ರಾಜ್ಯ

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ

ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಪ್ರಭಾವದಿಂದ ಸಾರಿಗೆ ಇಲಾಖೆಯು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಈ ಹಿಂದೆ ಕಂಡುಬಂದಿದ್ದ ಡೀಸೆಲ್ ಅಭಾವದ ಬೆನ್ನಲ್ಲೇ ಈಗ ಪ್ರಯಾಣಿಕರಿಗೆ ನೀಡುವ ಬಸ್ ಟಿಕೆಟ್ ರೋಲ್ ಕೊರತೆ ಎದುರಾಗಿದೆ. ಆ ಕುರಿತ ವರದಿ ಇಲ್ಲಿದೆ:

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ
ಬರದ ನಡುವೆ ಮೈಸೂರು ದಸರಾಕ್ಕೆ ರಾಜವೈಭವದ ಮೆರುಗು; 11 ದಿನಗಳ ಸಂಭ್ರಮಕ್ಕೆ ಸಜ್ಜಾದ ಸಾಂಸ್ಕೃತಿಕ ನಗರಿ

ಬರದ ನಡುವೆ ಮೈಸೂರು ದಸರಾಕ್ಕೆ ರಾಜವೈಭವದ ಮೆರುಗು; 11 ದಿನಗಳ ಸಂಭ್ರಮಕ್ಕೆ ಸಜ್ಜಾದ ಸಾಂಸ್ಕೃತಿಕ ನಗರಿ

ಮೈಸೂರು ಅರಮನೆ ಮತ್ತು ಚಾಮುಂಡೇಶ್ವರಿ ದೇವಿಯ ಮೆರವಣಿಗೆ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಾಗಿದ್ದರೂ, ಈ ಬಾರಿ ವಿವಿಧ ರಾಜ್ಯಗಳ ಸಾಂಸ್ಕೃತಿಕ ತಂಡಗಳು, ಡ್ರೋನ್ ಪ್ರದರ್ಶನಗಳು, ಕಂಬಳ ಸೇರಿದಂತೆ ಹಲವು ವಿಶೇಷ ಕಾರ್ಯಕ್ರಮಗಳು ಉತ್ಸವದ ಮೆರುಗನ್ನು ಹೆಚ್ಚಿಸಲಿವೆ.

ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ: ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ ಡಿಕೆಶಿ

ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ: ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ ಡಿಕೆಶಿ

ನಮ್ಮದು ಸಮಾಜವನ್ನು ಒಗ್ಗೂಡಿಸುವ ಧರ್ಮವೇ ಹೊರತು ವಿಭಜಿಸುವುದಲ್ಲ; ಈ ಹಿಂದೆ ವೀರಶೈವ ಮತ್ತು ಲಿಂಗಾಯತ ಸಮುದಾಯವನ್ನು ಬೇರೆ ಮಾಡಲು ಹೋದಾಗ ನಾನು ಸಮುದಾಯದ ಗುರುಗಳ ಕ್ಷಮೆಯನ್ನು ಕೇಳಿದ್ದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ: