ಕಲಬುರಗಿ: 'ಸಿದ್ರಾಮುಲ್ಲಾಖಾನ್' ಎಂದು ಸ್ಟೇಟಸ್ ಹಾಕಿದ PDO ವಿರುದ್ಧ ಎಫ್ಐಆರ್ ದಾಖಲು'ಸಿದ್ರಾಮುಲ್ಲಾಖಾನ್' ಎಂದು ವಾಟ್ಸ್ ಆಪ್ ಸ್ಟೇಟಸ್ ಹಾಕಿದ್ದ ಪ್ರವೀಣಕುಮಾರ್ ವಿರುದ್ಧ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಎಫ್ಐಆರ್ ದಾಖಲಿಸಲಾಗಿದೆ.
BBMPಯಲ್ಲಿ ಭ್ರಷ್ಟಾಚಾರ: ನಾಗಮೋಹನ ದಾಸ್ ಆಯೋಗದಿಂದ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆನ್ಯಾಯಮೂರ್ತಿ ನಾಗಮೋಹನ ದಾಸ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಬಿಬಿಎಂಪಿ ಅಕ್ರಮದ ತನಿಖಾ ವರದಿಯನ್ನು ಸಲ್ಲಿಸಿದರು.
ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭ: ರಾಜ್ಯ ಪೊಲೀಸ್ ಇಲಾಖೆ ಬಗ್ಗೆ ರಾಜ್ಯಪಾರ ಶ್ಲಾಘನೆ; ದುರ್ಬಲ ವರ್ಗಗಳ ರಕ್ಷಣೆಗೆ ಸಿಎಂ ಕರೆಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಸಮಾಜದ ದುರ್ಬಲ ವರ್ಗಗಳಿಗೆ ರಕ್ಷಣೆ ನೀಡುವಂತೆ ಪೊಲೀಸರನ್ನು ಒತ್ತಾಯಿಸಿದರು.
ಆನ್ಲೈನ್ ಗೇಮಿಂಗ್ ಕಾಯ್ದೆ ವಿರುದ್ಧ ಅರ್ಜಿ: ಕೇಂದ್ರದ ಪ್ರತಿಕ್ರಿಯೆ ಕೇಳಿ ಕರ್ನಾಟಕ ಹೈಕೋರ್ಟ್ ನೋಟಿಸ್!ಯಾವುದೇ ಸಮಾಲೋಚನೆ ಮತ್ತು ಚರ್ಚೆಯಿಲ್ಲದೆ ಹೊಸ ಕಾನೂನನ್ನು ತರಲಾಗಿದೆ. ಇದು ಆನ್ಲೈನ್ ಕೌಶಲ್ಯ ಗೇಮಿಂಗ್ ಕ್ಷೇತ್ರದ ಮೇಲೆ ನೇರ ಪರಿಣಾಮ ಬೀರುತ್ತದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.
ರಾಜ್ಯ ಪೊಲೀಸ್ ಪಡೆಯ ಪೂರ್ಣಾವಧಿ ಮುಖ್ಯಸ್ಥರನ್ನಾಗಿ MA Saleem ನೇಮಕ; ಆದೇಶ ಹೊರಡಿಸಿದ ರಾಜ್ಯ ಸರ್ಕಾರ!ಯುಪಿಎಸ್ಸಿಯಿಂದ ಆಯ್ಕೆ ಪಟ್ಟಿ ಬಂದ ಒಂದು ವಾರದೊಳಗೆ ನಿಯಮಿತ ಡಿಜಿಪಿಯನ್ನು ನೇಮಿಸಲಾಗುವುದು ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿತ್ತು.
ಅಮಿತ್ ಶಾ ವಿರುದ್ಧ ನಿವೃತ್ತ ನ್ಯಾಯಾಧೀಶರ ಅಭಿಯಾನ; 'ಒಳ್ಳೆಯದಲ್ಲ' ಎಂದ ಕೇಂದ್ರ ಸಚಿವ ಕಿರಣ್ ರಿಜಿಜುಉಪರಾಷ್ಟ್ರಪತಿ ಚುನಾವಣೆ ರಾಜಕೀಯ ವಿಷಯವಾಗಿದ್ದು, ನಿವೃತ್ತ ನ್ಯಾಯಾಧೀಶರು ಇದರಲ್ಲಿ ಭಾಗವಹಿಸುವುದರಿಂದ ಅವರ ಅಧಿಕಾರಾವಧಿಯಲ್ಲಿಯೂ ಅವರು ಸೈದ್ಧಾಂತಿಕ ಒಲವು ಹೊಂದಿದ್ದರು ಎಂಬ ಭಾವನೆ ಮೂಡಿಸುತ್ತದೆ ಎಂದು ಅವರು ಹೇಳಿದರು.
ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣ: ಪತ್ನಿ ಪಲ್ಲವಿ ನ್ಯಾಯಾಂಗ ಬಂಧನ ವಿಸ್ತರಣೆ, ಉಚಿತ ಕಾನೂನು ನೆರವುಜೈಲಿನಿಂದ ವರ್ಚುವಲ್ ಆಗಿ ಹಾಜರಾದ ಸಮಯದಲ್ಲಿ, ಪಲ್ಲವಿ ಅವರ ಪರವಾಗಿ ವಾದಿಸಲು ವಕೀಲರಿಲ್ಲ ಎಂದು ಶುಕ್ರವಾರ ನ್ಯಾಯಾಲಯಕ್ಕೆ ತಿಳಿಸಲಾಯಿತು.
ಗಿರೀಶ್ ಮಟ್ಟಣ್ಣವರ್, ಚಿನ್ನಯ್ಯ ಸೇರಿ ನಾಲ್ವರು 'ಬುರುಡೆ' ಜೊತೆ ದೆಹಲಿಗೆ ಹೋಗಿದ್ದೇವು: ಜಯಂತ್ ಸ್ಫೋಟಕ ಹೇಳಿಕೆಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಸ್ಫೋಟಕ ತಿರುವು ಪಡೆದುಕೊಳ್ಳುತ್ತಿದೆ. ಬುರುಡೆ ಜೊತೆ ದೆಹಲಿಗೆ ಹೋಗಿದ್ದು ನಿಜ ಎಂದು ದೂರುದಾರ ಜಯಂತ್ ಒಪ್ಪಿಕೊಂಡಿದ್ದಾರೆ.
ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ವಿದೇಶಿ ಫಂಡಿಂಗ್: ಅಪ ಪ್ರಚಾರ ಖಂಡಿಸಿ ನಾಳೆ ಜೆಡಿಎಸ್ 'ಸತ್ಯಯಾತ್ರೆ'ಗೆ ಚಾಲನೆಧರ್ಮಸ್ಥಳ ಪಾವಿತ್ರ್ಯತೆಯನ್ನ ಹಾಳು ಮಾಡಲು ಒಳಸಂಚು ರೂಪಿಸಿದ್ದು, ರಾಜ್ಯದ ಜನರಿಗೆ SIT ತನಿಖೆ ಮೇಲೆ ನಿರೀಕ್ಷೆಗಳಿಲ್ಲ. NIA ತನಿಖೆಗೆ ವಹಿಸಿದರೆ ಷಡ್ಯಂತ್ರ ಬಯಲಾಗಲಿದೆ.
Dharmasthala case: ಬಂಧಿತ ಸಾಕ್ಷಿ-ದೂರುದಾರ ಚಿನ್ನಯ್ಯನನ್ನು ಸ್ಥಳ ಮಹಜರಿಗೆ ಕರೆದೊಯ್ದ SITಇಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಎಸ್ಐಟಿ ತಂಡವು ಅವರು ನೀಡಿರುವ ಹೇಳಿಕೆಯಲ್ಲಿ ತಿಳಿಸಿರುವ ಸ್ಥಳಗಳಲ್ಲಿ ಮಹಜರು ನಡೆಸಲು ಬಿಗಿ ಭದ್ರತೆಯಲ್ಲಿ ಚಿನ್ನಯ್ಯ ಅವರನ್ನು ಕರೆದೊಯ್ದಿದೆ.
ಬಾಲಿವುಡ್ಆರತಕ್ಷತೆ ಸಮಯದಲ್ಲಿ ಶಾರುಖ್ ಖಾನ್-ಸಲ್ಮಾನ್ ಖಾನ್ ಯಾರೆಂಬುದೇ ತಿಳಿದಿರಲಿಲ್ಲ: ಮಾಧುರಿ ದೀಕ್ಷಿತ್ ಪತಿ ಶ್ರೀರಾಮ್ ನೇನೆ
ಸಿನಿಮಾ ಸುದ್ದಿ'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ': ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ? ಸೌತ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!
ಸಿನಿಮಾ ಸುದ್ದಿಚೆನ್ನೈನಲ್ಲಿ 50, ಬೆಂಗಳೂರಿನಲ್ಲಿ 1800; ರಜನಿಕಾಂತ್ ಜೈಲರ್ 2 ಸಿನಿಮಾಗೆ ತಮಿಳುನಾಡಿನಲ್ಲಿ ಕಡಿಮೆ ದರ; ಕರ್ನಾಟಕದಲ್ಲಿ ಹಗಲು ದರೋಡೆ!