ರಾಜ್ಯದಲ್ಲಿ ಮಳೆ ಮತ್ತೆ ಚುರುಕು: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ 7 ದಿನ ಮಳೆ ಬೀಳುವ ಸಾಧ್ಯತೆ..!ಕರಾವಳಿ ಕರ್ನಾಟಕದಲ್ಲಿ ಮಂಗಳವಾರ ಹಲವು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಬುಧವಾರದಿಂದ ಶನಿವಾರದವರೆಗೆ ಕೆಲವೆಡೆ ಮಳೆಯಾಗಬಹುದು.
ಕ್ರೀಡಾ ಸಾಧಕರಿಗೆ ಸಿಹಿ ಸುದ್ದಿ; ಸರ್ಕಾರಿ ಉದ್ಯೋಗದಲ್ಲಿ ಕ್ರೀಡಾಪಟುಗಳಿಗೆ ಶೇ. 2ರಷ್ಟು ಮೀಸಲಾತಿ: ಪರಮೇಶ್ವರ್ಕರ್ನಾಟಕದ ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ರಾಜ್ಯದ ಕೀರ್ತಿಯನ್ನು ನಿರಂತರವಾಗಿ ಹೆಚ್ಚಿಸುತ್ತಿದ್ದಾರೆ. ಅವರ ಪ್ರತಿಭೆಯನ್ನು ಗುರುತಿಸಿ, ಸಾಧನೆಗೆ ಪ್ರೋತ್ಸಾಹ ನೀಡುವುದು ಹಾಗೂ ಕ್ರೀಡಾ ಬದುಕಿನ ನಂತರವೂ...
ಉಡುಪಿ ಕೃಷ್ಣ ಮಠದ ವಸತಿಗೃಹದಲ್ಲಿ ಮುಸ್ಲಿಂ ಯುವತಿಗೆ ವಸತಿ ನಿರಾಕರಣೆ; ಅಂಗಲಾಚಿದರೂ ಕರುಣೆ ತೋರದ ಸಿಬ್ಬಂದಿ: CPI(M) ಖಂಡನೆಈ ಬಗ್ಗೆ ಸೋಮವಾರ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಗಾರ ಅವರು, ಬಳ್ಳಾರಿಯ ಯುವತಿಯೊಬ್ಬರಿಗೆ ಕೇವಲ ಅವರು ಮುಸ್ಲಿಂ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ಅಕ್ಟೋಬರ್ 3 ರಂದು ಮಠದ ವಸತಿ ಗೃಹದಲ್ಲಿ ರಾತ್ರಿ ತಂಗಲು ಅನುಮತಿ ನಿರಾಕರಿಸಲಾಗಿದೆ.
SIR v/s FIR: ಫಾರ್ಮ್-7 ದುರ್ಬಳಕೆ ಆರೋಪ; ಬಿಜೆಪಿ ಶಾಸಕನ ವಿರುದ್ಧ ಸೌಮ್ಯಾ ರೆಡ್ಡಿ ದೂರು; Videoಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಫಾರ್ಮ್-7 ದುರ್ಬಳಕೆ ಮಾಡಿಕೊಂಡು ಅಲ್ಪ ಸಂಖ್ಯಾತರ ಹೆಸರುಗಳನ್ನು ಡಿಲೀಟ್ ಮಾಡಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸುತ್ತಿದ್ದಾರೆ.
ಭದ್ರಾವತಿಯ VISL ಕಾರ್ಖಾನೆಯ ಡಿಜಿಎಂ ಆತ್ಮಹತ್ಯೆಗೆ ಶರಣು; ಕಾರಣ ನಿಗೂಢ!ವಿಐಎಸ್ಎಲ್ ಅಧಿಕಾರಿಗಳ ಕ್ವಾಟ್ರಸ್ನಲ್ಲಿರುವ ತಮ್ಮ ಮನೆಯಲ್ಲಿ ಯಾರೂ ಇಲ್ಲದ ವೇಳೆ ಗೋವಿಂದರಾಜ್ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.
ಜೈಲು DIG ಸೋಮಶೇಖರ್ ಬಂಧಿಸಿದ ಪರಪ್ಪನ ಅಗ್ರಹಾರ ಪೊಲೀಸರು!2018ರಲ್ಲಿ ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿ ಶಂಕರ್ ಎಂಬಾತನನ್ನು ಸುಪ್ರೀಂ ಕೋರ್ಟ್ನ ನಕಲಿ ಆದೇಶ ಸೃಷ್ಟಿಸಿ ಬಿಡುಗಡೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಜೈಲು ಡಿಐಜಿ ಸೋಮಶೇಖರ್ ಅವರನ್ನು ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ.
