'ಪ್ರೇಮದ ಊರಲಿ' ಚಿತ್ರ ವೀಕ್ಷಣೆಗೆ ಹೋಗಿದ್ದವರಿಗೆ ಶಾಕ್; ಮನೆಯಲ್ಲಿ ಕಳ್ಳ ಲಾಕ್, ಸಿಕ್ಕಿಬಿದ್ದಿದ್ದೇ ರೋಚಕ!ರಾಜ್ಯಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿರುವ ‘ಪ್ರೇಮದ ಊರಲಿ’ ಸಿನಿಮಾಗೆ ಹೋಗಿದ್ದ ಕುಟುಂಬ ವಾಪಸ್ ಮನೆಗೆ ಬಂದಾಗ ಮನೆಯಲ್ಲಿ ಆಘಾತ ಎದುರಾಗಿತ್ತು.
'ಸುಳ್ಳಿನ ದಾಳಿಯಿಂದ ನನ್ನ ಕುಗ್ಗಿಸಲು ಸಾಧ್ಯವಿಲ್ಲ': ವಾಟ್ಸಪ್ ಸ್ಟೇಟಸ್ ಮೂಲಕ HDKಗೆ ಹಾಸನ ಡಿಸಿ ಲತಾಕುಮಾರಿ ಟಾಂಗ್KPSC ಅಕ್ರಮದಲ್ಲಿ ಹಾಸನ ಜಿಲ್ಲಾಧಿಕಾರಿ ಕೆ.ಎಸ್ ಲತಾಕುಮಾರಿ ಭಾಗಿಯಾಗಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದರು. ಇದಕ್ಕೆ ಲತಾಕುಮಾರಿ ವಾಟ್ಸಪ್ ಸ್ಟೇಟಸ್ ಮೂಲಕ ಟಾಂಗ್ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ನ್ಯೂಸ್! ಮರುಪರಿಶೀಲನೆಗೆ ಮತ್ತೆ ಗಡುವು ವಿಸ್ತರಣೆ ಮಾಡಿದ ರಾಜ್ಯ ಸರ್ಕಾರಗೃಹಜ್ಯೋತಿ ಯೋಜನೆಯ ಸೌಲಭ್ಯ ಪಡೆಯುತ್ತಿರುವ ಮನೆ ಮಾಲೀಕರು ಮತ್ತು ಬಾಡಿಗೆದಾರರ ದಾಖಲೆಗಳ ಮರುಪರಿಶೀಲನೆ ಪ್ರಕ್ರಿಯೆಗೆ ಕರ್ನಾಟಕ ಸರ್ಕಾರವು ಮತ್ತೆ ಒಂದು ತಿಂಗಳ ಕಾಲಾವಕಾಶವನ್ನು ವಿಸ್ತರಿಸಿದೆ.ಆ ಕುರಿತ ವರದಿ ಇಲ್ಲಿದೆ:
'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Videoಮೈಸೂರು ದಸರಾ ಉದ್ಘಾಟನೆ ಮಾಡುವಷ್ಟು ದೊಡ್ಡವನು ನಾನಲ್ಲ, ನಮ್ಮ ದೇಶದ ಅನೇಕ ಮಹನೀಯರು ಮೈಸೂರು ದಸರಾ ಉದ್ಘಾಟಿಸಿದ್ದಾರೆ. ನಾನು ಬಂದಿದ್ದು, ಚಾಮುಂಡಿ ಸನ್ನಿಧಿಯಲ್ಲಿ ಪ್ರಾರ್ಥಿಸಿ ಹಿಂದೆ ಎಲ್ಲ ಹಿರಿಯರು ನಿನ್ನ ಸನ್ನಿಧಿಯಲ್ಲಿ ಹಚ್ಚಿದ ಕನ್ನಡದ ದೀಪ ಆರದಿರಲಿ ಎಂದು ಪ್ರಾರ್ಥಿಸಲಿಕ್ಕೆ ಬಂದಿದ್ದೇನೆ ಎಂದರು.
ದುರ್ಗಾಮಾತಾ ದೌಡ್ ದೇವಿ ಮೆರವಣಿಗೆ ಮೇಲೆ ಟ್ರಕ್ ಹರಿದು ಮೂವರು ಸಾವು; 10ಕ್ಕೂ ಹೆಚ್ಚು ಮಂದಿಗೆ ಗಾಯ, ನಾಲ್ವರ ಸ್ಥಿತಿ ಗಂಭೀರ!ಗಾಯಗೊಂಡವರನ್ನು ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಾಯಾಳುಗಳ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಮಹಾರಾಷ್ಟ್ರದಿಂದ ಭೀಮಾ ನದಿ ನೀರಿನ ದುರ್ಬಳಕೆಯಿಂದ ಕರ್ನಾಟಕಕ್ಕೆ ಸಂಕಷ್ಟ: ಹೋರಾಟಗಾರರ ಆರೋಪಕೃಷ್ಣಾ ನದಿ ನೀರಿನ ಬಳಕೆಗೆ ಸಂಬಂಧಿಸಿದ ಬಚಾವತ್ ನ್ಯಾಯಮಂಡಳಿಯ ತೀರ್ಪಿನ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಅಥವಾ ಬಚಾವತ್ ತೀರ್ಪನ್ನು ಜಾರಿಗೊಳಿಸುವಂತೆ ಮಹಾರಾಷ್ಟ್ರಕ್ಕೆ ನಿರ್ದೇಶನ ನೀಡಲು ಸುಪ್ರೀಂ ಕೋರ್ಟ್ ಮೊರೆ ಹೋಗಲು ರಾಜ್ಯ ಸರ್ಕಾರ ಮುಂದಾಗಿಲ್ಲ.
