ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು FIR; Videoಅಂಬೇಡ್ಕರ್ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಮಧು ನೀಡಿದ ದೂರಿನ ಆಧಾರದ ಮೇಲೆ ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕೃಷ್ಣಾ ನೀರು ಬಿಡುಗಡೆಗೆ ಕರ್ನಾಟಕ ಸಮ್ಮತಿ: ಜುರಾಲಾ ಗೇಟ್ಸ್ ತೆರೆದ ತೆಲಂಗಾಣ; ಒಣಗುತ್ತಿದ್ದ 5.5 ಲಕ್ಷ ಎಕರೆ ಬೆಳೆಗೆ ಜೀವದಾನ..!ಜುರಾಲಾ, ಭೀಮಾ, ನೆಟ್ಟಂಪಾಡು ಹಾಗೂ ಕೊಯಿಲ್ಸಾಗರ್ ಯೋಜನೆಗಳ ಅಡಿಯಲ್ಲಿ 5.5 ಲಕ್ಷ ಎಕರೆ ಪ್ರದೇಶದಲ್ಲಿರುವ ಬೆಳೆಗಳನ್ನು ರಕ್ಷಿಸಲು 30 ದಿನಗಳ ಕಾಲ ಪ್ರತಿದಿನ ನಿರಂತರವಾಗಿ 5,000 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ತೆಲಂಗಾಣ ನಿಯೋಗ ಕರ್ನಾಟಕವನ್ನು ಕೋರಿತ್ತು.
ಬಸವೇಶ್ವರ ಪ್ರೌಢಶಾಲೆಯಲ್ಲಿ ಶಿಕ್ಷಕರ ಕೊರತೆ; ಗಣಿತ, ವಿಜ್ಞಾನಕ್ಕಿಲ್ಲ ಮೇಷ್ಟ್ರು; 96 ವಿದ್ಯಾರ್ಥಿಗಳ ಭವಿಷ್ಯ ಅತಂತ್ರ!ವಿದ್ಯಾರ್ಥಿಗಳು, ಪೋಷಕರು ಹಾಗೂ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್ಒ) ಪ್ರತಿನಿಧಿಗಳನ್ನೊಳಗೊಂಡ ನಿಯೋಗವು ಈ ಸಮಸ್ಯೆಯನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದೆ.
ಶೀಘ್ರವೇ ಹಾಲಿನ ದರ ಏರಿಕೆ?: ಹಾಲು ಒಕ್ಕೂಟಗಳ ನಿಯೋಗ ಸಿಎಂ ಭೇಟಿ; ಲೀಟರ್ಗೆ 8-10 ರೂ ಬೆಲೆ ಹೆಚ್ಚಳಕ್ಕೆ ಮನವಿನೆರೆ ರಾಜ್ಯಗಳಲ್ಲಿ ಹಾಲಿನ ಖರೀದಿ ಮತ್ತು ಚಿಲ್ಲರೆ ದರಗಳ ಬಗ್ಗೆಯೂ ಮಾಹಿತಿ ನೀಡುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.
ರಾಜ್ಯದಲ್ಲಿ 177 ತಾಲೂಕುಗಳು ಬರಪೀಡಿತ; ಇನ್ನೂ 20-30 ತಾಲೂಕು ಸೇರ್ಪಡೆ ಸಾಧ್ಯತೆ..!ಕಳೆದ 150 ವರ್ಷಗಳಲ್ಲೇ ಈ ಬಾರಿ ಮಳೆ ಕೊರತೆ ಅತ್ಯಂತ ತೀವ್ರವಾಗಿದ್ದು, 1876ರ ಬರ ಪರಿಸ್ಥಿತಿಗೆ ಹೋಲಿಕೆಯಾಗುತ್ತದೆ. ಸಾಮಾನ್ಯವಾಗಿ ರಾಜ್ಯದಲ್ಲಿ 852 ಮಿ.ಮೀ. ಮಳೆಯಾಗಬೇಕಿದ್ದು, ಈ ಬಾರಿ ಕೇವಲ 642 ಮಿ.ಮೀ. ಮಳೆಯಾಗಿದೆ.
ಪ್ರಧಾನಿ ಮೋದಿ 800 ರೈತರನ್ನು ಕೊಲೆ ಮಾಡಿದ್ದಾರೆ: ಹರಿಪ್ರಸಾದ್ ಹೇಳಿಕೆಗೆ BJP ಆಕ್ರೋಶ; ವಿಧಾನ ಪರಿಷತ್ನಲ್ಲಿ ಭಾರಿ ಕೋಲಾಹಲ..!ಯುಪಿಎ ಸರ್ಕಾರದಲ್ಲಿ ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರ ರೈತರ ಸಾಲ ಮನ್ನಾ ಮಾಡಿದೆ. ಆದರೆ, ಈಗ 800 ರೈತರ ಪ್ರಾಣ ತೆಗೆದುಕೊಂಡ ನರೇಂದ್ರ ಮೋದಿ, ರೈತರ ಕೊಲೆ ಮಾಡಿದ್ದಾರೆ.
'ಯಾವ ಯೋಜನೆ ಕೈಬಿಡಬೇಕು, ಯಾವುದು ಜಾರಿಗೆ ತರಬೇಕೆಂಬುದು ನನಗೆ ಗೊತ್ತು': ಹಣಕಾಸು ಇಲಾಖೆ ಸಲಹೆ ಬೆನ್ನಲ್ಲೇ ಡಿಕೆಶಿ ಸ್ಪಷ್ಟನೆಮುಖ್ಯಮಂತ್ರಿಗಳ ಕಚೇರಿಗೆ ನೀಡಿರುವ ಟಿಪ್ಪಣಿಯಲ್ಲಿ ಹಣಕಾಸು ಇಲಾಖೆ, ಲಭ್ಯವಿರುವ ಹಣಕಾಸಿನ ಮಿತಿಯನ್ನು ವಾಸ್ತವಿಕವಾಗಿ ಪರಿಗಣಿಸುವುದು ಸೂಕ್ತ. ಈಗಾಗಲೇ ಬಾಕಿ ಉಳಿದಿರುವ ಕಾಮಗಾರಿಗಳ ವೆಚ್ಚದ ಹೊರೆಯನ್ನು ಮತ್ತಷ್ಟು ಹೆಚ್ಚಿಸುವ ಯಾವುದೇ ಕ್ರಮ ಕೈಗೊಳ್ಳದಿರುವುದು ಒಳಿತು.
ಅಕ್ರಮ ಆಸ್ತಿ ಗಳಿಕೆ: ರಾಜ್ಯಾದ್ಯಂತ ಎಂಟು ಸರ್ಕಾರಿ ಅಧಿಕಾರಿಗಳ ನಿವಾಸ, ಕಚೇರಿ ಮೇಲೆ ಲೋಕಾಯುಕ್ತ ದಾಳಿ, ಒಟ್ಟು 29.61 ಕೋಟಿ ರೂ ಮೌಲ್ಯದ ಆಸ್ತಿ ಪತ್ತೆ! Videoಬೆಂಗಳೂರು, ಚಿಕ್ಕಬಳ್ಳಾಪುರ, ಕಲಬುರಗಿ, ಬೆಂಗಳೂರು ದಕ್ಷಿಣ ಜಿಲ್ಲೆ, ಮಂಡ್ಯ, ಕೊಡಗು, ಧಾರವಾಡ ಮತ್ತು ಬೀದರ್ನಲ್ಲಿ ಏಕಕಾಲಕ್ಕೆ ಈ ಶೋಧ ಕಾರ್ಯಾಚರಣೆ ನಡೆಸಲಾಯಿತು.
ನ್ಯೂನತೆಗಳನ್ನು ಸರಿಪಡಿಸಲು ಕಸ್ತೂರಿರಂಗನ್ ವರದಿಯ ವ್ಯಾಪ್ತಿಗೆ ಬರುವ ಪ್ರದೇಶಗಳಲ್ಲಿ ಭೌತಿಕ ಪರಿಶೀಲನೆ: ಸಿಎಂ ಶಿವಕುಮಾರ್ಕಸ್ತೂರಿರಂಗನ್ ವರದಿಯ ವ್ಯಾಪ್ತಿಗೆ ಬರುವ ಪ್ರದೇಶಗಳನ್ನು ಗ್ರಾಮ ಮತ್ತು ಸಮೀಕ್ಷೆ ಸಂಖ್ಯೆ ಮಟ್ಟದಲ್ಲಿ ರಾಜ್ಯ ಸರ್ಕಾರ ಭೌತಿಕವಾಗಿ ಪರಿಶೀಲನೆ ನಡೆಸುತ್ತದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು.
ರಾಜ್ಯದಲ್ಲಿ ಬರಪೀಡಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ!ಮೊದಲ ಹಂತದಲ್ಲಿ 101 ಹಾಗೂ ಎರಡನೇ ಹಂತದಲ್ಲಿ 23 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದೆವು. ಇದೀಗ ಮತ್ತೆ 53 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಿ ಆದೇಶ ಹೊರಡಿಸಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಸಿನಿಮಾ ಸುದ್ದಿಸ್ಯಾಂಡಲ್ವುಡ್ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!
ರಾಜಕೀಯCM ಡಿಕೆಶಿ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್ ಅನ್ ರೆಸ್ಪೆಕ್ಟು!