿಯಲ್ಲಿ ಬಿಬಿಎಂಪಿಯನ್ನು ಐದು ಮಹಾನಗರ ಪಾಲಿಕೆಗಳಾಗಿ ರಚನೆ ಮಾಡಿ ಸರ್ಕಾರ ಇಂದು ಅಧಿಸೂಚನೆ ಹೊರಡಿಸಿದೆ.
ಜೈಲು ಪಾಲಾಗಿರುವ ನಟಿ ರನ್ಯಾ ರಾವ್ಗೆ ಬಿಗ್ ಶಾಕ್: ಚಿನ್ನ ಕಳ್ಳಸಾಗಣೆ ಕೇಸ್ನಲ್ಲಿ 102 ಕೋಟಿ ರೂ ದಂಡ ಕಟ್ಟುವಂತೆ DRI ನೋಟಿಸ್ನಟಿ ರನ್ಯಾ ರಾವ್ ಅವರಿಗೆ ಕಾಫಿಫೋಸಾ ಅಡಿಯಲ್ಲಿ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದ್ದು, ಜಾಮೀನು ಪಡೆಯುವ ಅವಕಾಶವೇ ಇಲ್ಲದಂತಾಗಿದೆ.
RSS ಬಣಗಳ ಕಲಹದ ಪರಿಣಾಮವೇ ಧರ್ಮಸ್ಥಳ ವಿವಾದ; ಮಟ್ಟಣ್ಣನವರ್, ತಿಮರೋಡಿ ಆರ್ಎಸ್ಎಸ್-ಬಿಜೆಪಿಯವರು: ಪ್ರಿಯಾಂಕ್ ಖರ್ಗೆಇದು ಆರ್ಎಸ್ಎಸ್ ವರ್ಸಸ್ ಆರ್ಎಸ್ಎಸ್. ಈಗ ಅವರು ಸರ್ಕಾರವನ್ನು ಕಳಂಕಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಬಿಜೆಪಿಗೆ ಯಾವ ಆರ್ಎಸ್ಎಸ್ ಬಣವನ್ನು ಸಂಪರ್ಕಿಸಬೇಕು ಎಂದು ತಿಳಿದಿಲ್ಲ. ಆರ್ಎಸ್ಎಸ್ನಲ್ಲಿ ಎರಡು ಬಣಗಳಿವೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಎ1 ಆರೋಪಿ ಪವಿತ್ರಾ ಗೌಡ ಹೊಸ ಜಾಮೀನು ಅರ್ಜಿ ಮತ್ತೆ ವಜಾ!ಇತ್ತೀಚಿಗೆ ನಟ ದರ್ಶನ್ ಅವರ ಆಪ್ತರಾದ ಪವಿತ್ರ ಗೌಡ ಜಾಮೀನು ಕೋರಿ ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಹತ್ಯೆಗೀಡಾದವರ ಸಮಾಧಿ ತೋರಿಸಲು ಸಿದ್ಧ: ಧರ್ಮಸ್ಥಳ ಗ್ರಾಮಸ್ಥರಿಂದ SITಗೆ ಪತ್ರಮಾಧ್ಯಮಗಳಲ್ಲಿ ತೋರಿಸಲಾಗಿರುವ ವ್ಯಕ್ತಿಯನ್ನು ನಾವು ಗುರ್ತಿಸಿದ್ದೇವೆ. ಆತ ವಿವಿಧ ಸ್ಥಳಗಳಿಗೆ ಶವಗಳನ್ನು ಸಾಗಿಸುತ್ತಿರುವುದು ಹಾಗೂ ಹೂಳುತ್ತಿರುವುದನ್ನು ನೋಡಿದ್ದೇವೆ.
ಧರ್ಮಸ್ಥಳ ಪ್ರಕರಣ: ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಎರಡು ಪ್ರತ್ಯೇಕ ಪ್ರಕರಣ ದಾಖಲುಎರಡೂ ಪ್ರಕರಣಗಳ ತನಿಖೆ ನಡೆಯುತ್ತಿದೆ. ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುತ್ತಿದೆ ಮತ್ತು ಡಿಜಿಟಲ್ ಪುರಾವೆಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸಿನಿಮಾ ಸುದ್ದಿಸ್ಯಾಂಡಲ್ವುಡ್ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!
ದೇಶ'ನಮಗೆ ಇನ್ನು ಮುಂದೆ ಗಾಂಧಿ-ನೆಹರೂ ಅಗತ್ಯವಿಲ್ಲ'; ಮುಸ್ಲಿಮರಿಗೆ ತಮ್ಮದೇ ಆದ ನಾಯಕರು ಬೇಕು: ಅಸಾದುದ್ದೀನ್ ಓವೈಸಿ; Video
ರಾಜಕೀಯCD-Sting ಹಿಂದೆ ಒಂದೇ ಫ್ಯಾಕ್ಟರಿ, ಪಾರ್ಟ್ನರ್ಸ್ ಬೇರೆ: ಸಿದ್ದರಾಮಯ್ಯ ಪ್ರಕರಣದಲ್ಲಿ ಜಾರಕಿಹೊಳಿ ಸ್ಟಿಂಗ್ ಆಪರೇಷನ್ ಮಾಡಿದ್ದವರ ಕೈವಾಡ- ಕೆ.ಎನ್ ರಾಜಣ್ಣ