ರಾಜ್ಯ

'ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ' ಆರೋಪ: ಬೀದರ್ ಯುವಕನ ಬಂಧಿಸಿದ NIA; ವಿಚಾರಣೆಗಾಗಿ ಬೆಂಗಳೂರಿಗೆ ಶಿಫ್ಟ್..!

ನಿಷೇಧಿತ ಸಂಘಟನೆಯ ಸದಸ್ಯರು ಹಾಗೂ ಭಯೋತ್ಪಾದಕ ಎಂದು ಘೋಷಿಸಲ್ಪಟ್ಟ ವ್ಯಕ್ತಿ ಸೇರಿದಂತೆ ದೇಶವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಕೆಲವರೊಂದಿಗೆ ಈತ ವಾಟ್ಸ್‌ಆ್ಯಪ್ ಮತ್ತು ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ.

'ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ' ಆರೋಪ: ಬೀದರ್ ಯುವಕನ ಬಂಧಿಸಿದ NIA; ವಿಚಾರಣೆಗಾಗಿ ಬೆಂಗಳೂರಿಗೆ ಶಿಫ್ಟ್..!