News headlines 25-08-2025 | RSS ಗೀತೆ ಹಾಡಿದ್ದಕ್ಕೆ ಡಿ.ಕೆ ಶಿವಕುಮಾರ್ ಕ್ಷಮೆ ಕೇಳಲಿ- ಬಿ.ಕೆ ಹರಿಪ್ರಸಾದ್; ಬಿಜೆಪಿಯಿಂದ 'ಧರ್ಮಸ್ಥಳ ಚಲೋ' ಯಾತ್ರೆ ಆರಂಭ; BMTC ಬಸ್ ಡಿಕ್ಕಿ; ಬಾಲಕ ಸಾವು!
ಬಾನು ಮುಷ್ತಾಕ್ರಿಂದ ದಸರಾ ಉದ್ಘಾಟನೆ: ಸರ್ಕಾರದ ನಿರ್ಧಾರ ಸ್ವಾಗತಿಸಿದ ಯದುವೀರ್, ಆದರೆ...; Videoಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ ಬಾನು ಮುಷ್ತಾಕ್ ನೀಡಿದ ಕೊಡುಗೆ ಅಪಾರವಾಗಿದ್ದು, ನಾವು ಅದನ್ನು ಗೌರವಿಸುತ್ತವೆ. ಹಾಗಾಗಿ ರಾಜ್ಯ ಸರ್ಕಾರದ ಆಯ್ಕೆ ನಿರ್ಧಾರವನ್ನು ಸ್ವಾಗತ ಮಾಡೋದಾಗಿ ತಿಳಿಸಿದ್ದಾರೆ.
SC, ST ದೌರ್ಜನ್ಯ ಪ್ರಕರಣ: 60 ದಿನದಲ್ಲಿ ಚಾರ್ಜ್ ಶೀಟ್ ಸಲ್ಲಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆಬ್ಯಾಕ್ಲಾಗ್ ಹುದ್ದೆ ಭರ್ತಿ ವಿಷಯದಲ್ಲಿ ಯಾವುದೇ ರಾಜಿ ಇಲ್ಲ. ಸರ್ಕಾರ ದಲಿತರ ಪರವಾಗಿದ್ದು, ದಲಿತರಿಗೆ ಸೂಕ್ತ ನ್ಯಾಯ ಒದಗಿಸಲು ಅಡ್ಡಗಾಲು ಹಾಕುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
Griha Shuddhi Abhiyan: ಕರ್ನಾಟಕದಲ್ಲಿ ಪ್ರತಿ ವರ್ಷ 2,000ಕ್ಕೂ ಹೆಚ್ಚು ಮಕ್ಕಳು ನಾಪತ್ತೆ! ರಾಜ್ಯಪಾಲರ ಕಳವಳಕಾಣೆಯಾದ ಅಂತಹ ಮಕ್ಕಳಲ್ಲಿ ಸುಮಾರು ಶೇ. 10 ರಷ್ಟು ಮಕ್ಕಳು ಎಂದಿಗೂ ಪತ್ತೆಯಾಗುವುದಿಲ್ಲ. ಅಂದರೆ, ಪ್ರತಿ ವರ್ಷ 200ಕ್ಕೂ ಹೆಚ್ಚು ಕುಟುಂಬಗಳು ತಮ್ಮ ಮಕ್ಕಳನ್ನು ಶಾಶ್ವತವಾಗಿ ಕಳೆದುಕೊಳ್ಳುತ್ತಿವೆ ಎಂದು ಹೇಳಿದರು.
ಧರ್ಮಸ್ಥಳ ಪ್ರಕರಣ: SIT ತನಿಖೆ ಸರಿಯಾಗಿದೆ, NIA ತನಿಖೆ ಅಗತ್ಯವಿಲ್ಲ- ಗೃಹ ಸಚಿವ ಜಿ ಪರಮೇಶ್ವರತನಿಖೆಗೆ ಗಡುವು ನಿಗದಿಪಡಿಸಲು ಸಾಧ್ಯವಿಲ್ಲ. 'ಇಷ್ಟೇ ಸಮಯದಲ್ಲಿ' ತನಿಖೆಯನ್ನು ಮುಗಿಸುವಂತೆ ನಾವು ಅವರಿಗೆ ಆದೇಶಿಸಲು ಆಗದು. ಸಾಧ್ಯವಾದಷ್ಟು ಬೇಗ ತನಿಖೆಯನ್ನು ಮುಗಿಸಲು ಮಾತ್ರ ನಾನು ಎಸ್ಐಟಿಗೆ ಸೂಚಿಸಿದ್ದೇನೆ ಎಂದರು.
