ಕರ್ನಾಟಕ ಸೇರಿ 5 ರಾಜ್ಯಗಳಿಗೆ 2 ದಿನಗಳಲ್ಲಿ ಭಾರೀ ಮಳೆ: IMD ಎಚ್ಚರಿಕೆದೇಶದ ಹಲವು ಭಾಗಗಳಲ್ಲಿ ಹವಾಮಾನ ಮತ್ತೆ ಬದಲಾಗಲಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಇಂದು ದಕ್ಷಿಣ ಭಾರತದ ಪರ್ಯಾಯ ದ್ವೀಪದಲ್ಲಿ ಈಶಾನ್ಯ ಮಾನ್ಸೂನ್ ಮಳೆ ಪ್ರಾರಂಭವಾಗುವ ನಿರೀಕ್ಷೆಯಿದೆ.
ಸಮರ್ಥರಲ್ಲದಿದ್ದರೆ ಮೊದಲು ನೀವು ರಾಜಿನಾಮೆ ಕೊಡಿ: CJI ಸೂರ್ಯಕಾಂತ್ ರಾಜೀನಾಮೆಗೆ Congress ಒತ್ತಾಯ!ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ರಾಜೀನಾಮೆಗೆ ಕೇರಳಂ ಕಾಂಗ್ರೆಸ್ ಒತ್ತಾಯಿಸಿದೆ. ಸಿಜೆಐ ರಾಜೀನಾಮೆಗೆ ಒತ್ತಾಯಿಸುವ ಕಾಂಗ್ರೆಸ್ ಹೇಳಿಕೆಯನ್ನು ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ತೀವ್ರವಾಗಿ ಖಂಡಿಸಿದೆ.
'ಪಹಲ್ಗಾಮ್ ದಾಳಿಯ ಉಗ್ರರಿಗೆ ಹಣ ವರ್ಗಾವಣೆ' ಆರೋಪದ ಮೇಲೆ 'ಡಿಜಿಟಲ್ ಅರೆಸ್ಟ್'; ಪುತ್ತೂರಿನ ವ್ಯಕ್ತಿಗೆ 1.31 ಕೋಟಿ ರೂ. ವಂಚನೆ!ದೂರಿನ ಪ್ರಕಾರ, ಆರೋಪಿಗಳು ವಾಟ್ಸಾಪ್ ವಿಡಿಯೋ ಕರೆಗಳ ಮೂಲಕ ಪುತ್ತೂರಿನ ವ್ಯಕ್ತಿಯನ್ನು ಸಂಪರ್ಕಿಸಿ, ಪಹಲ್ಗಾಮ್ ಹತ್ಯಾಕಾಂಡದಲ್ಲಿ ಭಾಗಿಯಾದ ಭಯೋತ್ಪಾದಕರಿಗೆ ಹಣ ವರ್ಗಾಯಿಸಿದ್ದೀರಿ ಎಂದು ಸುಳ್ಳು ಆರೋಪ ಹೊರಿಸಿದ್ದಾರೆ.
'ಬೆಂಗಳೂರಿನಲ್ಲಿ ಬ್ಲಿಂಕಿಟ್ ರೀತಿ ಕೆಲವೇ ನಿಮಿಷದಲ್ಲಿ ಗುಂಡಿ ಮುಚ್ಚುತ್ತೇವೆ': GBA ಮುಖ್ಯ ಆಯುಕ್ತ ಮಹೇಶ್ವರ ರಾವ್ಬ್ಲಿಂಕಿಟ್ ಆ್ಯಪ್ ನಲ್ಲಿ ಆರ್ಡರ್ ಮಾಡಿದ ಕೆಲವೇ ನಿಮಿಷಗಳಲ್ಲಿ ವಸ್ತುಗಳನ್ನು ಮನೆಗೆ ತಲುಪಿಸುವಂತೆ, ರಸ್ತೆ ಗುಂಡಿಗಳ ಬಗ್ಗೆ ದೂರು ನೀಡಿದ ಕೂಡಲೇ ಬಂದು ಮುಚ್ಚುವಂತಹ ವ್ಯವಸ್ಥೆಯನ್ನು ಭವಿಷ್ಯದಲ್ಲಿ ಅಳವಡಿಸಿಕೊಳ್ಳುವ ಬಗ್ಗೆ ಗಮನ ಕೇಂದ್ರೀಕರಿಸುತ್ತೇವೆ.
