ತಾಲ್ಲೂಕು ಆಸ್ಪತ್ರೆಗಳ ಬಲಪಡಿಸಲು ರಾಜ್ಯ ಸರ್ಕಾರ ಕ್ರಮ: 2 ತಿಂಗಳಲ್ಲಿ ತಜ್ಞ ವೈದ್ಯರ ನೇಮಕಕರ್ನಾಟಕ ರಾಜ್ಯ ನಾಗರಿಕ ಸೇವೆ (ವೈದ್ಯಕೀಯ ಅಧಿಕಾರಿಗಳು ಮತ್ತು ಇತರ ಸಿಬ್ಬಂದಿಗಳ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ಮಸೂದೆ 2025 ವಿಧಾನ ಪರಿಷತ್ತಿನಲ್ಲಿ ಬುಧವಾರ ಅಂಗೀಕಾರ ಪಡೆದುಕೊಂಡಿತು.
ಸೌಹಾರ್ದ ಸಹಕಾರಿ ಮಸೂದೆಗೆ ಮೇಲ್ಮನೆಯಲ್ಲಿ ಸೋಲು; 3 ಮತಗಳಿಂದ ವಿಧೇಯಕ ತಿರಸ್ಕೃತ; ಸರ್ಕಾರಕ್ಕೆ ಮುಖಭಂಗವಿಧಾನ ಪರಿಷತ್ತಿನ ಬುಧವಾರದ ಕಲಾಪದ ಅವಧಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರು ಸದರಿ ಮಸೂದೆ ಮಂಡಿಸಿದರು.
ಜನಸಂದಣಿ ನಿಯಂತ್ರಣ ಮಸೂದೆ ವಿಧಾನಸಭೆಯಲ್ಲಿ ಮಂಡನೆ: ಅನುಮತಿ ರಹಿತ ಕಾರ್ಯಕ್ರಮ ಆಯೋಜಿಸಿದರೆ 1 ಕೋಟಿ ರೂ ದಂಡ..!ಪ್ರಾಧಿಕಾರದಿಂದ ಅನುಮತಿಯನ್ನು ಪಡೆಯುವ ಸಂದರ್ಭದಲ್ಲಿ, ಆಯೋಜಕರು ಒಂದು ಕೋಟಿ ರೂಪಾಯಿ ಮೌಲ್ಯದ ನಷ್ಟಭರ್ತಿ ಬಾಂಡ್-ಅನ್ನು (indemnity bond) ಬರೆದುಕೊಡಬೇಕು.
ತುಂಗಭದ್ರಾ ಅಣೆಕಟ್ಟು ನೂತನ ಕ್ರೆಸ್ಟ್ ಗೇಟ್ ತಯಾರಿಕೆ ಪ್ರಗತಿಯಲ್ಲಿ; ರೈತರ ಎರಡನೇ ಬೆಳೆಗೆ ನೀರು ಬಿಡುವುದಿಲ್ಲ: ಡಿ.ಕೆ ಶಿವಕುಮಾರ್ಗೇಟ್ ಗಳ ಫ್ಯಾಬ್ರಿಕೇಷನ್ ಕೆಲಸ ಪ್ರಾರಂಭವಾಗಿದೆ. ಅಗತ್ಯ ಸಲಕರಣೆಗಳು ಬರುತ್ತಿವೆ. ಗದಗ, ಹೊಸಪೇಟೆಯಲ್ಲಿ ಎರಡೆರಡು ಕಡೆ ಗೇಟ್ ಗಳ ತಯಾರಿ ಕೆಲಸ ಮುಂದುವರೆದಿದೆ. ಜಿಂದಾಲ್ ಅವರು ಇದಕ್ಕೆ ಸಹಕಾರ ನೀಡುತ್ತಿದ್ದಾರೆ.
SCP/TSP ನಿಧಿಯಿಂದ 13,433 ಕೋಟಿ ರೂ ಗ್ಯಾರಂಟಿ ಯೋಜನೆಗಳಿಗಾಗಿ ಬಳಕೆ: ಸಚಿವ ಎಚ್.ಸಿ ಮಹದೇವಪ್ಪಪರಿಶಿಷ್ಟರ ಕಲ್ಯಾಣಕ್ಕೆ ಉಪಯೋಜನೆಯ ಸೆಕ್ಷನ್-7 ‘ಸಿ’ಅಡಿ ಸಮುದಾಯದ ಕಾರ್ಯಕ್ರಮಗಳನ್ನು ರೂಪಿಸುವ ವೇಳೆ ಜನಸಂಖ್ಯೆಗೆ ಅನುಗುಣವಾಗಿ ಹಣ ಬಳಕೆಗೆ ಅವಕಾಶವಿದೆ. ಅದರಂತೆ ಗ್ಯಾರಂಟಿ ಯೋಜನೆಗಳಿಗೆ ಹಣ ಬಳಕೆ ಮಾಡಿದ್ದೇವೆ.
'ರಾಹುಲ್ ಸೂಚನೆಯಂತೆ ಪ್ರತಿ ಕ್ಷೇತ್ರದಲ್ಲೂ ಕಾನೂನು ಬ್ಯಾಂಕ್; ಒಳಮೀಸಲಾತಿ ತೀರ್ಮಾನ ದೇವರಾಜ ಅರಸುಗೆ ಸಲ್ಲಿಸುತ್ತಿರುವ ನಮನ'ನೀವೆಲ್ಲರೂ ಬೂತ್ ಮಟ್ಟದಲ್ಲಿ ನಾಯಕರಾಗಿರಬೇಕು. ನಮ್ಮದು ಬಿಜೆಪಿ ಪ್ರಾಬಲ್ಯ ಪ್ರದೇಶ ಹೇಗೆ ಸಾಧ್ಯ ಎಂದು ಕೇಳಬಹುದು. ನೀವು ನಿಮ್ಮ ಬೂತ್ ಮಟ್ಟದಲ್ಲೇ ಸಂಘಟನೆ ಮಾಡದಿದ್ದರೆ ನಾಯಕರು ಎಂದು ಹೇಗೆ ಒಪ್ಪುವುದು?
ಪರಿಶಿಷ್ಟ ಜಾತಿ ಒಳ ಮೀಸಲಾತಿ: ಪ್ರವರ್ಗಗಳ ಸಂಖ್ಯೆ 3ಕ್ಕೆ ಇಳಿಕೆ; ನ್ಯಾಯ-ಸಮಾನತೆ ಖಚಿತತೆಗಾಗಿ ಆಯೋಗದ ವರದಿ ಮಾರ್ಪಾಡು- ಸಿಎಂ ಸ್ಪಷ್ಟನೆನ್ಯಾ. ನಾಗಮೋಹನ್ದಾಸ್ ಆಯೋಗದ ವರದಿಯಂತೆ ಎಸ್ ಸಿ ಸಮುದಾಯವನ್ನು 5 ಗುಂಪುಗಳಾಗಿ ವರ್ಗೀಕರಣ ಮಾಡಿತ್ತು. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಎಡ, ಬಲ ಹಾಗೂ ಇತರೆ ಎಂದು ಮೂರು ವಿಂಗಡನೆ ಮಾಡಿ ಮರುವರ್ಗೀಕರಿಸಿ ಒಳಮೀಸಲಾತಿ ಮರುಹಂಚಿಕೆಗೆ ತೀರ್ಮಾನಿಸಲಾಗಿದೆ.
ಧರ್ಮಸ್ಥಳದಲ್ಲಿ MBBS ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: SITಗೆ ಹಸ್ತಾಂತರ!2003ರಲ್ಲಿ ಧರ್ಮಸ್ಥಳಕ್ಕೆ ಬಂದಿದ್ದ ಅನನ್ಯಾ ಭಟ್ ನಾಪತ್ತೆಯಾಗಿದ್ದಳು. ಆಕೆಯನ್ನು ಹುಡುಕಿಕೊಡಿ ಎಂದು ಸುಜಾತ ಭಟ್ ಆರೋಪ ಮಾಡಿದ್ದರು.
News headlines 20-08-2025 | ದಲಿತರಿಗೆ ಶೇ.5ರಷ್ಟು ಮೀಸಲಾತಿ- ಸಿಎಂ; ಗ್ಯಾರಂಟಿಗಳಿಂದ ಆರ್ಥಿಕ ಕೊರತೆ ಸೃಷ್ಟಿ- ಸಿಎಜಿ ವರದಿ; ಧರ್ಮಸ್ಥಳ ಕೇಸ್: ಸಾಕ್ಷಿ-ದೂರುದಾರನಿಂದ ಸುಳ್ಳು ಆರೋಪ- ಸಹೋದ್ಯೋಗಿ ಹೇಳಿಕೆ
ಚಿತ್ರದುರ್ಗ ಕೊಲೆ: ಮತ್ತೊಬ್ಬನ ಜೊತೆ ಸಂಬಂಧ; ಮದುವೆಗೆ ಒತ್ತಾಯಿಸಿದ ದಲಿತ ಗರ್ಭಿಣಿ ವಿದ್ಯಾರ್ಥಿನಿಯನ್ನು ಕೊಂದ ಪ್ರಿಯಕರ!ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿ 48ರ ಬಳಿ ಚಿತ್ರದುರ್ಗದ ಸರ್ಕಾರಿ ಮಹಿಳಾ ಪದವಿ ಕಾಲೇಜಿನ ವಿದ್ಯಾರ್ಥಿನಿ ವರ್ಷಿತಾ ಎಂಬಾಕೆಯನ್ನು ಕೊಂದು ಪೆಟ್ರೋಲ್ ಸುರಿದು ಸುಟ್ಟುಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಸಿನಿಮಾ ಸುದ್ದಿWe’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ
ದೇಶ'ಮಹಾಲಕ್ಷ್ಮಿ ಯೋಜನೆ' ಪರಿಶೀಲನೆ ವೇಳೆ ಕಾಲೇಜು ವಿದ್ಯಾರ್ಥಿನಿಯನ್ನು ಪದೇಪದೆ ಮುಟ್ಟಿದ Congress ಶಾಸಕ; Video Viral
ಸಿನಿಮಾ ಸುದ್ದಿ'ನೀನು ಕೂಡ ಸ್ಪೆಷಲ್ ಅಲ್ಲ': ರಹಸ್ಯ ಪೋಸ್ಟ್ ಹಂಚಿಕೊಂಡ 'ಡಿಯರ್ ಹಸ್ಬೆಂಡ್' ಯುವ ರಾಜ್ಕುಮಾರ್ ಪತ್ನಿ ಶ್ರೀದೇವಿ ಭೈರಪ್ಪ!