ಸ್ಟ್ರಿಂಗ್ ಆಪರೇಷನ್ ವಿಡಿಯೋಗೂ ನನಗೂ ಯಾವುದೇ ಸಂಬಂಧ ಇಲ್ಲ; ಚಾರಿತ್ರ್ಯಹನನದ ಪ್ರಯತ್ನ- ಸಿದ್ದರಾಮಯ್ಯಸಾಮಾಜಿಕ ಜಾಲತಾಣಗಳ ವಿವಿಧ ವೇದಿಕೆಗಳಲ್ಲಿ ಹರಿದಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಡಿಯೋಗೆ ನನ್ನ ಹೆಸರನ್ನು ಜೋಡಿಸಿ ಅಪಪ್ರಚಾರ ನಡೆಯುತ್ತಿರುವುದನ್ನು ಗಮನಿಸಿರುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ.
KPSC ನೇಮಕಾತಿ ಹಗರಣ: DGP ಅಲೋಕ್ ಕುಮಾರ್ ಸೇರಿ SIT ತಂಡದಿಂದ ಇಬ್ಬರು ಔಟ್; ಸುಪ್ರೀಂಕೋರ್ಟ್ ಮಹತ್ವದ ಸೂಚನೆ!ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ ಹೈಕೋರ್ಟ್ ರಚಿಸಿದ್ದ ವಿಶೇಷ ತನಿಖಾ ತಂಡದಿಂದ (SIT) ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಕೈಬಿಟ್ಟು ಮತ್ತಿಬ್ಬರನ್ನು ಸೇರಿಸಿಕೊಳ್ಳಲು ಸುಪ್ರೀಂಕೋರ್ಟ್ ಅನುಮತಿ ನೀಡಿದೆ.
'ದಮ್ಮು, ತಾಕತ್ ಇದ್ರೆ ಬನ್ನಿ'; ಅಭಿಮಾನಿಗಳ ಮುಂದೆಯೇ ನಟ ಕಿಚ್ಚ ಸುದೀಪ್ ವಿರುದ್ಧ ಉಗ್ರಪ್ಪ ರೋಷಾವೇಶ!ಯಾವ ಸಮಾಜದಲ್ಲಿ ಜಾಗೃತಿ, ವೈಚಾರಿಕತೆ, ಸಂಘಟನೆ ಇರುವುದಿಲ್ಲವೋ ಅಂತಹ ಸಮಾಜ ಉದ್ಧಾರ ಆಗುವುದಿಲ್ಲ. ಇಂದು ST ಸಮುದಾಯದ ಮೀಸಲಾತಿಯನ್ನು ಕೋರ್ಟ್ ಇಳಿಕೆ ಮಾಡಿದೆ. ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಬೇಕು ಎಂದರು.
ಸೌಜನ್ಯ ಪ್ರಕರಣದಲ್ಲಿ ತಂದೆ, ತಾಯಿ ಹಣ ಮಾಡಿಕೊಂಡ್ರಾ? ವಕೀಲ ಅಮೃತೇಶ್ ಗಂಭೀರ ಆರೋಪಈ ಪ್ರಕರಣದಲ್ಲಿ ಸೌಜನ್ಯ ತಂದೆ, ತಾಯಿಯೇ ಹಣ ಮಾಡಿಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಹೈದರಾಬಾದ್ನಲ್ಲಿ ಬೆಂಗಳೂರಿನ ಟೆಕ್ಕಿ ಸೂಸೈಡ್; ಅಪಾರ್ಟ್ಮೆಂಟ್ನ 30ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ!ಬೆಂಗಳೂರಿನ ಐಟಿ (IT) ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಭರತ್, ತನ್ನ ಸ್ನೇಹಿತನನ್ನು ಭೇಟಿಯಾಗಲು ಹೈದರಾಬಾದ್ಗೆ ಬಂದಿದ್ದರು.
ನಟ ದರ್ಶನ್ಗೆ ಕಂಟಕವಾಗ್ತಾರಾ ದೋಸ್ತಿಗಳು? ಕೋರ್ಟ್ನಲ್ಲಿ ಗಾಬರಿ ಬಿದ್ದ ಚಿಕ್ಕಣ್ಣ, ಯಶಸ್ ಸೂರ್ಯ ಹೇಳಿದ್ದೇನು?ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಸಾಕ್ಷ್ಯ ನುಡಿಯಲು ಹಾಜರಾಗಿದ್ದ ನಟ ಚಿಕ್ಕಣ್ಣ ತೀವ್ರ ಆತಂಕ ಮತ್ತು ಗಾಬರಿಯಿಂದಾಗಿ ತಡಬಡಿಸಿದ್ದಾರೆ. ನಟ ಯಶಸ್ ಸೂರ್ಯ ನೀಡಿದ ಹೇಳಿಕೆ ಪ್ರಾಸಿಕ್ಯೂಷನ್ ಕೆಂಗಣ್ಣಿಗೆ ಗುರಿಯಾಗಿದೆ. ಅಷ್ಟಕ್ಕೂ ನ್ಯಾಯಾಧೀಶರ ಮುಂದೆ ನಟರು ಹೇಳಿದ್ದೇನು?
