ಮೈಸೂರು ದಸರಾ: 'ನಿಶಾನೆ ಆನೆ' ಅಭಿಮನ್ಯು ಅರಮನೆಗೆ ಎಂಟ್ರಿ; Video2026ರ ಮೈಸೂರು ದಸರಾ ಮಹೋತ್ಸವಕ್ಕೆ ಅಭಿಮನ್ಯುವನ್ನು ನಿಶಾನೆ ಆನೆಯಾಗಿ ಆಯ್ಕೆ ಮಾಡಲಾಗಿದೆ. ಜಂಬೂ ಸವಾರಿಯ ಸಂದರ್ಭದಲ್ಲಿ ನಿಶಾನೆ ಆನೆಗೆ ವಿಶೇಷ ಸ್ಥಾನವಿದ್ದು, ಆನೆಗಳ ತಂಡದ ಮೆರವಣಿಗೆಗೆ ಅದು ಮುನ್ನಡೆ ನೀಡುತ್ತದೆ.
ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಮನ್ಮುಲ್ ಮಾಜಿ ಅಧ್ಯಕ್ಷ ಉಮ್ಮಡಹಳ್ಳಿ ಶಿವಪ್ಪ ಅರೆಸ್ಟ್!ಪ್ರಕರಣದಲ್ಲಿ ಶಿವಪ್ಪ ಅವರ ಪಾತ್ರವಿರುವುದು ಮೇಲ್ನೋಟಕ್ಕೆ ದೃಢಪಟ್ಟ ಹಿನ್ನೆಲೆಯಲ್ಲಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.
ಬೆಂಗಳೂರಿನಲ್ಲಿ ಜಿಮ್ ಟ್ರೈನರ್ ಸಾವು! ನಾಲ್ವರ ವಿರುದ್ಧ ಕೊಲೆ ಕೇಸ್ ದಾಖಲುಶನಿವಾರದಂದು ಮನೆಯಿಂದ ಹೊರಡುವಾಗ, ತಡವಾದರೆ ಬೆಳಿಗ್ಗೆ ವಾಪಸಾಗುವುದಾಗಿ ನಂದನ್ ತಮ್ಮ ಕುಟುಂಬಕ್ಕೆ ತಿಳಿಸಿದ್ದರು ಎನ್ನಲಾಗಿದೆ.
ಮಂಡ್ಯ: KRS ಬಳಿ ನಡೆಯಬೇಕಿದ್ದ ಕಾವೇರಿ ಆರತಿ ಮುಂದೂಡಿಕೆಪೂರ್ವ ನಿಯೋಜಿತ ಕಾರ್ಯಕ್ರಮಗಳು ಇರುವುದರಿಂದ ಕಾರ್ಯಕ್ರಮದ ದಿನಾಂಕವನ್ನು ಬದಲಾಯಿಸಲಾಗಿದೆ. ಇದೀಗ ಪರಿಷ್ಕೃತ ದಿನಾಂಕದಂತೆ, ಅಕ್ಟೋಬರ್ 18 ರಿಂದ 23 ರವರೆಗೆ ಸತತವಾಗಿ ಕೆಆರ್ಎಸ್ ಡ್ಯಾಂ ಬಳಿ ಕಾವೇರಿ ಆರತಿ ಜರುಗಲಿದೆ.
ಕಾರವಾರ-ಬೆಂಗಳೂರು ವಂದೇ ಭಾರತ್ ರೈಲು ಮಾರ್ಗಕ್ಕೆ ಅಪಸ್ವರ: ಕರಾವಳಿ ಜಿಲ್ಲೆಗಳಲ್ಲಿ ಒಡಕು!ಸುರತ್ಕಲ್, ಉಡುಪಿ ಮತ್ತು ಕಾರವಾರದ ರೈಲು ಬಳಕೆದಾರರ ಸಂಘಟನೆಗಳು ಹಾಗೂ ಪ್ರಯಾಣಿಕರ ಪ್ರತಿನಿಧಿಗಳು ಈ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದಾರೆ.
