ಬೆಂಗಳೂರು ಸಹಿತ 12 ಜಿಲ್ಲೆಗಳಲ್ಲಿ ಭಾರಿ ಮಳೆ: 2 ದಿನ ಯಲ್ಲೋ ಅಲರ್ಟ್ ಘೋಷಣೆ!ಸೆ.30ರ ಬುಧವಾರ ಹಾಗೂ ಅಕ್ಟೋಬರ್ 1ರ ಗುರುವಾರದಂದು ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ 12 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ನ್ನು ಘೋಷಿಸಲಾಗಿದೆ.
ನಂದಿನಿ ಹಾಲಿನ ಜೊತೆಗೆ ಬಸ್ ಟಿಕೆಟ್ ದರವೂ ಏರಿಕೆ? ಬೈರತಿ ಸುರೇಶ್ ಮಹತ್ವದ ಸುಳಿವುಕರ್ನಾಟಕದಲ್ಲಿ ನಂದಿನಿ ಹಾಲಿನ ದರ ಏರಿಕೆಯ ಚರ್ಚೆಗಳ ಬೆನ್ನಲ್ಲೇ, ಸಾರಿಗೆ ಬಸ್ ಟಿಕೆಟ್ ದರವನ್ನು ಸಹ ಹೆಚ್ಚಳ ಮಾಡುವ ಕುರಿತು ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಸುಳಿವು ನೀಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
ಉಡುಪಿ: ಗರ್ಭಿಣಿ ಪತ್ನಿಗೆ ವಿಷದ ಇಂಜೆಕ್ಷನ್ ನೀಡಿ ಕೊಲೆ ಯತ್ನ; ಹೆಂಡ್ತಿ ಬದುಕುಳಿಯುತ್ತಿದ್ದಂತೆ ಪ್ರೇಯಸಿ ಜತೆ ಪತಿ ಆತ್ಮಹತ್ಯೆ!ಮೃತರನ್ನು ವಿಠಲ ನಾಯ್ಕ್(35) ಮತ್ತು ಭವ್ಯ(33) ಎಂದು ಗುರುತಿಸಲಾಗಿದ್ದು, ಸೌಪರ್ಣಿಕ ನದಿ ಸಮೀಪದ ನಿರ್ಜನ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.
ಬಿಜೆಪಿಗಿಂತ ಕಾಂಗ್ರೆಸ್ ಸರ್ಕಾರದಲ್ಲೇ ಹೆಚ್ಚು ಕಮಿಷನ್; ನವೆಂಬರ್ ಒಳಗೆ ಬಾಕಿ ಬಿಲ್ ಪಾವತಿಸದಿದ್ದರೆ ದಾಖಲೆ ಬಿಡುಗಡೆ: ಮತ್ತೆ ಸಿಡಿದೆದ್ದ ಗುತ್ತಿಗೆದಾರರು; Videoಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮಂಜುನಾಥ್ ಅವರು, ಬಾಕಿ ಬಿಲ್ ಪಾವತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದು, ನವೆಂಬರ್ ಒಳಗೆ ಬಾಕಿ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಆರೋಪ: ಚಿಕ್ಕೋಡಿ ತಹಸೀಲ್ದಾರ್ಗೆ ಸಂಬಂಧಿಸಿದ ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿಅಕ್ರಮವಾಗಿ ಅಪಾರ ಪ್ರಮಾಣದ ಆಸ್ತಿಯನ್ನು ಸಂಪಾದಿಸಲಾಗಿದೆ ಎಂಬ ದೂರುಗಳು ಮತ್ತು ಮಾಹಿತಿ ಆಧಾರದ ಮೇಲೆ ಈ ಶೋಧ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ.
ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟ: ರಾಹುಲ್ ಗಾಂಧಿ ಮಧ್ಯಪ್ರವೇಶಕ್ಕೆ ಶಾಸಕ ಬಿ.ಆರ್ ಪಾಟೀಲ್ ಒತ್ತಾಯ; ಇದೇ ಕಾರಣ!ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ "ರೈತ ವಿರೋಧಿ ಕಾನೂನುಗಳನ್ನು" ರದ್ದುಪಡಿಸಿ, ಭೂ ಸುಧಾರಣಾ ಕಾಯ್ದೆಯಡಿ ಇದ್ದ ರಕ್ಷಣಾತ್ಮಕ ಕ್ರಮಗಳನ್ನು ಮರುಸ್ಥಾಪಿಸುವುದಾಗಿ ಕಾಂಗ್ರೆಸ್ ತನ್ನ 2023ರ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು
ಬೆಂಗಳೂರಿನ ಖಾಲಿ ನಿವೇಶನದಲ್ಲಿ LPG ಸಿಲಿಂಡರ್ ಸ್ಫೋಟ: ಅದೃಷ್ಟವಶಾತ್ ಪ್ರಾಣಹಾನಿ ಇಲ್ಲನಗರದ ಖಾಲಿ ನಿವೇಶನವೊಂದರಲ್ಲಿ ನಿರ್ಮಿಸಲಾಗಿದ್ದ ತಾತ್ಕಾಲಿಕ ಶೆಡ್ನಲ್ಲಿ ಇಂದು ಎಲ್ಪಿಜಿ ಸಿಲಿಂಡರ್ ಸ್ಫೋಟಗೊಂಡಿದ್ದು, ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಇದೇ ಮೊದಲ ಬಾರಿಗೆ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ 'ಉರ್ದು ಹಬ್ಬ'ಕ್ಕೆ ಸರ್ಕಾರ ಸಿದ್ಧತೆ!ನವೆಂಬರ್ 9ರಂದು ಉರ್ದು ದಿನದ ಅಂಗವಾಗಿ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ‘ಉರ್ದು ಹಬ್ಬ’ ಆಯೋಜಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಅವರು ತಿಳಿಸಿದ್ದಾರೆ.
ಆಸ್ಪತ್ರೆ, ಮೆಡಿಕಲ್ ಸ್ಟೋರ್ಗಳಿಗೂ ನಕಲಿ ಔಷಧಿ; ಅಸಲಿ ಸ್ಟಾಕ್ನಲ್ಲಿ ಬೆರೆಸಿ ಮಾರಾಟ; SIT ತನಿಖೆಯಲ್ಲಿ ಬಯಲು..!ಗುಣಮಟ್ಟದ ತಪಾಸಣೆಯಿಂದ ತಪ್ಪಿಸಿಕೊಳ್ಳಲು ಖದೀಮರು ಅಸಲಿ ಔಷಧಿಗಳ ಸ್ಟಾಕ್ ಜೊತೆಗೆ ನಕಲಿ ಔಷಧಿಗಳನ್ನು ಮಿಕ್ಸ್ ಮಾಡಿ ಮಾರಾಟ ಮಾಡುತ್ತಿದ್ದ ಖತರ್ನಾಕ್ ತಂತ್ರ ಬೆಳಕಿಗೆ ಬಂದಿದೆ.
ಮಂಗಳೂರಿನ MRPLನಲ್ಲಿ ಭಾರೀ ಅಗ್ನಿ ಅವಘಡ: ಆಗಸಕ್ಕೆ ಚಿಮ್ಮಿದ ದಟ್ಟ ಹೊಗೆ, 7 ಮಂದಿಗೆ ಗಾಯ..! Videoಘಟನೆಯಲ್ಲಿ ಘಟಕದ ಪಕ್ಕದ ಕಚೇರಿಯಲ್ಲಿದ್ದ ಇತರ ಆರು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಹೊರರೋಗಿಗಳಾಗಿ ಚಿಕಿತ್ಸೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ರಾಜಕೀಯನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ
ಸಿನಿಮಾ ಸುದ್ದಿ'ಎಲ್ಲರಿಗೂ ತಿಳಿಸುವ ಅಥವಾ ಪ್ರಚಾರ ಮಾಡುವ ಅಗತ್ಯವಿರಲಿಲ್ಲ': ರಶ್ಮಿಕಾ ಜೊತೆಗಿನ ರಿಲೇಷನ್ಶಿಪ್ ಕುರಿತು ವಿಜಯ್ ದೇವರಕೊಂಡ
ಬಾಲಿವುಡ್'ಪಾಕ್ ಕೆಟ್ಟದ್ದಲ್ಲ, ಅಲ್ಲಿನ ಜನರು ಕೂಡ ಅಷ್ಟೇನೂ ಕೆಟ್ಟವರಲ್ಲ': ಭಾರತೀಯರಿಗೆ ದುಬೈ ಮುಸ್ಲಿಮರು ಮಾತ್ರ ಏಕೆ ಇಷ್ಟ ಎಂದ ಮಿಕಾ ಸಿಂಗ್