ರಾಜ್ಯ

'ಮಗಾ.. 3 ತಿಂಗಳಿಂದ ಪಿಂಚಣಿ ಬಂದಿಲ್ಲ, ಬದುಕೋದು ಕಷ್ಟ-ವೃದ್ಧೆ ಅಳಲು': ಕನಕಪುರ ರೈತ ಸ್ವಾಭಿಮಾನಿ ಯಾತ್ರೆಯಲ್ಲಿ ಅಜ್ಜಿಗೆ ಧೈರ್ಯ ತುಂಬಿದ ನಿಖಿಲ್

ರೈತರ ಹೆಸರೇಳಿಕೊಂಡು ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಮೂರೂವರೆ ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಅನ್ನ ಹಾಕುವ ರೈತನ ಬದುಕು ಬೀದಿಗೆ ಬಂದಿದೆ

'ಮಗಾ.. 3 ತಿಂಗಳಿಂದ ಪಿಂಚಣಿ ಬಂದಿಲ್ಲ, ಬದುಕೋದು ಕಷ್ಟ-ವೃದ್ಧೆ ಅಳಲು': ಕನಕಪುರ ರೈತ ಸ್ವಾಭಿಮಾನಿ ಯಾತ್ರೆಯಲ್ಲಿ ಅಜ್ಜಿಗೆ ಧೈರ್ಯ ತುಂಬಿದ ನಿಖಿಲ್
ಕಲಬುರಗಿ: ಹೆತ್ತ ಕಂದಮ್ಮನನ್ನೇ ಕಸದ ರಾಶಿಗೆ ಎಸೆದ ತಾಯಿ; ಮಹಿಳೆಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು..!

ಕಲಬುರಗಿ: ಹೆತ್ತ ಕಂದಮ್ಮನನ್ನೇ ಕಸದ ರಾಶಿಗೆ ಎಸೆದ ತಾಯಿ; ಮಹಿಳೆಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು..!

ಒಂದು ದಿನದ ಹಸುಗೂಸನ್ನು ಕಸದ ರಾಶಿಯಲ್ಲಿ ಬಿಟ್ಟು ಮಹಿಳೆ ಹಾಗೂ ಆಕೆಯ ತಾಯಿ ಆಟೋರಿಕ್ಷಾದಲ್ಲಿ ಪರಾರಿಯಾಗಲು ಯತ್ನಿಸಿದ್ದಾರೆ. ಇದನ್ನು ಗಮನಿಸಿದ ಗ್ರಾಮಸ್ಥರು ಆಟೋರಿಕ್ಷಾವನ್ನು ತಡೆದು ಮಗುವನ್ನು ರಕ್ಷಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮೇಕೆದಾಟು ಯೋಜನೆಗೆ ಡಿಕೆಶಿ ಬಿಗಿ ಪಟ್ಟು: ಕೇಂದ್ರದ ಮಧ್ಯಸ್ಥಿಕೆಗೆ ಒತ್ತಾಯ; ಸ್ಥಳ ಪರಿಶೀಲನೆಗೆ ತಮಿಳುನಾಡು ಸರ್ಕಾರಕ್ಕೆ ಮುಕ್ತ ಆಹ್ವಾನ..!

ಮೇಕೆದಾಟು ಯೋಜನೆಗೆ ಡಿಕೆಶಿ ಬಿಗಿ ಪಟ್ಟು: ಕೇಂದ್ರದ ಮಧ್ಯಸ್ಥಿಕೆಗೆ ಒತ್ತಾಯ; ಸ್ಥಳ ಪರಿಶೀಲನೆಗೆ ತಮಿಳುನಾಡು ಸರ್ಕಾರಕ್ಕೆ ಮುಕ್ತ ಆಹ್ವಾನ..!

ಮೇಕೆದಾಟು ಜಲಾಶಯದ ನೀರನ್ನು ನೀರಾವರಿಗೆ ಬಳಸದೆ ಕೇವಲ ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸಲಾಗುವುದು ಎಂಬ ಕರ್ನಾಟಕದ ನಿಲುವನ್ನು ಕೇಂದ್ರ ಸರ್ಕಾರ ಅರ್ಥ ಮಾಡಿಕೊಂಡಿದೆ. ತಮಿಳುನಾಡು ಸರ್ಕಾರವೂ ನಿಯೋಗವೊಂದನ್ನು ಕಳುಹಿಸಿ ಯೋಜನಾ ಸ್ಥಳವನ್ನು ಪರಿಶೀಲಿಸಲಿ.