VB G RAM G ಯೋಜನೆಯಡಿ ವೇತನ ಪಾವತಿಯಲ್ಲಿ ವಿಳಂಬಕ್ಕೆ ಈಶ್ವರ ಖಂಡ್ರೆ ಗರಂ: 400 ಅಧಿಕಾರಿಗಳಿಗೆ ನೋಟಿಸ್!'ವಿಬಿ ಜಿ ರಾಮ್ ಜಿ' (VB G RAM G) ಯೋಜನೆಯಡಿ ಕಾರ್ಮಿಕರಿಗೆ ವೇತನ ಪಾವತಿಸುವಲ್ಲಿ ಉಂಟಾದ ವಿಳಂಬ ಮತ್ತು ನಿರ್ಲಕ್ಷ್ಯಕ್ಕಾಗಿ 308 ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು (PDO), 74 ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು 12 ಉಪ ಕಾರ್ಯದರ್ಶಿಗಳಿಗೆ ಕಾರಣ...
ಮೆಟ್ರೋ ರೈಲಿನಲ್ಲೇ ಮಹಿಳೆಯ ಪುಲ್ಅಪ್ಸ್ ಕಸರತ್ತು; ಹೊಸ ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ!ವಿಡಿಯೋದಲ್ಲಿ ಕಪ್ಪು ಬಣ್ಣದ ಟಾಪ್ ಮತ್ತು ಜೀನ್ಸ್ ಧರಿಸಿರುವ ಮಹಿಳೆಯೊಬ್ಬರು ಮೆಟ್ರೋ ರೈಲಿನ ಮೇಲ್ಭಾಗದಲ್ಲಿರುವ ಹಿಡಿಕೆಯನ್ನು ಹಿಡಿದು ದೇಹವನ್ನು ಮೇಲಕ್ಕೆ ಎತ್ತುತ್ತಾ ಪುಲ್ಅಪ್ಸ್ ಮಾಡುತ್ತಿರುವುದು ಕಂಡುಬಂದಿದೆ.
KPSC ನೇಮಕಾತಿ ಹಗರಣದ ಕಿಂಗ್ಪಿನ್ ಬಸವರಾಜ್ ಕನ್ನಾಳೆಗೆ 5 ದಿನ ಜಾಮೀನು ಮಂಜೂರು; ಇಲ್ಲಿದೆ ಕಾರಣ...ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರ ಪೀಠ, ಕನ್ನಾಳೆಗೆ ಅಕ್ಟೋಬರ್ 15 ರಿಂದ 20 ರವರೆಗೆ ಬೀದರ್ಗೆ ತೆರಳಲು ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.
ಯುವತಿ ಮೇಲೆ ಅತ್ಯಾಚಾರ ಆರೋಪ: ಹುಣಸಮಾರನಹಳ್ಳಿ ಮಠದ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನಯುವತಿ ನೀಡಿದ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಿಕೊಂಡ ಬೆಂಗಳೂರಿನ ಈಶಾನ್ಯ ವಿಭಾಗದ ಮಹಿಳಾ ಪೊಲೀಸ್ ಠಾಣೆಯ ಅಧಿಕಾರಿಗಳು, ತಕ್ಷಣವೇ ಆರೋಪಿ ಸ್ವಾಮೀಜಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಕಾಂಗ್ರೆಸ್ ಸಂಸದನ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಕೆಪಿಸಿಸಿ ಕಚೇರಿ ಮುತ್ತಿಗೆಗೆ ಯತ್ನ; ಬಿಜೆಪಿ ಮಹಿಳಾ ಮೋರ್ಚಾ ಸದಸ್ಯರು ಪೊಲೀಸರ ವಶಕ್ಕೆ!ಕಾಂಗ್ರೆಸ್ ಪಕ್ಷ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರು ದಕ್ಷಿಣ ಜಿಲ್ಲೆ: ಮಾಗಡಿ ಬಳಿ ಚಿರತೆ ದಾಳಿಗೆ ರೈತ ಬಲಿ!ಚಿರತೆ ದಾಳಿಗೆ ರೈತನೊಬ್ಬ ಬಲಿಯಾಗಿರುವ ಘಟನೆ ಮಾಗಡಿ ತಾಲೂಕಿನ ಕಲ್ಲುದೇವನಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
ದೇಶ'ಇಂಡಿಯಾ' ಮೈತ್ರಿಕೂಟದ ಒಗ್ಗಟ್ಟು ಮುರಿಯುತ್ತಿದೆಯೇ? ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್ಗೆ ಅರ್ಜಿ; 4 ಪ್ರಮುಖ ಪಕ್ಷಗಳು ದೂರ!
ಬಾಲಿವುಡ್ಆರತಕ್ಷತೆ ಸಮಯದಲ್ಲಿ ಶಾರುಖ್ ಖಾನ್-ಸಲ್ಮಾನ್ ಖಾನ್ ಯಾರೆಂಬುದೇ ತಿಳಿದಿರಲಿಲ್ಲ: ಮಾಧುರಿ ದೀಕ್ಷಿತ್ ಪತಿ ಶ್ರೀರಾಮ್ ನೇನೆ
ಸಿನಿಮಾ ಸುದ್ದಿಸ್ಯಾಂಡಲ್ವುಡ್ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!