ರಾಜ್ಯ

ಬೆಂಗಳೂರಿಗೆ ಬಂದಿದ್ದ ಯೂಟ್ಯೂಬರ್ ಧ್ರುವ್ ರಾಠಿ ಪೌರತ್ವ, ವೀಸಾ ಸ್ಥಿತಿ ಪರಿಶೀಲಿಸಿ; ಕೇಂದ್ರಕ್ಕೆ ಭಾಸ್ಕರ್ ರಾವ್ ಆಗ್ರಹ

ಚಾಮರಾಜಪೇಟೆ ಕ್ಷೇತ್ರದಿಂದ 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದ ರಾವ್, ಪತ್ರವನ್ನು ತಮ್ಮ 'ಎಕ್ಸ್' ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಬೆಂಗಳೂರಿಗೆ ಬಂದಿದ್ದ ಯೂಟ್ಯೂಬರ್ ಧ್ರುವ್ ರಾಠಿ ಪೌರತ್ವ, ವೀಸಾ ಸ್ಥಿತಿ ಪರಿಶೀಲಿಸಿ; ಕೇಂದ್ರಕ್ಕೆ ಭಾಸ್ಕರ್ ರಾವ್ ಆಗ್ರಹ
ಅಮೆರಿಕ ನಿರ್ಧಾರದಿಂದ ಭಾರತದ IT ಕಂಪನಿಗಳ ಮೇಲೆ ಪರಿಣಾಮ; ಮೋದಿ ಸರ್ಕಾರ ರಾಜತಾಂತ್ರಿಕವಾಗಿ ಸೋತಿದೆ: ಪ್ರಿಯಾಂಕ್ ಖರ್ಗೆ; Video

ಅಮೆರಿಕ ನಿರ್ಧಾರದಿಂದ ಭಾರತದ IT ಕಂಪನಿಗಳ ಮೇಲೆ ಪರಿಣಾಮ; ಮೋದಿ ಸರ್ಕಾರ ರಾಜತಾಂತ್ರಿಕವಾಗಿ ಸೋತಿದೆ: ಪ್ರಿಯಾಂಕ್ ಖರ್ಗೆ; Video

ಅಮೆರಿಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಐಟಿ ಕಂಪನಿಗಳ ನಿರ್ವಹಣಾ ವೆಚ್ಚ ಹೆಚ್ಚಾಗಬಹುದು. ನುರಿತ ಉದ್ಯೋಗಿಗಳನ್ನು ಉಳಿಸಿಕೊಳ್ಳುವುದು ಕಷ್ಟವಾಗಬಹುದು ಹಾಗೂ ಭಾರತೀಯ ವೃತ್ತಿಪರರನ್ನು ಅಮೆರಿಕದಲ್ಲಿರುವ ಯೋಜನಾ ಸ್ಥಳಗಳಿಗೆ ನಿಯೋಜಿಸುವಲ್ಲಿ ದಕ್ಷತೆ ಕಡಿಮೆಯಾಗಬಹುದು ಎಂದು ಅಭಿಪ್ರಾಯಪಟ್ಟರು.

ಪ್ರಜ್ವಲ್​​ ರೇವಣ್ಣಗೆ ಬಿಗ್ ಶಾಕ್: ಪರಪ್ಪನ ಅಗ್ರಹಾರದಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಮಾಜಿ ಸಂಸದ ಶಿಫ್ಟ್!

ಪ್ರಜ್ವಲ್​​ ರೇವಣ್ಣಗೆ ಬಿಗ್ ಶಾಕ್: ಪರಪ್ಪನ ಅಗ್ರಹಾರದಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಮಾಜಿ ಸಂಸದ ಶಿಫ್ಟ್!

ಇತ್ತೀಚಿಗೆ ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಪೊಲೀಸ್ ತಂಡ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಹಠಾತ್ ದಾಳಿ ನಡೆಸಿ, ಪರಿಶೀಲನೆ ನಡೆಸಿತ್ತು. ಈ ವೇಳೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಪ್ರಜ್ವಲ್ ರೇವಣ್ಣ ಮತ್ತು ಇನ್ನೊಬ್ಬ ವಿಚಾರಣಾಧೀನ ಕೈದಿ ಬಳಿ ಮೊಬೈಲ್ ಫೋನ್‌ ಹಾಗೂ ಪೆನ್ ಡ್ರೈವ್ ಪತ್ತೆಯಾಗಿತ್ತು.

ಯೋಗೀಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್‌; ಅಕ್ಟೋಬರ್ 27ಕ್ಕೆ ವಿಚಾರಣೆ ಮುಂದೂಡಿಕೆ

ಯೋಗೀಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್‌; ಅಕ್ಟೋಬರ್ 27ಕ್ಕೆ ವಿಚಾರಣೆ ಮುಂದೂಡಿಕೆ

ವಿನಯ್‌ ಕುಲಕರ್ಣಿಗೆ ನೀಡಿದ್ದ ಜೀವಾವಧಿ ಶಿಕ್ಷೆಗೆ ತಡೆ ನೀಡಿ, ಜಾಮೀನು ಮಂಜೂರು ಮಾಡಿರುವ ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ವಿಚಾರಣೆ ಶುಕ್ರವಾರ ಸುಪ್ರೀಂ ಕೋರ್ಟ್‌ನಲ್ಲಿ ನಡೆಯಿತು.