ರಾಜ್ಯ

ಸೆಪ್ಟೆಂಬರ್ 1 ರಿಂದ ಚಿಕ್ಕಮಗಳೂರಿನಲ್ಲಿ ವಾಹನಗಳ ಪ್ರವೇಶಕ್ಕೆ ಮಿತಿ: ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ!

ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಮತ್ತು ಮಾಣಿಕ್ಯಧಾರ ಪ್ರವಾಸಿ ತಾಣಗಳಿಗೆ ಆಗಮಿಸುವ ಪ್ರವಾಸಿಗರ ವಾಹನ ದಟ್ಟಣೆಯನ್ನು ನಿಯಂತ್ರಿಸಲು ಜಿಲ್ಲಾಡಳಿತ ಹೊಸ ನಿಯಮ ಜಾರಿಗೊಳಿಸಿದೆ.

ಸೆಪ್ಟೆಂಬರ್ 1 ರಿಂದ ಚಿಕ್ಕಮಗಳೂರಿನಲ್ಲಿ ವಾಹನಗಳ ಪ್ರವೇಶಕ್ಕೆ ಮಿತಿ: ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ!