ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ: 10,000 ಮರಗಳಿಗೆ ಕೊಡಲಿ ಪೆಟ್ಟು..!ಈ ಯೋಜನೆಗೆ 54.15 ಹೆಕ್ಟೇರ್ ಅರಣ್ಯ ಭೂಮಿ ಮತ್ತು 46.49 ಹೆಕ್ಟೇರ್ ಅರಣ್ಯೇತರ ಭೂಮಿ ಸೇರಿದಂತೆ 100.64 ಹೆಕ್ಟೇರ್ ಭೂಮಿಯ ಅಗತ್ಯವಿದೆ. ಈ ಯೋಜನೆಯು ನದಿಯ ಹರಿವನ್ನು ಬದಲಾಯಿಸುವುದಿಲ್ಲ.
ಬೆಂಗಳೂರು: ಎಂ.ಕೆ ದೊಡ್ಡಿ ಲಾಕಪ್ ಡೆತ್ ಕೇಸ್; ನಾಲ್ವರು ಪೊಲೀಸರ ಅಮಾನತುಎಂ.ಕೆ.ದೊಡ್ಡಿ ಪೊಲೀಸ್ ಠಾಣೆಯ ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯದ ಆರೋಪದ ಮೇಲೆ ಅಮಾನತುಗೊಳಿಸಲಾಗಿದೆ. ಆರೋಪಿ ರಮೇಶ್ ತನ್ನ ಪಂಚೆ ಬಳಸಿ ಠಾಣೆಯ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ.
'ಅರಿಶಿನ-ಕುಂಕುಮ ಲೇಪಿಸಿ ಕನ್ನಡವನ್ನು ಭುವನೇಶ್ವರಿಯಾಗಿ ಮಾಡಿಬಿಟ್ಟಿರಿ, ನಾನೆಲ್ಲಿ ನಿಲ್ಲಬೇಕು' ಎಂದಿದ್ದ ಬಾನು ಮುಷ್ತಾಕ್ ಹಳೆಯ ವಿಡಿಯೋ ವೈರಲ್ಕನ್ನಡವನ್ನು ಕನ್ನಡ ಭುವನೇಶ್ವರಿಯಾಗಿ ಮಾಡಿಬಿಟ್ಟಿರಿ. ಕೆಂಪು ಮತ್ತು ಹಳದಿ, ಅರಿಶಿನ-ಕುಂಕುಮದ ಬಾವುಟ ಹಾಕಿ, ಅರಿಶಿನ-ಕುಂಕುಮದ ಲೇಪಿಸಿ ಭುವನೇಶ್ವರಿಯಾಗಿ ಮಂದಾಸನದ ಮೇಲೆ ಕೂರಿಸಿ ಬಿಟ್ಟಿರಿ. ನಾನೆಲ್ಲಿ ನಿಲ್ಲಬೇಕು. ನಾನೇನನ್ನು ನೋಡಲಿ.
ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: ಮಾಸ್ಕ್ ಮ್ಯಾನ್ ಬೆನ್ನುಬಿದ್ದ SIT; ಮಾಹಿತಿ ಸಂಗ್ರಹಕ್ಕೆ ಮಂಡ್ಯ-ತಮಿಳುನಾಡಿಗೆ ಭೇಟಿಪ್ರಕರಣಕ್ಕೆ ಸಂಬಂಧಿಸಿದ ಕೆಲವು ಸೂಕ್ಷ್ಮ ವಿವರಗಳನ್ನು ಬಹಿರಂಗಪಡಿಸಿದ ನಂತರ ಧರ್ಮಸ್ಥಳ ಪಿಎಸ್ಐ ಸಮರ್ಥ ಆರ್. ಗಾಣಿಗೇರ ಜುಲೈ 12 ರಂದು ದೂರು ದಾಖಲಿಸಿದ್ದರು.
ಉಡಾನ್ ಅಡಿಯಲ್ಲಿ ಕಡಲ ತೀರದ ಪ್ರವಾಸೋದ್ಯಮ: ಸಿಗಂದೂರು, ಬೈಂದೂರು, ಮಲ್ಪೆ, ಕಾರವಾರ ವಾಟರ್ ಏರೋಡ್ರೋಮ್ ಬಿಡ್'ಗೆ ಸಿದ್ಧ!ಶಿವಮೊಗ್ಗ ಜಿಲ್ಲೆಯ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಹೆಸರುವಾಸಿಯಾಗಿದೆ ಮತ್ತು ಸೀಪ್ಲೇನ್ ಕಾರ್ಯಾಚರಣೆಗಳಿಗೆ ಸೂಕ್ತವಾದ ಲಿಂಗನಮಕ್ಕಿ ಅಣೆಕಟ್ಟಿನ ಹಿನ್ನೀರನ್ನು ಹೊಂದಿದೆ. ಉಡುಪಿ ಜಿಲ್ಲೆಯ ಬೈಂದೂರು ಮತ್ತು ಮಲ್ಪೆ ಕಡಲತೀರಗಳೊಂದಿಗೆ ಪ್ರಸಿದ್ಧ ಪ್ರವಾಸಿ ತಾಣಗಳಾಗಿವೆ.
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ: BJP-ಕಾಂಗ್ರೆಸ್ ಜಟಾಪಟಿಸಿದ್ದರಾಮಯ್ಯ ಸರ್ಕಾರ ಹಿಂದೂ ಧರ್ಮದಲ್ಲಿ ನಂಬಿಕೆಯಿಲ್ಲದ ಅಲ್ಪಸಂಖ್ಯಾತ ಸಮುದಾಯದ ಮಹಿಳೆಯನ್ನು ಆಯ್ಕೆ ಮಾಡಿದೆ. ಬಾನು ಅವರನ್ನು ಆಯ್ಕೆ ಮಾಡುವ ಮೂಲಕ ಸರ್ಕಾರ ಹಿಂದೂಗಳ ಭಾವನೆಗಳೊಂದಿಗೆ ಆಟವಾಡುತ್ತಿದೆ.