Mysuru Dasara: ನಂದಿ ಧ್ವಜ ಹಿಡಿದು ಕುಣಿಯುವಾಗ ಮುರಿದುಬಿದ್ದ ಕಂಬ.. ತಪ್ಪಿದ ಅನಾಹುತಪ್ರತಿವರ್ಷ ದಸರಾ ಉದ್ಘಾಟನೆಗೂ ಮುನ್ನ ಪ್ರಖ್ಯಾತ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವುದು ಸಂಪ್ರದಾಯ. ಅದರಂತೆ ಉಡಿಗಾಲ ಮಹದೇವಪ್ಪ ಮತ್ತು ತಂಡ ಜೋಡಿ ನಂದಿ ಧ್ವಜಗಳೊಂದಿಗೆ ಆಗಮಿಸಿತ್ತು.
ಬಿಲ್ ಬಾಕಿ ಹೆಸರಲ್ಲಿ ಶವ ಒತ್ತೆ ಇಟ್ಟರೆ ಕ್ರಿಮಿನಲ್ ಕೇಸ್: ಖಾಸಗಿ ಆಸ್ಪತ್ರೆಗಳ ಅಮಾನವೀಯತೆಗೆ ಬ್ರೇಕ್ ಹಾಕಲು ಸರ್ಕಾರದ ಹೊಸ ಕಾನೂನು!ಖಾಸಗಿ ಆಸ್ಪತ್ರೆಗಳು ಚಿಕಿತ್ಸಾ ವೆಚ್ಚದ ಬಿಲ್ ಪಾವತಿಸದ ಕಾರಣಕ್ಕೆ ರೋಗಿಗಳ ಮೃತದೇಹಗಳನ್ನು ನೀಡದೆ ಸತಾಯಿಸುವುದಕ್ಕೆ ಕಡಿವಾಣ ಹಾಕಲು ಕರ್ನಾಟಕ ಸರ್ಕಾರ ಹೊಸ ಕಠಿಣ ಕಾನೂನು ಜಾರಿಗೆ ತರಲು ಗಂಭೀರ ಚಿಂತನೆ ನಡೆಸಿದೆ. ಆ ಕುರಿತ ವರದಿ ಇಲ್ಲಿದೆ:
ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆಹಂಸವಾಹಿನಿ ಅಲಂಕಾರದಲ್ಲಿ ನೇರಳೆ ಬಣ್ಣದ ಸೀರೆಯಿಂದ ಅಲಂಕರಿಸಲಾಗಿದ್ದ ದೇವಿಯ ವಿಗ್ರಹವನ್ನು ಚಾಮುಂಡಿ ಬೆಟ್ಟದ ದೇವಸ್ಥಾನದ ಪಕ್ಕದಲ್ಲಿರುವ ಬೆಳ್ಳಿಯ ಮಂಟಪದಲ್ಲಿ ಪ್ರತಿಷ್ಠಾಪಿಸಲಾಗಿತ್ತು.
4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಪ್ರಭಾವದಿಂದ ಸಾರಿಗೆ ಇಲಾಖೆಯು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಈ ಹಿಂದೆ ಕಂಡುಬಂದಿದ್ದ ಡೀಸೆಲ್ ಅಭಾವದ ಬೆನ್ನಲ್ಲೇ ಈಗ ಪ್ರಯಾಣಿಕರಿಗೆ ನೀಡುವ ಬಸ್ ಟಿಕೆಟ್ ರೋಲ್ ಕೊರತೆ ಎದುರಾಗಿದೆ. ಆ ಕುರಿತ ವರದಿ ಇಲ್ಲಿದೆ:
ರಾಜಕೀಯಡಿಕೆಶಿನೇ ಹೇಳಿದ್ದಾರೆ ನಿನ್ನ ಕ್ಷೇತ್ರಕ್ಕೆ ನಾನೇ ಬಾಸ್ ಅಂತ: ನನ್ನ ಕ್ಷೇತ್ರಕ್ಕೆ ಕೈ ಹಾಕಿದ್ರೆ ಬಿಡಲ್ಲ; MC Sudhakarಗೆ ಪ್ರದೀಪ್ ಪರೋಕ್ಷ ಟಾಂಗ್