News headlines 26-08-2025 | ಸದನದಲ್ಲಿ ಸಂಘ ಗೀತೆ: DK Shivakumar ಕ್ಷಮೆಯಾಚನೆ; ಬಾನು ಮುಷ್ತಾಕ್ ಧಾರ್ಮಿಕ ಆಚರಣೆಗಳಿಗೆ ಗೌರವ ಸ್ಪಷ್ಟಪಡಿಸಲಿ- ಒಡೆಯರ್; Traffic Fine ಗೆ ಶೇ.50 ರಿಯಾಯಿತಿ; ವಂಚಕರಿಂದ ಮೋಸಹೋದ ಟೆಕ್ಕಿ!
ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆಪ್ಟೆಂಬರ್ 2 ರಿಂದ ಅಸ್ತಿತ್ವಕ್ಕೆ; ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಮತ್ತು ಶೋಭಾ ಕರಂದ್ಲಾಜೆ ಅವರು ಪದನಿಮಿತ್ತ ಸದಸ್ಯರಾಗಿರುತ್ತಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಸೆಪ್ಟೆಂಬರ್ 2 ರಿಂದ ಅಸ್ತಿತ್ವ ಕಳೆದುಕೊಳ್ಳಲಿದೆ.
ಖಾಸಗಿ ಸಹಭಾಗಿತ್ವದಲ್ಲಿ ಮೈಸೂರು ಪೇಪರ್ ಮಿಲ್ಸ್ ಪುನರಾರಂಭಿಸಲು ಸರ್ಕಾರ ಮುಂದುಕಾರ್ಖಾನೆಯನ್ನು ಸ್ವಂತವಾಗಿ ಪುನರುಜ್ಜೀವನಗೊಳಿಸುವುದು ಕಾರ್ಯಸಾಧ್ಯವಲ್ಲ ಎಂದು ಸರ್ಕಾರ ತೀರ್ಮಾನಿಸಿದೆ.
ಕೇಸರಿ ಶಾಲು ಧರಿಸಿದ್ದಕ್ಕಾಗಿ ಟ್ರಾವೆಲ್ ಏಜೆನ್ಸಿ ನೌಕರರ ಮೇಲೆ 'ದಾಳಿ'; ಮೂವರ ಬಂಧನಜಗಳ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಬಂಧಿತರನ್ನು ತಬ್ರೇಜ್ (30), ಇಮ್ರಾನ್ ಖಾನ್ (35) ಮತ್ತು ಅಜೀಜ್ ಖಾನ್ (47) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ: ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ! Videoಹಳದಿ ಮಾರ್ಗದ ರಾಗಿಗುಡ್ಡ ನಿಲ್ದಾಣದಲ್ಲಿ ಬೆಂಗಳೂರು ಮೆಟ್ರೋದ ಭದ್ರತಾ ಸಿಬ್ಬಂದಿಯೊಬ್ಬರು ಆಕಸ್ಮಿಕವಾಗಿ ರೈಲು ಹಳಿಗಳ ಮೇಲೆ ಬಿದ್ದಿದ್ದು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
RSS ಗೀತೆ ಪಠಿಸಿದ ಡಿ.ಕೆ ಶಿವಕುಮಾರ್: ನಮಗೆ ಹೈಕಮಾಂಡ್ ಇದೆ, ನಾನು ಪ್ರತಿಕ್ರಿಯಿಸುವುದಿಲ್ಲ; ಜಿ ಪರಮೇಶ್ವರಆಗಸ್ಟ್ 22 ರಂದು, ಉಪ ಮುಖ್ಯಮಂತ್ರಿ ಶಿವಕುಮಾರ್ ಅವರು ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಶಾಸಕ ಆರ್ ಅಶೋಕ ಅವರೊಂದಿಗಿನ ಮಾತಿನ ಚಕಮಕಿಯ ಸಂದರ್ಭದಲ್ಲಿ ಆರ್ಎಸ್ಎಸ್ ಗೀತೆಯ ಮೊದಲ ಸಾಲುಗಳನ್ನು ಪಠಿಸಿದ್ದರು.
ರಸ್ತೆ ಬದಿ ಕಸ ಸುರಿಯುವವರಿಗೆ ಕಡಿವಾಣ ಹಾಕಲು BBMP ಮುಂದು: ಮನೆ-ಮನೆ ತ್ಯಾಜ್ಯ ಸಂಗ್ರಹ ಆಟೋ ಸಮಯದಲ್ಲಿ ಬದಲಾವಣೆ..!ಬೆಂಗಳೂರು ನಗರದಲ್ಲಿ ಸ್ವಚ್ಛತಾ ಕಾರ್ಯಗಳ ಗುಣಮಟ್ಟವನ್ನು ಹೆಚ್ಚಿಸಲು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ನಗರದ ವಿವಿಧ ವಾರ್ಡ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಆಟೋ ಟಿಪ್ಪರ್ ವಾಹನಗಳ ಮಸ್ಟರಿಂಗ್ ಸಮಯವನ್ನು ಬೆಳಿಗ್ಗೆ 5:30ಕ್ಕೆ ನಿಗದಿಪಡಿಸಲಾಗಿದೆ.
ಕರ್ನಾಟಕ ಹೈಕೋರ್ಟ್ ಸ್ಪಷ್ಟೀಕರಣ: ಮತ್ತೆ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ; ಪ್ರಯಾಣಿಕರಿಗೆ ಸಂಕಷ್ಟರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳನ್ನು ನಿರ್ವಹಿಸಲು ಅಗ್ರಿಗೇಟರ್ಗಳಿಗೆ ಅನುಮತಿ ನೀಡುವ ಯಾವುದೇ ಆದೇಶವನ್ನು ಹೊರಡಿಸಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.
Greater Bengaluru Authority: ಪಾಲಿಕೆಗಳ ರಚನೆ ಬಳಿಕ ವಾರ್ಡ್ ಎಂಜಿನಿಯರ್ಗಳಿಂದ ಕೆರೆ-ರಸ್ತೆಗಳ ನಿರ್ವಹಣೆ!ಪ್ರಸ್ತುತ, ವಾರ್ಡ್ ಗಳ ಎಂಜಿನಿಯರ್ ಗಳು ಒಂದು ತಂಡದೊಂದಿಗೆ ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿದ್ದು, ಕೇಂದ್ರ ಕಚೇರಿಯಲ್ಲಿ ಮುಖ್ಯ ಎಂಜಿನಿಯರ್ಗಳು ಮೇಲ್ವಿಚಾರಣೆ ಮಾಡುತ್ತಿದ್ದಾರೆ.
ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Videoಬಿಕೆ ಹರಿಪ್ರಸಾದ್ ಅವರು, ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಆರ್ಎಸ್ಎಸ್ ಗೀತೆ ಹಾಡಿದ್ದರೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದರು.
ಸಿನಿಮಾ ಸುದ್ದಿಸ್ಯಾಂಡಲ್ವುಡ್ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!
ರಾಜಕೀಯCM ಡಿಕೆಶಿ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್ ಅನ್ ರೆಸ್ಪೆಕ್ಟು!