BMTC: ಬೈಕ್ಗೆ ಬಸ್ ತಾಗಿ 11 ವರ್ಷದ ಬಾಲಕ ದುರ್ಮರಣಹಲಸೂರು ಗೇಟ್ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಬಸ್ ಚಾಲಕನನ್ನು ಬಂಧಿಸಿ ಬಸ್ ವಶಪಡಿಸಿಕೊಂಡಿದ್ದಾರೆ. ಕಳೆದ ಎರಡು ವಾರಗಳಲ್ಲಿ ಬಿಎಂಟಿಸಿ ಬಸ್ನಿಂದ ಸಂಭವಿಸಿದ ಐದನೇ ಅಪಘಾತ ಇದಾಗಿದೆ.
News Headlines 24-08-25 | ಧರ್ಮಸ್ಥಳ ವಿರುದ್ಧ ಅಪಪ್ರಚಾರ: ವಿಚಾರಣೆ ಎದುರಿಸಿದ ಸಮೀರ್ MD; Dasara ಉದ್ಘಾಟನೆ: ಬಾನು ಮುಷ್ತಾಕ್ ಆಯ್ಕೆಗೆ ವಿರೋಧ; ಆ.28ರವರೆಗೆ 'ಕೈ' ಶಾಸಕ ಇಡಿ ವಶಕ್ಕೆ!
ಧರ್ಮಸ್ಥಳ ಪ್ರಕರಣದಲ್ಲಿ ಎಡವಟ್ಟು: ಸರ್ಕಾರದ ತಪ್ಪನ್ನು ಬಿಚ್ಚಿಟ್ಟ ಕಾಂಗ್ರೆಸ್ ಶಾಸಕ! Videoದೇವಸ್ಥಾನ ವ್ಯಾಪ್ತಿಯಲ್ಲಿ ಶವ ಹೂತಿದ್ದೇನೆ ಎಂದು ದೂರು ನೀಡಲು ಬಂದ ವ್ಯಕ್ತಿಯು ತಂದಿದ್ದ ಬುರುಡೆಯ ಪೂರ್ವಾಪರಗಳನ್ನು ವಿಚಾರಿಸದೆ ತನಿಖೆಗೆ ಆದೇಶಿಸಿದ್ದು ಸರಿಯಾದ ಕ್ರಮವಲ್ಲ ಎಂದಿದ್ದಾರೆ.
ಧರ್ಮಸ್ಥಳ ಪ್ರಕರಣ: ಹಿಂದೂ ಧಾರ್ಮಿಕ ನಂಬಿಕೆಯ ಮೇಲೆ ನಡೆದ ಪ್ರಾಯೋಜಿತ ದಾಳಿ!ಆತುರದಲ್ಲಿ ಕಾಂಗ್ರೆಸ್ ಸರ್ಕಾರ ಯಾವುದೇ ಹಿನ್ನೆಲೆ ಪರಿಶೀಲನೆ ಮಾಡದೇ, ಏಕಾಏಕಿ ದೊಂಬರಾಟಕ್ಕೆ ದಾರಿ ಮಾಡಿಕೊಟ್ಟಿದ್ದು ಐತಿಹಾಸಿಕ ದುರಂತ ಎಂದಿದ್ದಾರೆ.
ಬಾಲಿವುಡ್'ಸತ್ತ ಮೇಲೂ ಕಾಡ್ತಿದ್ದಾನೆ'; ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಲ್ಲೂ ನಾನಾ ಪಾಟೇಕರ್ ಹೆಸರು ಎಳೆತಂದ ತನುಶ್ರೀ ದತ್ತಾ; ನೆಟ್ಟಿಗರ ಆಕ್ರೋಶ!
ಸಿನಿಮಾ ಸುದ್ದಿ'ಶಾಲೆಯ ಎಲ್ಲ ಜವಾಬ್ದಾರಿಗಳೂ ಸೂರ್ಯ ಅವರದ್ದೇ': ಅವರೊಬ್ಬ ಅತ್ಯುತ್ತಮ ತಂದೆಯಾಗಲು ಅನೇಕ ಕಾರಣಗಳಿವೆ ಎಂದ ನಟಿ ಜ್ಯೋತಿಕಾ
ರಾಜ್ಯ'ಸುಳ್ಳಿನ ದಾಳಿಯಿಂದ ನನ್ನ ಕುಗ್ಗಿಸಲು ಸಾಧ್ಯವಿಲ್ಲ': ವಾಟ್ಸಪ್ ಸ್ಟೇಟಸ್ ಮೂಲಕ HDKಗೆ ಹಾಸನ ಡಿಸಿ ಲತಾಕುಮಾರಿ ಟಾಂಗ್
ಸಿನಿಮಾ ಸುದ್ದಿನನ್ನ ಕನಸು ನೀವೇ ಸರ್; ನಿಮ್ಮ ಕಣ್ಣಲ್ಲಿ ನೀರು ತರಿಸಿದೆ: ಕಿಚ್ಚ ಸುದೀಪ್ ಮುಂದೆ ಕಣ್ಣೀರಿಟ್ಟ ಮಾಡರ್ನ್ ಮಹಾಕವಿ ಮಂಜು