ಮೈಸೂರು: ಲಾಡ್ಜ್ನಲ್ಲಿ ಗೃಹಿಣಿ ಬರ್ಬರ ಹತ್ಯೆ; ಬಾಯಿಗೆ 'ಜಿಲೆಟಿನ್ ಕಡ್ಡಿ' ಇಟ್ಟು ಸ್ಪೋಟಿಸಿದ್ನಾ ಪ್ರಿಯಕರ!ಆರೋಪಿ ಸಿದ್ದರಾಜುನನ್ನು ಬಂಧಿಸಲಾಗಿದ್ದು, ತನಿಖಾಧಿಕಾರಿಗಳನ್ನು ದಾರಿ ತಪ್ಪಿಸಲು ಆಕೆಯ ಸಾವಿಗೆ ಕಾರಣವನ್ನು "ಮೊಬೈಲ್ ಸ್ಫೋಟ" ಎಂದು ಬಿಂಬಿಸಲು ಪ್ರಯತ್ನಿಸಿದ್ದಾನೆ.
Dharmasthala Case: 'ಧರ್ಮದ ಉಳಿವಿಗೆ ಧರ್ಮ ಯುದ್ಧ'; ಧರ್ಮಸ್ಥಳಕ್ಕೆ ಬಿಜೆಪಿ ಯಾತ್ರೆ ಆರಂಭ; Videoಜಯನಗರ ಶಾಸಕ ಸಿಕೆ ರಾಮಮೂರ್ತಿ ನೇತೃತ್ವದ ಯಾತ್ರೆಯು ಜಯನಗರ 4ನೇ ಬ್ಲಾಕ್ನಲ್ಲಿರುವ ಶ್ರೀ ವಿನಾಯಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಪ್ರಾರಂಭವಾಯಿತು.
ಹಾವೇರಿಯಲ್ಲಿ ಭಯಾನಕ ಕೊಲೆ: ಹೆದ್ದಾರಿಯಲ್ಲೇ ಕತ್ತುಸೀಳಿ 'ನೃತ್ಯ ನಿರ್ದೇಶಕನ' ಬರ್ಬರ ಹತ್ಯೆ!ಹಾವೇರಿ ಜಿಲ್ಲೆಯ ಮೋಟೆ ಬೆನ್ನೂರು ಹೆದ್ದಾರಿಯಲ್ಲೇ ಕತ್ತುಸೀಳಿ ನೃತ್ಯ ನಿರ್ದೇಶಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೃತನನ್ನು ಚಿತ್ರದುರ್ಗದ ಮೂಲದ ಲಿಂಗೇಶ್ ಎಂದು ಗುರುತಿಸಲಾಗಿದೆ.
ರಸ್ತೆ ಗುಂಡಿ ಸಮಸ್ಯೆ ದೂರಾಗಿಸಲು BBMP ಮಾಸ್ಟರ್ ಪ್ಲ್ಯಾನ್: ಎಲ್ಲಾ ನಾಗರೀಕ ಸಂಸ್ಥೆಗಳ ಒಟ್ಟುಗೂಡಿಸಲು software ಅಭಿವೃದ್ಧಿ..!ವೆಬ್ಸೈಟ್ನಲ್ಲಿ ಸರಿಪಡಿಸಲಾದ ಗುಂಡಿಗಳನ್ನು ಹಸಿರು ಬಣ್ಣದಲ್ಲಿ ತೋರಿಸಲಾಗುವುದು ಮತ್ತು ಸರಿಪಡಿಸಬೇಕಾದವುಗಳು ಹಳದಿ ಬಣ್ಣದಲ್ಲಿರುತ್ತವೆ.
Dharmasthala Case: ಎಸ್ಐಟಿ ರಚನೆಗೆ ಸಿಎಂ ಸಿದ್ದರಾಮಯ್ಯ ಆತುರ ತೋರಿದ್ದು ಏಕೆ? ತೇಜಸ್ವಿ ಸೂರ್ಯ ಐದು ಪ್ರಶ್ನೆ...ಈಮಧ್ಯೆ, ಧರ್ಮಸ್ಥಳ ಪ್ರಕರಣದ ದೂರುದಾರರನ್ನು ಬೆಳ್ತಂಗಡಿ ನ್ಯಾಯಾಲಯ ಶನಿವಾರ 10 ದಿನಗಳ ವಿಶೇಷ ತನಿಖಾ ತಂಡದ (ಎಸ್ಐಟಿ) ಕಸ್ಟಡಿಗೆ ನೀಡಿದೆ.
ರಾಜ್ಯಬೆಂಗಳೂರಿಗೆ ಬಂದಿದ್ದ ಯೂಟ್ಯೂಬರ್ ಧ್ರುವ್ ರಾಠಿ ಪೌರತ್ವ, ವೀಸಾ ಸ್ಥಿತಿ ಪರಿಶೀಲಿಸಿ; ಕೇಂದ್ರಕ್ಕೆ ಭಾಸ್ಕರ್ ರಾವ್ ಆಗ್ರಹ
ದೇಶ'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