ರಾಜಕೀಯ ಲೇಪವಿಲ್ಲದೆ ವೈಭವದ ದಸರಾ ನಡೆಯಬೇಕು; ಜಂಬೂ ಸವಾರಿಯಲ್ಲಿ ರಕ್ಷಣಾ ಪಡೆಗಳು: ಡಿ.ಕೆ ಶಿವಕುಮಾರ್ರಾಜ ವಂಶಸ್ಥರಿಗೂ ಗೌರವ ಪೂರ್ವಕ ಆಹ್ವಾನ ನೀಡಬೇಕು. ಯಾರ ಸ್ಥಾನ, ಸ್ವಾಭಿಮಾನಕ್ಕೂ ಧಕ್ಕೆ ತರುವ ಕೆಲಸ ಆಗಬಾರದು. ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗಬೇಕು.
4 IAS ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ; ಇಲ್ಲಿದೆ ಮಾಹಿತಿ..ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾಗಿದ್ದ ಆಮ್ಲನ್ ಆದಿತ್ಯ ಬಿಸ್ವಾಸ್ ಅವರನ್ನು ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದ್ದು, ಕ್ಯಾಪ್ಟನ್ ಡಾ. ರಾಜೇಂದ್ರ ಕೆ. ಅವರಿಗೆ ಬೆಂಗಳೂರು ವಿಭಾಗದ ನೂತನ ಪ್ರಾದೇಶಿಕ ಆಯುಕ್ತರ ಹೊಣೆ ನೀಡಲಾಗಿದೆ.
SIR ಅಕ್ರಮಗಳ ಕುರಿತು ರಾಜ್ಯದಿಂದ ಪ್ರತ್ಯೇಕ ತನಿಖೆ ಇಲ್ಲ: CM ಡಿ.ಕೆ ಶಿವಕುಮಾರ್ ಸ್ಪಷ್ಟನೆಅರ್ಜಿ ನಮೂನೆಗಳನ್ನು ಎಲ್ಲಿಂದ ಮುದ್ರಿಸಲಾಯಿತು, ಅವು ಬಿಜೆಪಿಗೆ ಹೇಗೆ ತಲುಪಿದವು ಎಂಬ ವಿವರಗಳು ಹೊರಬರುತ್ತಿವೆ. ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗಕ್ಕೂ ಸತ್ಯಾಂಶ ತಿಳಿದಿದೆ. ಆಯೋಗ ಯಾವ ಕ್ರಮ ಕೈಗೊಳ್ಳುತ್ತದೆ ಎಂಬುದನ್ನು ನೋಡೋಣ.
'ಬೆಂಗಳೂರು ಜಾತ್ರೆ'ಗೆ ಡೇಟ್ ಫಿಕ್ಸ್: 10 ದಿನಗಳ ಊರ ಹಬ್ಬಕ್ಕೆ ಉದ್ಯಾನನಗರಿ ಸಜ್ಜು; ಏನೆಲ್ಲಾ ಇರಲಿದೆ? ಇಲ್ಲಿದೆ ವಿವರ...ಮುಂಬರುವ ಡಿಸೆಂಬರ್ನಲ್ಲಿ ಊರ ಹಬ್ಬ, ಬೆಂಗಳೂರು ಜಾತ್ರೆ ಆಯೋಜಿಸುವುದಾಗಿ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಶನಿವಾರ ಘೋಷಿಸಿದ್ದಾರೆ.
ಬೀದರ್: Pak ಉಗ್ರನ ಜತೆ ಸಂಪರ್ಕ ಶಂಕೆ; ಬೀದರ್ ಯುವಕನ ಬಂಧಿಸಿದ NIA!ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಬೀದರ್ ಪೊಲೀಸರ ಸಹಕಾರದೊಂದಿಗೆ ಪಾಕಿಸ್ತಾನ ಮೂಲದ ಘೋಷಿತ ಉಗ್ರ ಶಹಜಾದ್ ಭಟ್ಟಿ ಆ್ಯಂಡ್ ಇತರರೊಂದಿಗೆ ಸಂಪರ್ಕ ಹೊಂದಿರುವ ಶಂಕೆ ಹಿನ್ನೆಲೆ ಬೀದರ್ ನ ಭಾಲ್ಕಿ ತಾಲೂಕಿನ ಯಣಕೂರ ಗ್ರಾಮದ ವಿಶಾಲ್ ಮೇತ್ರೆ ಎಂಬಾತನನ್ನು ಬಂಧಿಸಲಾಗಿದೆ.
ಬೆಂಗಳೂರಿನ ಘೋರ ದುರಂತ: ಆರ್ಕೆಸ್ಟ್ರಾ ನೋಡುತ್ತಿದ್ದ ವೇಳೆ ಲೈಟ್ ಕಂಬ ಬಿದ್ದು ಓರ್ವ ಸಾವು, ಮತ್ತೋರ್ವ ಗಂಭೀರ!ನಿನ್ನೆ ರಾತ್ರಿ ಹನ್ನೊಂದು ಗಂಟೆ ಸುಮಾರಿಗೆ ಮಾರತ್ತಹಳ್ಳಿಯ ಸಂಜಯನಗರದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ನಡೆಯುತ್ತಿತ್ತು. ಈ ವೇಳೆ ಆರ್ಕೆಸ್ಟ್ರಾ ಕೂಡ ನಡೆಯುತ್ತಿತ್ತು.
ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಯಾರು ಅಂದರೆ ಎಲೋನ್ ಮಸ್ಕ್ ಅಂತ ಹೇಳುತ್ತಿವಿ. ಅದೇ ಭಾರತದ ಶ್ರೀಮಂತ ವ್ಯಕ್ತಿ ಯಾರು ಅಂದರೆ, ಅಂಬಾನಿನೋ ಇಲ್ಲಾ ಅದಾನಿನೋ ಅಂತ ಹೇಳುತ್ತೇವೆ. ಆದರೆ, ಕರ್ನಾಟಕದ ಶ್ರೀಮಂತ ವ್ಯಕ್ತಿ ಯಾರು ಅಂದರೆ ತಡಬಡಾಯಿಸುವುದೇ ಹೆಚ್ಚು! ಅದಕ್ಕೆ ಉತ್ತರ ಇಲ್ಲಿದೆ:
ಕರ್ನಾಟಕದಲ್ಲಿ ತೀವ್ರ ಬರ: ತುರ್ತು ಮಧ್ಯಪ್ರವೇಶಿಸುವಂತೆ ಪ್ರಧಾನಿ ಮೋದಿಗೆ ಖರ್ಗೆ ಒತ್ತಾಯ; ಅಮಿತ್ ಶಾಗೆ ಪತ್ರ!ಕರ್ನಾಟಕದಲ್ಲಿ ಉಂಟಾಗಿರುವ ತೀವ್ರ ಬರ ಪರಿಸ್ಥಿತಿಯ ಕುರಿತು ವೈಯಕ್ತಿಕವಾಗಿ ಗಮನಹರಿಸುವಂತೆ, ಕೂಡಲೇ 3,705 ಕೋಟಿ ರೂ.ಗಳ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದ್ದಾರೆ.
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: ಕಾರು ಡಿಕ್ಕಿ ಹೊಡೆದು ಯುವತಿ ಸ್ಥಳದಲ್ಲೇ ಸಾವು!ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಬಳಿ ಈ ಅಪಘಾತ ಸಂಭವಿಸಿದ್ದು, ಮೃತ ಯುವತಿಯನ್ನು ಕುಂಬಳಗೂಡು ಸಮೀಪದ ರಾಮೋಹಳ್ಳಿ ಗ್ರಾಮದ ಭೂಮಿಕಾ(22) ಎಂದು ಗುರುತಿಸಲಾಗಿದೆ.
ಮೈಸೂರು: ಕುಸಿದು ಬಿದ್ದ ದೀಪಾಲಂಕಾರದ ಬೃಹತ್ ಕಟೌಟ್; ವಿದ್ಯಾರ್ಥಿಗಳು ಪಾರು; ದಸರಾ ಆರಂಭದಲ್ಲೇ ತಪ್ಪಿದ ದೊಡ್ಡ ದುರಂತ!ಈ ಮಧ್ಯೆ ಶನಿವಾರ ಅರಮನೆ ಬಳಿ ಅಳವಡಿಸಿದ್ದ ದೀಪಾಲಂಕಾರದ ಬೃಹತ್ ಕಟೌಟ್ ವೊಂದು ದಿಢೀರ್ ಕುಸಿದು ಬಿದ್ದಿದೆ.
ರಾಜ್ಯ'ಹಿಂದಿ ಕಲಿತ್ಕೊಂಡ್ ಬಾ, ಇಲ್ಲ ಕೆಲ್ಸ ಬಿಟ್ ಹೋಗು'; ಕನ್ನಡಿಗರ ಆಕ್ರೋಶಕ್ಕೆ ಮಣಿದ ಹಿಂದಿವಾಲಾ ಕ್ಷಮೆ ಯಾಚನೆ! Video
ಬಾಲಿವುಡ್ಸ್ಮಿತ್ ಮಚ್ಚಾರ್ ಬಗ್ಗೆಯೂ ಸ್ವಲ್ಪ ಮಾತಾಡಿ: CJP ಪ್ರತಿಭಟನೆಯಲ್ಲಿ ಭಾಗಿಯಾದ ನಾಸಿರುದ್ದೀನ್ ಶಾ ವಿರುದ್ಧ ನಟ ಪಿಯೂಷ್ ಮಿಶ್ರಾ ಕಿಡಿ!