ಕಸ್ತೂರಿರಂಗನ್ ವರದಿ: ಕೇಂದ್ರದ ಇಸಿಎ ಅಧಿಸೂಚನೆ ವಿಧಾನಸಭೆಯಲ್ಲಿ ಸರ್ವಾನುಮತದಿಂದ ತಿರಸ್ಕೃತ; ಒಂದು ವರ್ಷದ ಕಾಲಾವಕಾಶ ಕೋರಿಕೆ!ಈ ಏಳನೇ ಕರಡು ಅಧಿಸೂಚನೆಯು ಕರ್ನಾಟಕದ ಹತ್ತು ಜಿಲ್ಲೆಗಳ 1,449 ಹಳ್ಳಿಗಳಲ್ಲಿ ವ್ಯಾಪಿಸಿರುವ ಸುಮಾರು 20,668 ಚದರ ಕಿಲೋಮೀಟರ್ ಪ್ರದೇಶವನ್ನು ಒಳಗೊಂಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಪರ ಹೈಕೋರ್ಟ್ ಮೆಟ್ಟಿಲೇರಿದ ಪತ್ನಿ ವಿಜಯಲಕ್ಷ್ಮಿ!ಪವಿತ್ರಾ ಗೌಡ ಅವರಿಗೆ ಇನ್‌ಸ್ಟಾಗ್ರಾಂನಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ ಆರೋಪದಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆತಂದು ಹಲ್ಲೆ ನಡೆಸಿ, ಹತ್ಯೆ ಮಾಡಲಾಗಿತ್ತು. ಈ ಸಂಬಂಧ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ನನ್ನ ಕಾರನ್ನೇ ತೆಗಸ್ತೀಯಾ, ನಿನ್ನ ವಿರುದ್ಧ ಪ್ರಕರಣವೊಂದಿದೆ ಹುಷಾರ್: ವಿಧಾನಸೌಧದ ಗೇಟ್ ಬಳಿ DCP ಯೋಗಿಶ್‌ಗೆ ಸಿದ್ದರಾಮಯ್ಯ ತರಾಟೆ!ವಿಧಾನಸೌಧದ ಪಶ್ಚಿಮ ದ್ವಾರದ ಕೆಂಗಲ್ ಗೇಟ್ ಬಳಿ ನಿಲ್ಲಿಸಿದ್ದ ತಮ್ಮ ಕಾರನ್ನು ಅಲ್ಲಿಂದ ತೆಗೆಸಿ ಪಾರ್ಕಿಂಗ್ ಸ್ಥಳಕ್ಕೆ ಕಳುಹಿಸಿದ್ದಕ್ಕೆ ತೀವ್ರ ಆಕ್ರೋಶಗೊಂಡ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ಡಿಸಿಪಿ ಯೋಗೇಶ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಗಣಪತಿ ಮೆರವಣಿಗೆ ವಿಚಾರಕ್ಕೆ ಧಮ್ಕಿ ಹಾಕಿದ್ದ ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮತ್ತೊಂದು ಸಂಕಷ್ಟ; ಪೊಲೀಸ್ ವರಿಷ್ಠಾಧಿಕಾರಿಗೆ ದೂರುಟಿ. ನರಸೀಪುರ ಗಣೇಶೋತ್ಸವ ಮೆರವಣಿಗೆ ವಿಚಾರಕ್ಕೆ ಧಮ್ಕಿ ಹಾಕಿದ್ದ ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಧನಂಜಯ್ ವಿರುದ್ಧ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ.
KPSC ನೇಮಕಾತಿ ಹಗರಣ: ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಸಿದ CID; ಹಣ ವರ್ಗಾವಣೆ, OMR ಶೀಟ್ ತಿರುಚುವಿಕೆ ಬಯಲು!ಪಶುವೈದ್ಯಾಧಿಕಾರಿ ಹುದ್ದೆಗಳಿಗೆ ನೇಮಕಾತಿ ಬಯಸುವ ಅಭ್ಯರ್ಥಿಗಳಿಂದ ಭಾರಿ ಮೊತ್ತದ ಹಣಕ್ಕೆ ಬೇಡಿಕೆ, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಒಎಂಆರ್ ಹಾಳೆಗಳ ತಿರುಚುವಿಕೆ ಕುರಿತಾದ ಆರೋಪಗಳ ಹಿನ್ನೆಲೆಯಲ್ಲಿ ಸಿಐಡಿ ಈ ಹಿಂದೆ ತನಿಖೆಯನ್ನು ಕೈಗೆತ್ತಿಕೊಂಡಿತ್ತು.
