ಉಪ್ಪಿನ ಪ್ಯಾಕೆಟ್ ಮೇಲೆ 'ಎಚ್ಚರಿಕೆ' ಲೇಬಲ್ ಅಳವಡಿಸಲು ರಾಜ್ಯ ಸರ್ಕಾರ ಚಿಂತನೆಸಿಗರೇಟ್ ಪ್ಯಾಕೆಟ್ಗಳ ಮೇಲಿರುವ ಎಚ್ಚರಿಕೆಗಳ ಮಾದರಿಯಲ್ಲೇ ಉಪ್ಪಿನ ಪ್ಯಾಕೆಟ್ಗಳ ಮೇಲೂ ಎಚ್ಚರಿಕೆ ಲೇಬಲ್ಗಳನ್ನು ಅಳವಡಿಸಲಾಗುವುದು. ಉಪ್ಪಿನ ಸೇವನೆಯನ್ನು ಮಿತಿಗೊಳಿಸುವಂತೆ ಈ ಲೇಬಲ್ಗಳು ಜನರಿಗೆ ಸಲಹೆ ನೀಡಲಿವೆ.
ಬೀದಿ ಬದಿ ಆಹಾರ ವ್ಯಾಪಾರಿಗಳಿಗೆ ಆಹಾರ ನೈರ್ಮಲ್ಯ ತರಬೇತಿ: ಸಚಿವ ಯು.ಟಿ ಖಾದರ್ಆಹಾರ ತಯಾರಿಸುವ ಹಾಗೂ ಬಡಿಸುವ ಸಂದರ್ಭದಲ್ಲಿ ಸ್ವಚ್ಛತೆ, ಆಹಾರ ಪದಾರ್ಥಗಳ ಸುರಕ್ಷಿತ ನಿರ್ವಹಣೆ, ಶುಚಿತ್ವ ಮತ್ತು ಅಡುಗೆ ಎಣ್ಣೆಯನ್ನು ಮರುಬಳಕೆ ಮಾಡುವ ವಿಧಾನ ಸೇರಿದಂತೆ ಹಲವು ವಿಷಯಗಳು ತರಬೇತಿಯ ಭಾಗವಾಗಲಿವೆ.
ಬಡವರಿಗೆ ಮಾತ್ರ ಗ್ಯಾರಂಟಿ ಯೋಜನೆ ನೀಡಿ: ಸಿಎಂ ಶಿವಕುಮಾರ್ಗೆ ಬಿಜೆಪಿ ಶಾಸಕ ಸುರೇಶ್ ಗೌಡ ಸಲಹೆಸುರೇಶ್ ಗೌಡ ಅವರು ಹೇಳಿದ್ದು ಇದೇ ಅರ್ಥವೇ ಎಂದು ಡಿ ಕೆ ಶಿವಕುಮಾರ್ ತಕ್ಷಣವೇ ಸ್ಪಷ್ಟನೆ ಕೇಳಿದರು. ಅಲ್ಲದೆ, ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯಲು ಯಾರು ಅರ್ಹರು ಎಂಬುದನ್ನು ಸರ್ಕಾರ ಹೇಗೆ ನಿರ್ಧರಿಸಬೇಕು ಎಂದು ಪ್ರಶ್ನಿಸಿದರು.
ಪ್ರಧಾನಿ ಮೋದಿಗೆ ಸಿಎಂ ಶಿವಕುಮಾರ್ ಪತ್ರ: ಬರ ನಿರ್ವಹಣೆಗಾಗಿ ಶೇ. 50ರಷ್ಟು ಮಧ್ಯಂತರ ಪರಿಹಾರ ಬಿಡುಗಡೆಗೆ ಒತ್ತಾಯ!ರಾಜ್ಯದಲ್ಲಿ ಹೆಚ್ಚುವರಿಯಾಗಿ 76 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಪ್ರಸ್ತುತ ಒಟ್ಟು ಬರಪೀಡಿತ ತಾಲೂಕುಗಳ ಸಂಖ್ಯೆ 177ಕ್ಕೇರಿದೆ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಬರಗಾಲ ಕುರಿತು ಮುಗಿಯದ ಚರ್ಚೆ: ರಾಜ್ಯ ವಿಧಾನಸಭೆ ಅಧಿವೇಶನ ಒಂದು ದಿನ ವಿಸ್ತರಣೆಬರಗಾಲದ ಕುರಿತಾದ ಚರ್ಚೆಯನ್ನು ನಿಗದಿಯಂತೆ ಬುಧವಾರ ಪೂರ್ಣಗೊಳಿಸಲು ಸಾಧ್ಯವಾಗದ ಕಾರಣ, ರಾಜ್ಯ ವಿಧಾನಸಭೆ ಅಧಿವೇಶನವನ್ನು ಒಂದು ದಿನ ವಿಸ್ತರಿಸಲಾಗಿದೆ.
ವಿಮೆ ವಂಚನೆ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರದಿಂದ SIT ರಚನೆ!ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, 2023 ರ ಸೆಕ್ಷನ್ 2(1)(u) ಅಡಿಯಲ್ಲಿ ಈ SITಯನ್ನು 'ಪೊಲೀಸ್ ಠಾಣೆ' ಎಂದು ಘೋಷಿಸಲಾಗಿದ್ದು, ರಾಜ್ಯದಾದ್ಯಂತ ತನಿಖಾ ವ್ಯಾಪ್ತಿಯನ್ನು ಕಲ್ಪಿಸಲಾಗಿದೆ.
ಮಂಡ್ಯದ ಕೆರೆಯಲ್ಲಿ 15 ವರ್ಷದ ಬಾಲಕನ ಶವ ಪತ್ತೆ: ಅಪ್ರಾಪ್ತ ಸ್ನೇಹಿತನ ವಿರುದ್ಧ ಕೊಲೆ ಆರೋಪ!ಕರ್ನಾಟಕದ ಮಂಡ್ಯ ಜಿಲ್ಲೆಯ ಗ್ರಾಮವೊಂದರ ಕೆರೆಯಲ್ಲಿ 15 ವರ್ಷದ ಬಾಲಕನೊಬ್ಬ ಗಾಯದ ಗುರುತುಗಳೊಂದಿಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ತನ್ನ ಅಪ್ರಾಪ್ತ ಸ್ನೇಹಿತನೇ ಆತನನ್ನು ಕೊಲೆ ಮಾಡಿದ್ದಾನೆ ಎಂದು ಮೃತನ ಕುಟುಂಬ ಆರೋಪಿಸಿದೆ.
ಕೊಲೆ ಆರೋಪಿ ನಟ ದರ್ಶನ್ಗೆ ಮತ್ತೊಂದು ಶಾಕ್: ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿ ವಜಾ!ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರದೋಷ್ ರಾವ್ ಮಾಫಿ ಸಾಕ್ಷಿ ಆದೇಶವನ್ನು ಪ್ರಶ್ನಿಸಿ ನಟ ದರ್ಶನ್ ತೂಗುದೀಪ ಪರವಾಗಿ ಪತ್ನಿ ವಿಜಯಲಕ್ಷ್ಮಿ ಅವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.
ಚಿಕ್ಕಮಗಳೂರು: ರೌಡಿ ಶೀಟರ್ಗಳ ಜೊತೆ ಬಾರ್ನಲ್ಲಿ ಬಿಂದಾಸ್ ಎಣ್ಣೆ ಪಾರ್ಟಿ; ASI ಅಮಾನತು!ಚಿಕ್ಕಮಗಳೂರಿ ಕಡೂರಿನ ಸಖರಾಯಪಟ್ಟಣ ಠಾಣೆಯ ಎಎಸ್ಐ ರೌಡಿ ಶೀಟರ್ಗಳ ಜೊತೆ ಎಣ್ಣೆ ಪಾರ್ಟಿ ಮಾಡಿದ್ದು ಈ ಘಟನೆ ಸಂಬಂಧ ಅವರನ್ನು ಅಮಾನತು ಮಾಡಲಾಗಿದೆ. ASI ವಿರೇಂದ್ರರನ್ನು ಚಿಕ್ಕಮಗಳೂರು ಎಸ್ಪಿ ಜಿತೇಂದ್ರ ಕುಮಾರ್ ದಯ್ಮಾ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಸುಮ್ಮನೆ ಫೋಟೋ ಹಿಡಿದುಕೊಂಡು ತಿರುಗಾಡೋರೆಲ್ಲಾ ಅಂಬೇಡ್ಕರ್ ವಾದಿಗಳಾಗಲ್ಲ: ಚೇತನ್ ಅಹಿಂಸಾ ಆಕ್ರೋಶಬಾಬಾ ಸಾಹೇಬ್ ಅಂಬೇಡ್ಕರ್ ಒಗ್ಗೆ ನಿಮಗೆ ಏನು ಗೊತ್ತಿಲ್ಲ. ಮೊದಲು ಅಂಬೇಡ್ಕರ್ ಬಗ್ಗೆ ಓದಿಕೊಳ್ಳಿ ಎಂದು ದಲಿತ ಸಮುದಾಯದ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿ ಅವರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಿಸಲಾಗಿದೆ.
ಸಿನಿಮಾ ಸುದ್ದಿಸ್ಯಾಂಡಲ್ವುಡ್ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!
ರಾಜಕೀಯCM ಡಿಕೆಶಿ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್ ಅನ್ ರೆಸ್ಪೆಕ್ಟು!