ಬೆಳಗಾವಿಯಲ್ಲಿ ವೇಶ್ಯಾವಾಟಿಕೆ ಜಾಲ ಭೇದಿಸಿದ ಪೊಲೀಸರು: ಮಹಿಳೆ ರಕ್ಷಣೆ, ಓರ್ವನ ಬಂಧನವೇಶ್ಯಾವಾಟಿಕೆಗೆ ಬಳಸಿಕೊಳ್ಳಲಾಗುತ್ತಿದ್ದ ಮಹಿಳೆಯೊಬ್ಬರನ್ನು ಪೊಲೀಸರು ರಕ್ಷಿಸಿದರು. ಮುಂದಿನ ಕಾನೂನು ಕ್ರಮಕ್ಕಾಗಿ ಅಥಣಿ ತಾಲೂಕಿನ ಅರಟಾಳ ಗ್ರಾಮದ ಮಲ್ಲಪ್ಪ ದಿಲೀಪ್ ಕಾಂಬಳೆ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.
ಆತ್ಮಹತ್ಯೆ ಎಂದು ಕೇಸ್ ಕ್ಲೋಸ್: ಪಟ್ಟು ಬಿಡದ ತಾಯಿ; ಹೆತ್ತ ಕರುಳ ಅಳಲಿಗೆ ಕೋರ್ಟ್ ಸ್ಪಂದನೆ; ಕೊಲೆ ಪ್ರಕರಣ ದಾಖಲಿಸಲು ಆದೇಶ..!ತಮ್ಮ ಪುತ್ರಿಯ ಸಾವಿನ ಬಗ್ಗೆ ತನಿಖೆ ನಡೆಸುವಂತೆ ಹಲವು ಬಾರಿ ಪೊಲೀಸರನ್ನು ಸಂಪರ್ಕಿಸಿದ್ದರೂ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ ಎಂದು ಜಯಲಕ್ಷ್ಮಿ ಆರೋಪಿಸಿದ್ದಾರೆ.
ಬಳ್ಳಾರಿಯಲ್ಲಿ ತೀವ್ರಗೊಂಡ SIR ಸಂಘರ್ಷ: ಬೂತ್ ಮಟ್ಟದ ಬಿಜೆಪಿ ಏಜೆಂಟ್ ವಿರುದ್ಧ Search warrantನಾವು ಸೆರ್ಚ್ ವಾರಂಟ್ಗಳಿಗೆ ಹೆದರುವುದಿಲ್ಲ. ಪೊಲೀಸರು ಉದ್ದೇಶಪೂರ್ವಕವಾಗಿ ನಮ್ಮ ನಾಯಕರು ಮತ್ತು ಕಾರ್ಯಕರ್ತರನ್ನು ಗುರಿಯಾಗಿಸುತ್ತಿದ್ದಾರೆ.
ಜಿಗಣಿ ಕ್ವಾರಿ ದುರಂತ: 2 ದಿನಗಳ ನಿರಂತರ ಶೋಧದ ಬಳಿಕ ಟೆಕ್ಕಿ ಮೃತದೇಹ ಪತ್ತೆ..!30 ವರ್ಷದ ವಿನಯ್ ಹಲಸೂರು ನಿವಾಸಿಯಾಗಿದ್ದು, ಮೂಲತಃ ಆಂಧ್ರಪ್ರದೇಶದವರು. ಶುಕ್ರವಾರ ಟ್ರೆಕ್ಕಿಂಗ್ ತಂಡದೊಂದಿಗೆ ಜಿಗಣಿ ಬಳಿಯ ಯಲ್ಲಮ್ಮನದೊಡ್ಡಿಗೆ ಟ್ರೆಕ್ಕಿಂಗ್ಗೆ ತೆರಳಿದ್ದರು.
ಕಳ್ಳತನಕ್ಕೆ 'ಶಾಪದ ಶಿಕ್ಷೆ': ಬಳ್ಳಾರಿಯಲ್ಲಿ ಅಪರೂಪದ ಶಾಸನ ಪತ್ತೆ..!ರೈತ ತಾಯಪ್ಪ ಅವರಿಗೆ ಸೇರಿದ ಜಮೀನಿನಲ್ಲಿ ಪತ್ತೆಯಾಗಿರುವ ನಾಲ್ಕು ಸಾಲಿನ ಈ ಶಾಸನವು ಸುಮಾರು ಮೂರು ಅಡಿ ಎತ್ತರ ಹಾಗೂ ಒಂದೂವರೆ ಅಡಿ ಅಗಲವಿದೆ.
ರಾಜ್ಯ'KSRTCಯಲ್ಲಿ ಡೀಸೆಲ್ ಕೊರತೆ ತಾತ್ಕಾಲಿಕ'; ಹಣದ ಕೊರತೆ ಇದ್ದಿದ್ದರೆ, ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತಿದ್ದವೇ?': ಜಿ ಪರಮೇಶ್ವರ