ಫಾರ್ಮ್-7 ಆಧರಿಸಿ ಯಾವುದೇ ಮತದಾರರ ಹೆಸರು ಅಳಿಸಿಹಾಕಿಲ್ಲ; ಅದಕ್ಕೆ ಕಾನೂನುಬದ್ಧ ಪ್ರಕ್ರಿಯೆ ಇದೆ: CEO ಅನ್ಬುಕುಮಾರ್; Videoಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅನ್ಬುಕುಮಾರ್, ಆಕ್ಷೇಪಣೆಗಳು ಸಲ್ಲಿಕೆಯಾಗಿವೆ ಎಂಬ ಕಾರಣಕ್ಕೆ ಇದುವರೆಗೆ ಯಾವುದೇ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿಲ್ಲ ಎಂದು ಸ್ಪಷ್ಟಪಡಿಸಿದರು.
'ಹಿಂದಿ ಕಲಿತ್ಕೊಂಡ್ ಬಾ, ಇಲ್ಲ ಕೆಲ್ಸ ಬಿಟ್ ಹೋಗು'; ಕನ್ನಡಿಗರ ಆಕ್ರೋಶಕ್ಕೆ ಮಣಿದ ಹಿಂದಿವಾಲಾ ಕ್ಷಮೆ ಯಾಚನೆ! Videoಬೆಂಗಳೂರಿನ ನೆಲಮಂಗಲ ಬಳಿಯ ಹುಸ್ಕೂರು ರಸ್ತೆಯ ಖಾಸಗಿ ಗೋದಾಮಿನಲ್ಲಿ ರಾತ್ರಿ ಪಾಳಯದಲ್ಲಿ ಕನ್ನಡದ ಕಾರ್ಮಿಕರು ಕೆಲಸ ಮಾಡುವ ವೇಳೆ, ಹಿಂದಿ ಭಾಷೆಯ ಗೋದಾಮಿನ ಮೇಲ್ ವಿಚಾರಕನೊಬ್ಬ, ಕೆಲಸದ ವಿಚಾರ..
Bengaluru Rains: ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ವಾಹನ ಸವಾರರ ಪರದಾಟ; ಮುಂದಿನ 2 ದಿನ ಮಳೆಭಾರೀ ಮಳೆಯಿಂದ ನಗರದ ಪ್ರಮುಖ ರಸ್ತೆಗಳು ಹಾಗೂ ತಗ್ಗು ಪ್ರದೇಶಗಳಲ್ಲಿ ನೀರು ನಿಂತು, ಸಾರ್ವಜನಿಕರು ಹಾಗೂ ವಾಹನ ಸವಾರರು ತೀವ್ರ ಪರದಾಟ ನಡೆಸುವಂತಾಗಿದೆ.
ರಾಜ್ಯದ 177 ಬರಪೀಡಿತ ತಾಲೂಕುಗಳಲ್ಲಿ ಬರದಿಂದ 46,000 ಕೋಟಿ ರೂ ನಷ್ಟ, GST ಸಂಗ್ರಹ ಮೇಲೆ ಪರಿಣಾಮ: DCM ಡಾ ಪರಮೇಶ್ವರ್; Videoಕರ್ನಾಟಕ ಹಿಂದೆಂದೂ ಕಂಡಿರದಂತಹ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಇದರ ಪರಿಣಾಮ ಜಿಎಸ್ಟಿ ಸಂಗ್ರಹ ಸೇರಿದಂತೆ ಎಲ್ಲ ಕ್ಷೇತ್ರಗಳ ಮೇಲೂ ಖಂಡಿತವಾಗಿಯೂ ಕಂಡುಬರಲಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.
ರಾಜ್ಯಫ್ರೀಡಂ ಪಾರ್ಕ್ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ- ಪ್ರಕಾಶ್ ರಾಜ್; Video
ರಾಜ್ಯ'KSRTCಯಲ್ಲಿ ಡೀಸೆಲ್ ಕೊರತೆ ತಾತ್ಕಾಲಿಕ'; ಹಣದ ಕೊರತೆ ಇದ್ದಿದ್ದರೆ, ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತಿದ್ದವೇ?': ಜಿ ಪರಮೇಶ್ವರ