'ವಿಡಿಯೋ'ಗೆ ತಡೆ ಕೋರಿ ಕೋರ್ಟ್ ಮೆಟ್ಟಿಲೇರಿದ ಸಿದ್ದರಾಮಯ್ಯ; 'ಸುಮ್ಮನೆ ಕುಳಿತು ನೋಡಲು ಸಾಧ್ಯವೇ?' ಎಂದ ಸಚಿವ ಯತೀಂದ್ರ!ಆ ವಿಡಿಯೋವನ್ನು ಹರಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ದೂರು ಕೂಡ ದಾಖಲಿಸಲಾಗಿದೆ ಎಂದು ಯತೀಂದ್ರ ಹೇಳಿದರು.
ಬೆಂಗಳೂರಿನಲ್ಲಿ SIR ಪ್ರತಿಭಟನೆ ವೇಳೆ ಪೊಲೀಸ್ ಕ್ರಮ: ಮರು ಪರಿಶೀಲನೆಗೆ ಪ್ರಿಯಾಂಕ್ ಖರ್ಗೆ ಆದೇಶ!ಪೊಲೀಸರು ತಮ್ಮನ್ನು ಹಾಗೂ ಪತ್ರಿಕಾ ಛಾಯಾಗ್ರಾಹಕರನ್ನು ದುರ್ವರ್ತನೆಯಿಂದ ನಡೆಸಿಕೊಂಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದರು.
ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಶನ್: ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪೆನ್ ಡ್ರೈವ್ ಸಲ್ಲಿಕೆ; ನ್ಯಾಯಾಂಗ ತನಿಖೆಗೆ ಆಗ್ರಹ!'KARNATAKA HONEYTRAP' ಯುಟ್ಯೂಬ್ ನಲ್ಲಿ ಪ್ರಸಾರವಾಗಿದೆ ಎನ್ನಲಾದ ವಿಡೀಯೋವನ್ನು ಡೌನ್ಲೋಡ್ ಮಾಡಿ ಪೆನ್ ಡ್ರೈವ್ ನಲ್ಲಿ ಹಾಕಿ ಅದರ ಸಂಪೂರ್ಣ ಸಾರಾಂಶವನ್ನು ಲಿಖಿತವಾಗಿ ದಾಖಲಿಸಿ ಪೆನ್ ಡ್ರೈವ್ ಸಮೇತ ಸಲ್ಲಿಸಲಾಗಿದೆ.
ಪಬ್ನಲ್ಲಿ ಪೊಲೀಸರ ಮೇಲೆ ಹಲ್ಲೆ, ನಿಂದನೆ ಆರೋಪ: IAS ಅಧಿಕಾರಿ, ಇತರ ಮೂವರ ವಿರುದ್ಧ ಪ್ರಕರಣ ದಾಖಲುಕರ್ತವ್ಯ ನಿರ್ವಹಣೆಗೆ ಅಡ್ಡಿ, ಪೊಲೀಸ್ ಸಿಬ್ಬಂದಿಯನ್ನು ನಿಂದಿಸಿ, ಹಲ್ಲೆ ನಡೆಸಿದ್ದಾರೆ ಹಾಗೂ ಬೆದರಿಕೆ ಹಾಕಿದ್ದಾರೆ ಎಂಬ ಆರೋಪದ ಮೇಲೆ ವಿಕಾಸ್ ಮರ್ಮತ್, ಅಭಯ್ ಉದಯಸಿಂಗ್, ನಿತೀಶ್ ಮತ್ತು ರೋಶನ್ ವಿರುದ್ಧ ದೂರು ದಾಖಲಾಗಿದೆ.
ಸಿನಿಮಾ ಸುದ್ದಿಸ್ಯಾಂಡಲ್ವುಡ್ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!
ರಾಜಕೀಯCM ಡಿಕೆಶಿ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್ ಅನ್ ರೆಸ್ಪೆಕ್ಟು!