ರಾಜ್ಯ

'ಸುಳ್ಳಿನ ದಾಳಿಯಿಂದ ನನ್ನ ಕುಗ್ಗಿಸಲು ಸಾಧ್ಯವಿಲ್ಲ': ವಾಟ್ಸಪ್ ಸ್ಟೇಟಸ್ ಮೂಲಕ HDKಗೆ ಹಾಸನ ಡಿಸಿ ಲತಾಕುಮಾರಿ ಟಾಂಗ್

KPSC ಅಕ್ರಮದಲ್ಲಿ ಹಾಸನ ಜಿಲ್ಲಾಧಿಕಾರಿ ಕೆ.ಎಸ್ ಲತಾಕುಮಾರಿ ಭಾಗಿಯಾಗಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದರು. ಇದಕ್ಕೆ ಲತಾಕುಮಾರಿ ವಾಟ್ಸಪ್ ಸ್ಟೇಟಸ್ ಮೂಲಕ ಟಾಂಗ್ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

'ಸುಳ್ಳಿನ ದಾಳಿಯಿಂದ ನನ್ನ ಕುಗ್ಗಿಸಲು ಸಾಧ್ಯವಿಲ್ಲ': ವಾಟ್ಸಪ್ ಸ್ಟೇಟಸ್ ಮೂಲಕ HDKಗೆ ಹಾಸನ ಡಿಸಿ ಲತಾಕುಮಾರಿ ಟಾಂಗ್
'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

ಮೈಸೂರು ದಸರಾ ಉದ್ಘಾಟನೆ ಮಾಡುವಷ್ಟು ದೊಡ್ಡವನು ನಾನಲ್ಲ, ನಮ್ಮ ದೇಶದ ಅನೇಕ ಮಹನೀಯರು ಮೈಸೂರು ದಸರಾ ಉದ್ಘಾಟಿಸಿದ್ದಾರೆ. ನಾನು ಬಂದಿದ್ದು, ಚಾಮುಂಡಿ ಸನ್ನಿಧಿಯಲ್ಲಿ ಪ್ರಾರ್ಥಿಸಿ ಹಿಂದೆ ಎಲ್ಲ ಹಿರಿಯರು ನಿನ್ನ ಸನ್ನಿಧಿಯಲ್ಲಿ ಹಚ್ಚಿದ ಕನ್ನಡದ ದೀಪ ಆರದಿರಲಿ ಎಂದು ಪ್ರಾರ್ಥಿಸಲಿಕ್ಕೆ ಬಂದಿದ್ದೇನೆ ಎಂದರು.

ಮಹಾರಾಷ್ಟ್ರದಿಂದ ಭೀಮಾ ನದಿ ನೀರಿನ ದುರ್ಬಳಕೆಯಿಂದ ಕರ್ನಾಟಕಕ್ಕೆ ಸಂಕಷ್ಟ: ಹೋರಾಟಗಾರರ ಆರೋಪ

ಮಹಾರಾಷ್ಟ್ರದಿಂದ ಭೀಮಾ ನದಿ ನೀರಿನ ದುರ್ಬಳಕೆಯಿಂದ ಕರ್ನಾಟಕಕ್ಕೆ ಸಂಕಷ್ಟ: ಹೋರಾಟಗಾರರ ಆರೋಪ

ಕೃಷ್ಣಾ ನದಿ ನೀರಿನ ಬಳಕೆಗೆ ಸಂಬಂಧಿಸಿದ ಬಚಾವತ್ ನ್ಯಾಯಮಂಡಳಿಯ ತೀರ್ಪಿನ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಅಥವಾ ಬಚಾವತ್ ತೀರ್ಪನ್ನು ಜಾರಿಗೊಳಿಸುವಂತೆ ಮಹಾರಾಷ್ಟ್ರಕ್ಕೆ ನಿರ್ದೇಶನ ನೀಡಲು ಸುಪ್ರೀಂ ಕೋರ್ಟ್‌ ಮೊರೆ ಹೋಗಲು ರಾಜ್ಯ ಸರ್ಕಾರ ಮುಂದಾಗಿಲ್ಲ.

ಬಿಲ್ ಬಾಕಿ ಹೆಸರಲ್ಲಿ ಶವ ಒತ್ತೆ ಇಟ್ಟರೆ ಕ್ರಿಮಿನಲ್ ಕೇಸ್: ಖಾಸಗಿ ಆಸ್ಪತ್ರೆಗಳ ಅಮಾನವೀಯತೆಗೆ ಬ್ರೇಕ್ ಹಾಕಲು ಸರ್ಕಾರದ ಹೊಸ ಕಾನೂನು!

ಬಿಲ್ ಬಾಕಿ ಹೆಸರಲ್ಲಿ ಶವ ಒತ್ತೆ ಇಟ್ಟರೆ ಕ್ರಿಮಿನಲ್ ಕೇಸ್: ಖಾಸಗಿ ಆಸ್ಪತ್ರೆಗಳ ಅಮಾನವೀಯತೆಗೆ ಬ್ರೇಕ್ ಹಾಕಲು ಸರ್ಕಾರದ ಹೊಸ ಕಾನೂನು!

ಖಾಸಗಿ ಆಸ್ಪತ್ರೆಗಳು ಚಿಕಿತ್ಸಾ ವೆಚ್ಚದ ಬಿಲ್ ಪಾವತಿಸದ ಕಾರಣಕ್ಕೆ ರೋಗಿಗಳ ಮೃತದೇಹಗಳನ್ನು ನೀಡದೆ ಸತಾಯಿಸುವುದಕ್ಕೆ ಕಡಿವಾಣ ಹಾಕಲು ಕರ್ನಾಟಕ ಸರ್ಕಾರ ಹೊಸ ಕಠಿಣ ಕಾನೂನು ಜಾರಿಗೆ ತರಲು ಗಂಭೀರ ಚಿಂತನೆ ನಡೆಸಿದೆ. ಆ ಕುರಿತ ವರದಿ ಇಲ್ಲಿದೆ: