ರಾಜ್ಯ

ಶಾಸಕ ಯಶವಂತರಾಯಗೌಡ ಪಾಟೀಲ್ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ; ಬರ ಪಟ್ಟಿಗೆ ಇಂಡಿ ತಾಲೂಕು ಸೇರ್ಪಡೆ..!

ವಿಜಯಪುರ ಜಿಲ್ಲೆಯ ಇಂಡಿ ಮತ್ತು ಚಡಚಣ ತಾಲೂಕುಗಳನ್ನು ಬರಪಟ್ಟಿಯಿಂದ ಹೊರಗಿಟ್ಟಿರುವುದನ್ನು ವಿರೋಧಿಸಿ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಬುಧವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ಶಾಸಕ ಯಶವಂತರಾಯಗೌಡ ಪಾಟೀಲ್ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ; ಬರ ಪಟ್ಟಿಗೆ ಇಂಡಿ ತಾಲೂಕು ಸೇರ್ಪಡೆ..!
ಕೆಪಿಎಸ್‌ಸಿ 'ಅಕ್ರಮ' ತನಿಖೆ: ಎಸ್‌ಐಟಿಗೆ ನೇಮಕಗೊಂಡಿದ್ದ ಐಪಿಎಸ್ ಅಧಿಕಾರಿ ದಿಢೀರ್ ವರ್ಗಾವಣೆ; ಅನುಮಾನ ಮೂಡಿಸಿದ ಸರ್ಕಾರದ ನಡೆ

ಕೆಪಿಎಸ್‌ಸಿ 'ಅಕ್ರಮ' ತನಿಖೆ: ಎಸ್‌ಐಟಿಗೆ ನೇಮಕಗೊಂಡಿದ್ದ ಐಪಿಎಸ್ ಅಧಿಕಾರಿ ದಿಢೀರ್ ವರ್ಗಾವಣೆ; ಅನುಮಾನ ಮೂಡಿಸಿದ ಸರ್ಕಾರದ ನಡೆ

ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ನಡೆದಿದೆ ಎನ್ನಲಾದ ಅಕ್ರಮಗಳ ತನಿಖೆಗಾಗಿ ಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (SIT) ಸೆಪ್ಟೆಂಬರ್ 21ರಂದು ಹೈಕೋರ್ಟ್ ನೇಮಿಸಿದ್ದ ಅಧಿಕಾರಿಗಳ ಪೈಕಿ ಚೌಕ್ಸಿ ಕೂಡ ಒಬ್ಬರಾಗಿದ್ದರು.