ಕಲಬುರಗಿ: ಮಗಳನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಲು ವ್ಯಕ್ತಿ ಯತ್ನ18 ವರ್ಷದ ಬಾಲಕಿ ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾಳೆ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿದ್ದು, ಆಕೆಯ ಅಂತ್ಯಕ್ರಿಯೆ ನಡೆಸಲಾಗಿದೆ, ಆದರೆ ಪ್ರಕರಣದ ಬಗ್ಗೆ ಅನುಮಾನಗಳಿವೆ ಎಂದು ಶರಣಪ್ಪ ತಿಳಿಸಿದ್ದಾರೆ.
News headlines 29-08-2025 | ಕಾಂಗ್ರೆಸ್ ಸರ್ಕಾರದ ವಿರುದ್ಧ ಸಚಿವ Shivanand Patil ಅಸಮಾಧಾನ; ಲೋಕಸಭಾ ಚುನಾವಣೆಯಲ್ಲಿ ಮತವಂಚನೆಯಿಂದ ಸೋತಿದ್ದೆ- CM ಹೇಳಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ; Dharmasthala Case: ಸುಳ್ಳು ಹೇಳಲು ಹಣ ಪಡೆದಿದ್ದೆ- ಚಿನ್ನಯ್ಯ
ಧರ್ಮಸ್ಥಳ: ಸದ್ಯಕ್ಕಿಲ್ಲ ಸುಜಾತಾ ಭಟ್ ಬಂಧನ, ದೂರು ಹಿಂಪಡೆದರೂ ಪ್ರಕರಣ ಕೈಬಿಡಲು ಸಾಧ್ಯವಿಲ್ಲ!2003ರಲ್ಲಿ ತಮ್ಮ ಮಗಳು ಅನನ್ಯಾ ಧರ್ಮಸ್ಥಳ ದೇವಸ್ಥಾನದ ಆವರಣದಿಂದ ನಾಪತ್ತೆಯಾಗಿದ್ದಳು ಎಂದು ಈ ಹಿಂದೆ ಸುಜಾತಾ ಭಟ್ ಆರೋಪಿಸಿದ್ದರು. ವಿಚಾರಣೆಯ ಸಮಯದಲ್ಲಿ ದೂರನ್ನು ಹಿಂಪಡೆಯುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ.
ಹೆಚ್ಚು ಸಾಲ ವಸೂಲಿ: ಬ್ಯಾಂಕ್ಗಳ ವಿರುದ್ಧ ವಿಜಯ್ ಮಲ್ಯ ಅರ್ಜಿ; ವಿಚಾರಣೆಗೆ ಹೈಕೋರ್ಟ್ ಅಸ್ತುಸಾಲದ ಮೊತ್ತ ಹಾಗೂ ವಸೂಲಿ ಮಾಡಿರುವ ಒಟ್ಟು ಮೊತ್ತದ ವಿವರ ನೀಡುವಂತೆ ಬ್ಯಾಂಕ್ಗಳಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಉದ್ಯಮಿ ವಿಜಯ್ ಮಲ್ಯ ಅರ್ಜಿ.
Actor Darshan ಪತ್ನಿ-ಮಗನ ವಿರುದ್ದ ಅಶ್ಲೀಲ ಪೋಸ್ಟ್: ಕ್ರಮಕ್ಕೆ ಆಗ್ರಹಿಸಿ ಮಹಿಳಾ ಆಯೋಗ ಪತ್ರಆಯೋಗಕ್ಕೆ ಬಂದ ದೂರಿನ ಆಧಾರದ ಮೇಲೆ ಕ್ರಮ ತೆಗೆದುಕೊಂಡು ವರದಿ ಸಲ್ಲಿಸುವಂತೆ ಪೊಲೀಸ್ ಆಯುಕ್ತರಿಗೆ ಮಹಿಳಾ ಆಯೋಗ ಸೂಚಿಸಿದೆ.
