ರಾಜ್ಯ

ಹೊರಗುತ್ತಿಗೆ ಸಿಬ್ಬಂದಿ ವೇತನ ಹೆಚ್ಚಳದ ಬಗ್ಗೆ ಇನ್ನೂ ನಿರ್ಧಾರ ಕೈಗೊಳ್ಳದ ಸರ್ಕಾರ: ಅಡಕತ್ತರಿಯಲ್ಲಿ ನೌಕರರು!

ಈ ವಿಷಯವನ್ನು ಪರಿಶೀಲಿಸಲು ಸರ್ಕಾರವು ಆಗಸ್ಟ್‌ನಲ್ಲಿ ಸಚಿವ ಸಂಪುಟದ ಉಪಸಮಿತಿಯೊಂದನ್ನು ರಚಿಸಿತು. ಆದಾಗ್ಯೂ, ಸುಮಾರು ಮೂರು ತಿಂಗಳು ಕಳೆದರೂ, ಈ ಸಮಿತಿಯು ಇನ್ನೂ ತನ್ನ ಮೊದಲ ಸಭೆಯನ್ನು ನಡೆಸಿಲ್ಲ, ಇದರಿಂದಾಗಿ ನೌಕರರು ಅನಿಶ್ಚಿತತೆಯಲ್ಲಿ ಉಳಿದಿದ್ದಾರೆ.

ಹೊರಗುತ್ತಿಗೆ ಸಿಬ್ಬಂದಿ ವೇತನ ಹೆಚ್ಚಳದ ಬಗ್ಗೆ ಇನ್ನೂ ನಿರ್ಧಾರ ಕೈಗೊಳ್ಳದ ಸರ್ಕಾರ: ಅಡಕತ್ತರಿಯಲ್ಲಿ ನೌಕರರು!
ಬೆಂಗಳೂರು: ಕರ್ಲಾನ್ ಹಾಸಿಗೆ ತಯಾರಿಕಾ ಘಟಕದಲ್ಲಿ ಭಾರೀ ಅಗ್ನಿ ಅವಘಡ; ಲಕ್ಷಾಂತರ ರೂ. ವಸ್ತು ಬೆಂಕಿಗಾಹುತಿ

ಬೆಂಗಳೂರು: ಕರ್ಲಾನ್ ಹಾಸಿಗೆ ತಯಾರಿಕಾ ಘಟಕದಲ್ಲಿ ಭಾರೀ ಅಗ್ನಿ ಅವಘಡ; ಲಕ್ಷಾಂತರ ರೂ. ವಸ್ತು ಬೆಂಕಿಗಾಹುತಿ

ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ಕರ್ಲಾನ್ ಹಾಸಿಗೆ ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಹಾಸಿಗೆ ತಯಾರಿಸಲು ಸಂಗ್ರಹಿಸಿಟ್ಟಿದ್ದ ಕಚ್ಚಾ ವಸ್ತುಗಳ ಶೆಡ್‌ಗೆ ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತುಕೊಂಡಿತ್ತು.