ಬೆಂಗಳೂರು: ಪೊಲೀಸ್ ಠಾಣೆಯ ಶೌಚಾಲಯದಲ್ಲಿ ಕಳ್ಳನ ಆತ್ಮಹತ್ಯೆಮೃತ ವ್ಯಕ್ತಿಯನ್ನು ಮಂಡ್ಯದ ಮದ್ದೂರಿನ ದುಂಡನಹಳ್ಳಿ ಮೂಲದ ರಮೇಶ್ ಎಂದು ಗುರುತಿಸಲಾಗಿದೆ. ಶೌಚಾಲಯದಲ್ಲಿ ರಮೇಶ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ಕರ್ನಾಟಕದ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಗೂ ಮುನ್ನ ಲಿಂಗಾಯತರ ಸಭೆರೇಣುಕಾ ಪ್ರಸನ್ನ ನಾವು ಹಿಂದೆ ಚರ್ಚೆಗಳನ್ನು ನಡೆಸಿದ್ದೇವೆ, ಆದರೆ ಮುಂದಿನ ಸುತ್ತಿನ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯು ಸೆಪ್ಟೆಂಬರ್ ಅಥವಾ ಅಕ್ಟೋಬರ್ನಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿರುವುದರಿಂದ, ಸಮುದಾಯವು ಒಗ್ಗಟ್ಟಾಗುವುದು ಮುಖ್ಯವಾಗಿದೆ ಎಂದಿದ್ದಾರೆ.
Namma Metro: ಪ್ರಯಾಣಿಕರ ಸುರಕ್ಷತೆಗಾಗಿ RV ರೋಡ್ ಇಂಟರ್ಚೇಂಜ್ ನಿಲ್ದಾಣದಲ್ಲಿ ಸ್ಟೀಲ್ ಬ್ಯಾರಿಕೇಡ್ ಅಳವಡಿಕೆಸುರಕ್ಷಿತ ಮತ್ತು ಪ್ರಯಾಣಿಕರ ಪರಿಣಾಮಕಾರಿ ಚಲನೆಯನ್ನು ಖಚಿತಪಡಿಸಿಕೊಳ್ಳಲು ಬ್ಯಾರಿಕೇಡ್ಗಳನ್ನು ಅಳವಡಿಸಲಾಗುತ್ತಿದೆ, ಪ್ರಮುಖವಾಗಿ ಭಾರೀ ಜನದಟ್ಟಣೆ ನಿರೀಕ್ಷೆ ಇರುವ ಇಂಟರ್ಚೇಂಜ್ ಮಾರ್ಗದಲ್ಲಿ ಅಳವಡಿಸಲಾಗುತ್ತಿದೆ.
ರಸ್ತೆ ಕಾಮಗಾರಿಯಿಂದ ವ್ಯಾಪಾರಕ್ಕೆ ಹೊಡೆತ: ಸರ್ಕಾರಕ್ಕೆ ಹೋಟೆಲ್ ಮಾಲೀಕರ ಪತ್ರಯಾವುದೇ ರಸ್ತೆ ಕಾಮಗಾರಿಯೂ ಗಡುವಿಗೂ ಮುನ್ನ ಪೂರ್ಣಗೊಳ್ಳುತ್ತಿಲ್ಲ. ಮೂರು ತಿಂಗಳಲ್ಲಿ ಮುಗಿಯಬೇಕಿದ್ದ ಕೆಲಸವು ಒಂದು ವರ್ಷಕ್ಕಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತಿದೆ.
ಹಬ್ಬ ಹರಿದಿನಗಳಲ್ಲಿ ಧ್ವನಿವರ್ಧಕಗಳ ಮೇಲೆ ನಿರ್ಬಂಧ: ವಿಧಾನಸಭೆಯಲ್ಲಿ ಸರ್ಕಾರ-ವಿಪಕ್ಷಗಳ ನಡುವೆ ಜಟಾಪಟಿದಕ್ಷಿಣ ಕನ್ನಡದಲ್ಲಿ ಜಿಲ್ಲೆಯಲ್ಲಿ ಹಲವಾರು ಧಾರ್ಮಿಕ ಆಚರಣೆಗಳಿವೆ. ನೇಮ, ಕೋಲ, ಯಕ್ಷೋತ್ಸವ, ಬ್ರಹ್ಮಕಲಶೋತ್ಸವ, ರಥೋತ್ಸವ, ಕೃಷ್ಣಾಜನ್ಮಾಷ್ಟಮಿ, ಗಣೇಶೋತ್ಸವ, ನವರಾತ್ರಿ, ಹುಲಿವೇಷ ಎಲ್ಲವೂ ನಡೆಯುತ್ತಿರುತ್ತವೆ.
2025 ರ ಗೌರಿ ಗಣೇಶ ಹಬ್ಬಕ್ಕೆ BBMP ಮಾರ್ಗಸೂಚಿ: ಪ್ರತಿಷ್ಠಾಪಿಸಲು ಅನುಮತಿಗಾಗಿ 75 ಏಕಗವಾಕ್ಷಿ ಕೇಂದ್ರಪರಿಸರ ಸ್ನೇಹಿ ಗಣೇಶ ಮೂರ್ತಿ ಮಾತ್ರ ಪೂಜಿಸಬೇಕು, ಪ್ಲಾಸ್ಟರ್ ಆಫ್ ಪ್ಯಾರೀಸ್ ವಸ್ತು ಬಳಸಿ ಗಣೇಶ ಮೂರ್ತಿಗಳನ್ನು ತಯಾರಿಸಿದ್ದಲ್ಲಿ ಸಂಬಂಧಪಟ್ಟವರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಬೇಕು.