ಭುವನೇಶ್ವರಿ ಕುರಿತ ಹೇಳಿಕೆ: ಬಾನು ಮುಷ್ತಾಕ್ ಸ್ಪಷ್ಟನೆ ನೀಡಲಿ, ಪಕ್ಷದ ನಿರ್ಧಾರವೇ ನನ್ನ ನಿರ್ಧಾರ; ಯದುವೀರ್ ಒಡೆಯರ್ಚಾಮುಂಡಿ ಬೆಟ್ಟವು ಧಾರ್ಮಿಕ ಸ್ಥಳವಾಗಿದೆ ಮತ್ತು ಪ್ರತಿಯೊಬ್ಬರೂ ದೇವಿಯನ್ನು ಪೂಜಿಸುತ್ತಾರೆ. ಅವರ ಧರ್ಮದ ಆಚರಣೆ ಬಗ್ಗೆ ನಾನು ಮಾತನಾಡುವುದಿಲ್ಲ. ಆದರೆ, ನಮ್ಮ ಧರ್ಮದಲ್ಲಿ ಮೂರ್ತಿ ಪೂಜೆಯೇ ಶ್ರೇಷ್ಠ.
Dharmasthala: 'ಸುಳ್ಳು ಹೇಳೋಕೂ ಸುಪಾರಿ'; SIT ವಿಚಾರಣ ವೇಳೆ ಮುಸುಕುಧಾರಿ ಚಿನ್ನಯ್ಯ ಹೇಳಿಕೆ ತಿಮರೋಡಿಗೆ ಮತ್ತೆ 'ಬುರುಡೆ' ಸಂಕಷ್ಟ?ಧರ್ಮಸ್ಥಳದ ಬಳಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಹೇಳಿದ ಪ್ರಕರಣದ ಸಂಬಂಧ ಬಂಧಿತ ಮುಸುಕುಧಾರಿ ಚಿನ್ನಯ್ಯನನ್ನುಎಸ್ಐಟಿ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದಾರೆ.
ಯಾದಗಿರಿ: ಹಾಸ್ಟೆಲ್ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ; 28 ವರ್ಷದ ಯುವಕನ ವಿರುದ್ಧ ಪ್ರಕರಣ ದಾಖಲುಎಫ್ಐಆರ್ ಪ್ರಕಾರ, 17 ವರ್ಷ ಮತ್ತು ಏಳು ತಿಂಗಳ ಬಾಲಕಿ ಪೂರ್ಣಾವಧಿ ಗರ್ಭಿಣಿಯಾಗಿದ್ದಳು ಮತ್ತು ಸುಮಾರು ಒಂಬತ್ತು ತಿಂಗಳ ಹಿಂದೆ ಅಪರಿಚಿತ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದಳು.
1991ರ ಲೋಕಸಭಾ ಚುನಾವಣೆಯಲ್ಲಿ ಜನತಾದಳದಿಂದ ನಿಂತು ನಾನು ಸೋತಿದ್ದೆ: ಸಿಎಂ ಸಿದ್ದರಾಮಯ್ಯ1991ರಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಜನತಾದಳದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಿದ್ದರಾಮಯ್ಯ ಕಾಂಗ್ರೆಸ್ನ ಬಸವರಾಜ ಪಾಟೀಲ್ ಅನ್ವರಿ ವಿರುದ್ಧ ಸೋಲನ್ನು ಕಂಡಿದ್ದರು. ಈ ಚುನಾವಣೆಯಲ್ಲಿ ವಂಚನೆಯಿಂದ ತಾವು ಸೋತ್ತಿದ್ದಾಗಿ ಸಿದ್ದರಾಮಯ್ಯ ಹೇಳಿದ್ದಾರೆ.
'ಮತದಾರರ ಅಧಿಕಾರ ಯಾತ್ರೆ'ಯಲ್ಲಿ ಪಾಲ್ಗೊಳ್ಳಲು ಬಿಹಾರ ತಲುಪಿದ ಸಿಎಂ ಸಿದ್ದರಾಮಯ್ಯ, ಇತರರುಮುಖ್ಯಮಂತ್ರಿಗಳು ಬೆಳಿಗ್ಗೆ ಉತ್ತರ ಪ್ರದೇಶದ ಗೋರಖ್ಪುರ ವಿಮಾನ ನಿಲ್ದಾಣದಲ್ಲಿ ಬಂದಿಳಿದು, ರಸ್ತೆ ಮೂಲಕ ಬಿಹಾರದ ಗೋಪಾಲ್ಗಂಜ್ಗೆ ಪ್ರಯಾಣ ಬೆಳೆಸಿದರು.
ದೇಶ‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!
ರಾಜ್ಯಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