ವಂದೇ ಮಾತರಂ ಗೀತೆ ಎರಡು ಚರಣಕ್ಕೆ ಸೀಮಿತ: CM ಶಿವಕುಮಾರ್'ಗೆ ರಾಜ್ಯಪಾಲ ಪತ್ರ; ಆದೇಶ ಮರುಪರಿಶೀಲನೆಗೆ ಸೂಚನೆ..!ವಂದೇ ಮಾತರಂ’ನ ಅಧಿಕೃತ ಆವೃತ್ತಿಯನ್ನು ಕೇಂದ್ರ ಗೃಹ ಸಚಿವಾಲಯ ನಿಗದಿಪಡಿಸಿದ್ದು, ರಾಷ್ಟ್ರೀಯ ಗೀತೆ ಹಾಗೂ ರಾಷ್ಟ್ರಗಾನಕ್ಕೆ ಸಂಬಂಧಿಸಿದಂತೆ ನಿರ್ದಿಷ್ಟ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ರಾಜ್ಯ ಸರ್ಕಾರಗಳೂ ಈ ಮಾರ್ಗಸೂಚಿಗಳನ್ನು ಪಾಲಿಸಬೇಕು.
ಕೆಪಿಎಸ್ಸಿಯನ್ನೆ ಮುಚ್ಚುವ ಬಗ್ಗೆ ಚಿಂತನೆ ಮಾಡುತ್ತಿದ್ದೇವೆ: ಸಿಎಂ ಡಿ.ಕೆ ಶಿವಕುಮಾರ್ ಅಚ್ಚರಿಯ ಮಾತು; Videoಪ್ರಕರಣದ ತನಿಖೆಗೆ ವಿಶೇಷ ತನಿಖಾ ದಳ (ಎಸ್ಐಟಿ) ರಚನೆಗೆ ಆಕ್ಷೇಪವಿಲ್ಲ ಎಂದರು. ಆದರೆ, ಅಧಿಕಾರಿಗಳ ನೇಮಕದಲ್ಲಿ ಹೊರಗಿನವರ ಹಸ್ತಕ್ಷೇಪದ ಬಗ್ಗೆ ಅವರು ಆತಂಕ ವ್ಯಕ್ತಪಡಿಸಿದ್ದಾರೆ.
'ಗೌರವಯುತವಾಗಿ ಕೊಡೋದು ನಿಮ್ಮ ಧರ್ಮ': ಶಿವಲಿಂಗೇಗೌಡ ವಿರುದ್ಧ ಲೋಕಾಯುಕ್ತಕ್ಕೆ ದೂರು; ಸಚಿವರ ರಾಜಿನಾಮೆಗೆ ಒತ್ತಾಯಕೆಲಸ ಆದ ನಂತರ ಅಧಿಕಾರಿಗಳಿಗೆ ಗೌರವಯುತವಾಗಿ ಕೊಡುವುದು ಧರ್ಮ ಎಂದು ಸಚಿವ ಶಿವಲಿಂಗೇಗೌಡ ಹೇಳಿಕೆ ನೀಡಿದ್ದು, ಈ ಮೂಲಕ ಅವ್ರು ನೇರವಾಗಿ ಲಂಚ ನೀಡುವಂತೆ ಜನರಿಗೆ ಸಲಹೆ ಕೊಟ್ಟಿದ್ದಾರೆ.
ಬರ, ಆರ್ಥಿಕ ಒತ್ತಡ: ಹೊಸ ಯೋಜನೆ ಘೋಷಣೆ ಮುನ್ನ ವಾಸ್ತವ ತಿಳಿದುಕೊಳ್ಳಿ; CM ಡಿ.ಕೆ ಶಿವಕುಮಾರ್ ಗೆ ಹಣಕಾಸು ಇಲಾಖೆ ಎಚ್ಚರಿಕೆ!ಹಣಕಾಸಿನ ಮುಗ್ಗಟ್ಟು ಎದುರಾಗಿರುವ ಹಿನ್ನೆಲೆಯಲ್ಲಿ ಹೊಸ ಯೋಜನೆಗಳ ಘೋಷಣೆ ಹಾಗೂ ವೆಚ್ಚದ ವಿಚಾರದಲ್ಲಿ ಎಚ್ಚರಿಕೆ ವಹಿಸಿ, ವಾಸ್ತವಿಕ ನಿಲುವು ತಳೆಯುವಂತೆ ಹಣಕಾಸು ಇಲಾಖೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದೆ ಎಂದು ತಿಳಿದುಬಂದಿದೆ.
ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಳ: ಮಳೆ ಕೊರತೆ ನಡುವೆ ಪವರ್ ಕಟ್ ಸಮಸ್ಯೆ?ಕಳೆದ ಸೆಪ್ಟೆಂಬರ್ 11ರಂದು ರಾಜ್ಯದಲ್ಲಿ ಗರಿಷ್ಠ 20,094 ಮೆಗಾವ್ಯಾಟ್ ವಿದ್ಯುತ್ ಬೇಡಿಕೆ ದಾಖಲಾಗಿದ್ದು, ಇದುವರೆಗಿನ ಗರಿಷ್ಠ ಬೇಡಿಕೆ ಇದಾಗಿದೆ.
ಸಿನಿಮಾ ಸುದ್ದಿ'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್