ಧರ್ಮಸ್ಥಳ ಪ್ರಕರಣ: ಅರಣ್ಯದಲ್ಲಿ ಶವ ಹೂತಿದ್ದರೆ ಅರಣ್ಯ ಸಂರಕ್ಷಣಾ ಕಾಯಿದೆಯಡಿ ಕ್ರಮ; ಸಚಿವ ಈಶ್ವರ್ ಖಂಡ್ರೆಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಶವ ಸಂಸ್ಕಾರ ಮಾಡಿರುವುದು ಈಗ ನಡೆಯುತ್ತಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ತನಿಖೆಯಿಂದ ಸಾಬೀತಾದರೆ ನಿಯಮಾನುಸಾರ ಕಾನೂನು ರೀತಿಯಲ್ಲಿ ಕ್ರಮ ಆಗುತ್ತದೆ.
Boeing National Aeromodelling Competition 2025: ಮೈಸೂರಿನ ನಿಟ್ಟೆ ಮಹಾಲಿಂಗ ಕಾಲೇಜು ತಂಡ ಪ್ರಥಮಬೋಯಿಂಗ್ ರಾಷ್ಟ್ರೀಯ ಏರೋಮಾಡೆಲಿಂಗ್ ಸ್ಪರ್ಧೆಯ ಗ್ರ್ಯಾಂಡ್ ಫಿನಾಲೆ ಬೆಂಗಳೂರಿನಲ್ಲಿ ನಡೆದಿದ್ದು, ಸ್ಪರ್ಧೆಯಲ್ಲಿ ಮೈಸೂರಿನ ನಿಟ್ಟೆ ಮಹಾಲಿಂಗ ಕಾಲೇಜಿನ ಪ್ರಜ್ವಲ್ ಬಿಟಿ, ಆಶಿಕ್, ಪ್ರದ್ಯುಮ್ನ ಭಟ್ ಮತ್ತು ಆದರ್ಶ್ ಎಚ್ಎನ್ ಅವರ ತಂಡವನ್ನು ವಿಜೇತರೆಂದು ಘೋಷಿಸಲಾಯಿತು.
'ನನ್ನ ಜೀವಕ್ಕೆ ಅಪಾಯವಾದರೆ ಸರ್ಕಾರ, ಬಿಜೆಪಿಯವರೇ ಕಾರಣ': ಪೊಲೀಸರ ಜೊತೆ ವಿಚಾರಣೆಗೆ ಹೊರಟ ಮಹೇಶ್ ತಿಮರೋಡಿಬಿಜೆಪಿ ನಾಯಕ ಬಿ ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಕೂಡ ಮಹೇಶ್ ತಿಮರೋಡಿ ಮೇಲಿದೆ.
ಮೈಸೂರು ದಸರಾ Air Show ಗೆ ಅನುಮತಿ: ರಾಜನಾಥ್ ಸಿಂಗ್ ಗೆ CM ಅಭಿನಂದನೆಮೈಸೂರು ದಸರಾಗೆ ತನ್ನದೇ ಆದ ಇತಿಹಾಸ ಇದೆ. ನಾಡಹಬ್ಬ ದಸರಾ ನೋಡಲು ಲಕ್ಷಾಂತರ ಜನರು ಬರುತ್ತಾರೆ. ಶ್ರದ್ಧಾ, ಭಕ್ತಿಗೆ ಸಾಕ್ಷಿಯಾದ ಮೈಸೂರು ದಸರಾದಲ್ಲಿ ಏರ್ ಶೋಗೆ ಅನುಮತಿ ನೀಡಿರುವುದಕ್ಕೆ ಧನ್ಯವಾದಗಳು.
ಸಿನಿಮಾ ಸುದ್ದಿ'ನೀನು ಕೂಡ ಸ್ಪೆಷಲ್ ಅಲ್ಲ': ರಹಸ್ಯ ಪೋಸ್ಟ್ ಹಂಚಿಕೊಂಡ 'ಡಿಯರ್ ಹಸ್ಬೆಂಡ್' ಯುವ ರಾಜ್ಕುಮಾರ್ ಪತ್ನಿ ಶ್ರೀದೇವಿ ಭೈರಪ್ಪ!
ರಾಜಕೀಯಸಿದ್ದಾರ್ಥ ವಿಹಾರ್ ಟ್ರಸ್ಟ್ ಬದಲು ಮನೆಯಲ್ಲಿ ಅವರ ಮಕ್ಕಳು ಏನು ಮಾಡ್ತಿದ್ದಾರೆ ಎಂಬುದನ್ನು ತಿಳಿದುಕೊಳ್ಳಲಿ: HDKಗೆ ಪ್ರಿಯಾಂಕ್ ತಿರುಗೇಟು
ದೇಶ'ಮಹಾಲಕ್ಷ್ಮಿ ಯೋಜನೆ' ಪರಿಶೀಲನೆ ವೇಳೆ ಕಾಲೇಜು ವಿದ್ಯಾರ್ಥಿನಿಯನ್ನು ಪದೇಪದೆ ಮುಟ್ಟಿದ Congress ಶಾಸಕ; Video Viral