RSS ಮಾನಹಾನಿ ಕೇಸ್: ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್ಗೆ ಬಿಗ್ ರಿಲೀಫ್, ವಿಚಾರಣೆ ಕೋರ್ಟ್ ತಡೆಯಾಜ್ಞೆಜೂನ್ 27ರಂದು ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಪ್ರಿಯಾಂಕ್ ಖರ್ಗೆ ಅವರ ವಾದವನ್ನು ತಿರಸ್ಕರಿಸಿತ್ತು. RSS ನೋಂದಾಯಿತ ಸಂಘಟನೆಯಲ್ಲ ಮತ್ತು ಯಾವುದೇ ನೋಂದಾಯಿತ ಸದಸ್ಯತ್ವ ವ್ಯವಸ್ಥೆಯನ್ನೂ ಹೊಂದಿಲ್ಲ.
ಬರ ಎಫೆಕ್ಟ್: ರೈತರ ನೆರವಿಗೆ ಧಾವಿಸಿದ ಸರ್ಕಾರ; 1,250 ಕೋಟಿ ರೂ. ಮೊದಲ ಕಂತು ಬಿಡುಗಡೆ..!ಈಗಾಗಲೇ 217 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಉಳಿದ 23 ತಾಲೂಕುಗಳಲ್ಲಿ ಬರ ಪರಿಸ್ಥಿತಿಯ ಸ್ಥಳ ಪರಿಶೀಲನೆ ನಡೆಯುತ್ತಿದೆ. ಶೀಘ್ರದಲ್ಲೇ ಮತ್ತಷ್ಟು 10ರಿಂದ 15 ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸುವ ಸಾಧ್ಯತೆ ಇದೆ.
CM ಡಿ.ಕೆ. ಶಿವಕುಮಾರ್ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ (ಕೆಐಎ) ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಬೇಕಿದ್ದ ವಿಮಾನದಲ್ಲಿದ್ದ ಪ್ರಯಾಣಿಕರು ಅನಿವಾರ್ಯವಾಗಿ ಕಾಯಬೇಕಾಯಿತು.
Sting operation ಹಿಸ್ಟರಿ ಕಾಂಗ್ರೆಸ್ ನಾಯಕರಿಗೇ ಚೆನ್ನಾಗಿ ಗೊತ್ತು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರಯಾರು ಸ್ಟಿಂಗ್ ಆಪರೇಷನ್ ನಡೆಸುತ್ತಿದ್ದಾರೆ, ಯಾರು ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ ಎಂಬುದು ಕಾಂಗ್ರೆಸ್ ಶಾಸಕರಿಗೆ ಹಾಗೂ ಗದಗ ಶಾಸಕ ಎಚ್.ಕೆ. ಪಾಟೀಲ್ ಅವರಿಗೆ ಗೊತ್ತಿದೆ.
ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!ಕರ್ನಾಟಕದಲ್ಲಿ ಸಾಮಾನ್ಯವಾಗಿ ವಾರ್ಷಿಕ ಸುಮಾರು 13 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಲಾಗುತ್ತದೆ. ಆದರೆ, ಈ ಬಾರಿ ಎರಡೂ ಜಲಾನಯನ ಪ್ರದೇಶಗಳಲ್ಲಿ ತೀವ್ರ ಬರ ಆವರಿಸಿರುವುದರಿಂದ ಭತ್ತದ ಬಿತ್ತನೆ ಪ್ರದೇಶ 4 ಲಕ್ಷ ಹೆಕ್ಟೇರ್ಗೂ ಅಧಿಕ ಪ್ರಮಾಣದಲ್ಲಿ ಕಡಿಮೆಯಾಗಿದೆ.
ದಸರಾ ಜಂಬೂ ಸವಾರಿ: ಧನಂಜಯನ ಹೆಗಲಿಗೆ ಚಿನ್ನದ ಅಂಬಾರಿಯ ಮಹಾ ಜವಾಬ್ದಾರಿ..?ಕಳೆದ ವರ್ಷದವರೆಗೆ ಅಂಬಾರಿ ಹೊತ್ತಿದ್ದ ಅಭಿಮನ್ಯುಗೆ ಇದೀಗ 60 ವರ್ಷ ವಯಸ್ಸಾಗಿರುವ ಹಿನ್ನೆಲೆಯಲ್ಲಿ ಅಂಬಾರಿ ಹೊರುವ ಜವಾಬ್ದಾರಿಯಿಂದ ನಿವೃತ್ತಿ ನೀಡಲಾಗಿದೆ.
ಸುಳ್ಳು ಸುದ್ದಿ ಹರಡಿದವರ ವಿರುದ್ಧ ಮಾನನಷ್ಟ ಮೊಕದ್ದಮೆ: ಸಚಿವ ಸತೀಶ್ ಜಾರಕಿಹೊಳಿಕಮಿಷನ್ ಹಣದಿಂದ ಹೆಲಿಕಾಪ್ಟರ್ ಖರೀದಿಸಿದ್ದಾರೆ’ ಎಂಬ ಆರೋಪಗಳ ವರದಿಗಳಿಗೆ ಪ್ರತಿಕ್ರಿಯಿಸಿದ ಅವರು, ತಮ್ಮ ಹೆಸರಿಗೆ ಕಳಂಕ ತರುವ ಪ್ರಯತ್ನಗಳ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಹೇಳಿದರು.
KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಎರಡನೇ ಬಾರಿ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಶಿವಶಂಕರಪ್ಪ ಸಾಹುಕಾರ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದ ಇಡಿ, ಮನೆಯಲ್ಲೇ ಇದ್ದ ಶಿವಶಂಕರಪ್ಪ ಅವರನ್ನು ಬಂಧಿಸಿತ್ತು.
ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ; ಪರಿಸ್ಥಿತಿ ಗಂಭೀರ: DCM ಪರಮೇಶ್ವರ23 ತಾಲೂಕುಗಳಲ್ಲಿ ವಾಸ್ತವ ಸ್ಥಿತಿಯ ಪರಿಶೀಲನೆ (ಗ್ರೌಂಡ್-ಟ್ರುಥಿಂಗ್) ನಡೆಯುತ್ತಿದ್ದು, ಅವುಗಳಲ್ಲಿ 10 ರಿಂದ 15 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆಯಾಗುವ ಸಾಧ್ಯತೆಯಿದೆ ಎಂದು ಅವರು ಹೇಳಿದರು.
'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, ₹1 ಲಕ್ಷ ವಸೂಲಿ! ಶಾಕಿಂಗ್ ಘಟನೆಬೆಂಗಳೂರಿನ ವಿದ್ಯಾರಣ್ಯಪುರ ಮುಖ್ಯರಸ್ತೆಯಲ್ಲಿರುವ ಮೈ ಸಲೂನ್ ಆ್ಯಂಡ್ ಸ್ಪಾದಲ್ಲಿ ಅ.3ರಂದು ಈ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ವಿದ್ಯಾರಣ್ಯಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಶೋಧ..
ಸಿನಿಮಾ ಸುದ್ದಿ'ನೀನು ಕೂಡ ಸ್ಪೆಷಲ್ ಅಲ್ಲ': ರಹಸ್ಯ ಪೋಸ್ಟ್ ಹಂಚಿಕೊಂಡ 'ಡಿಯರ್ ಹಸ್ಬೆಂಡ್' ಯುವ ರಾಜ್ಕುಮಾರ್ ಪತ್ನಿ ಶ್ರೀದೇವಿ ಭೈರಪ್ಪ!
ರಾಜಕೀಯಸಿದ್ದಾರ್ಥ ವಿಹಾರ್ ಟ್ರಸ್ಟ್ ಬದಲು ಮನೆಯಲ್ಲಿ ಅವರ ಮಕ್ಕಳು ಏನು ಮಾಡ್ತಿದ್ದಾರೆ ಎಂಬುದನ್ನು ತಿಳಿದುಕೊಳ್ಳಲಿ: HDKಗೆ ಪ್ರಿಯಾಂಕ್ ತಿರುಗೇಟು
ದೇಶ'ಮಹಾಲಕ್ಷ್ಮಿ ಯೋಜನೆ' ಪರಿಶೀಲನೆ ವೇಳೆ ಕಾಲೇಜು ವಿದ್ಯಾರ್ಥಿನಿಯನ್ನು ಪದೇಪದೆ ಮುಟ್ಟಿದ Congress ಶಾಸಕ; Video Viral