Festive season: ಬ್ಯಾಂಕ್ ಗ್ರಾಹಕರೇ ಹುಷಾರ್; 'ನಕಲಿ reward ಲಿಂಕ್' ಬಗ್ಗೆ ಇರಲಿ ಎಚ್ಚರ! ಏನಿದು ಸೈಬರ್ ವಂಚಕರ ಹೊಸ ತಂತ್ರ?ಬಳಸದ ಕಾರ್ಡ್ ಗಳಿಗೆ ಬಹುಮಾನ ನೀಡುತ್ತೇವೆ ಅಥವಾ ಹಬ್ಬದ ಕ್ಯಾಶ್ಬ್ಯಾಕ್ ಸಿಕ್ಕಿದೆ ಎಂದು ವಂಚರು ಆಮಿಷದ ವಂಚನೆಗೆ ಬೀಳಿಸುತ್ತಾರೆ.
'ನನ್ನ ಮತ್ತು ಹಿಂದು ಧರ್ಮದೊಂದಿಗಿನ ಸಂಬಂಧ, ಬಾಂಧವ್ಯದ ಆತ್ಮಕಥೆ ಬರುತ್ತಿದೆ'; ಬಾಗಿನ ಕವನ ವಾಚಿಸಿದ ಬಾನು ಮುಷ್ತಾಕ್ಜಯಚಾಮರಾಜೇಂದ್ರ ಒಡೆಯರ್ ಮುಸ್ಲಿಂ ಜನರಲ್ಲಿ ನಂಬಿಕೆ ಇಟ್ಟಿದ್ದರು ಮತ್ತು ರಾಜ್ಯವನ್ನು ಕಾಪಾಡುವ ಜವಾಬ್ದಾರಿಯನ್ನು ಅವರಿಗೆ ವಹಿಸಿದ್ದರು ಎಂದು ಖ್ಯಾತ ಸಾಹಿತಿ ಮೈಸೂರು ದಸರಾ ಉದ್ಘಾಟಿಸಿದ ಬಾನು ಮುಷ್ತಾಕ್ ಸ್ಮರಿಸಿಕೊಂಡಿದ್ದಾರೆ.
ಜಾತಿ ಸಮೀಕ್ಷೆಯಲ್ಲಿ ಕೊಡವರು ತಮ್ಮನ್ನು ಹಿಂದೂಗಳೆಂದು ನಮೂದಿಸಿಕೊಳ್ಳಬೇಕು: ಸಮುದಾಯದ ನಾಯಕರ ಸೂಚನೆಕೆಲವರು ಸಮುದಾಯವನ್ನು ಹಿಂದೂ ಎಂದು ಉಲ್ಲೇಖಿಸದಂತೆ ಒತ್ತಾಯಿಸುತ್ತಿರುವುದಕ್ಕೆ ವಿಷಾದ ವ್ಯಕ್ತಪಡಿಸಿದರು.
Bus Fares revise: ಸಾರಿಗೆ ನಿಗಮಗಳ ಬಸ್ ದರ ಪರಿಷ್ಕರಣೆಗೆ ಸಮಿತಿ ರಚಿಸಿದ ಸರ್ಕಾರ!ಸಮಿತಿಯು ರಸ್ತೆ ಸಾರಿಗೆ ನಿಗಮಗಳಿಗೆ ನೀಡಲಾದ ಶಿಫಾರಸುಗಳ ಪ್ರತಿಯನ್ನು ಉಭಯ ಸದನಗಳ ಮುಂದೆ ಮಂಡಿಸಲು ಸರ್ಕಾರಕ್ಕೆ ಪ್ರತಿ ವರ್ಷ ಏಪ್ರಿಲ್ 1ರ ನಂತರ ಸಲ್ಲಿಸಬೇಕು.
ನನಗೆ ಬೂಕರ್ ಪ್ರಶಸ್ತಿ ಬಂದಾಗ ನನ್ನ ಆಪ್ತ ಗೆಳತಿ ಚಾಮುಂಡಿ ಬೆಟ್ಟಕ್ಕೆ ಕರೆದುಕೊಂಡು ಬರುವುದಾಗಿ ಹೇಳಿದ್ದಳು: ಬಾನು ಮುಷ್ತಾಕ್ಈ ಬಾರಿಯ ದಸರಾ ಉದ್ಘಾಟನೆಗೆ ನನಗೆ ಸರ್ಕಾರ ಆಹ್ವಾನ ನೀಡಿದಾಗ ಹಲವು ವಿರೋಧ,ವಿಘ್ನಗಳು ಬಂದವು. ಆದರೆ ಅವೆಲ್ಲವನ್ನೂ ನಿವಾರಿಸಿ ಗಟ್ಟಿಯಾಗಿ ನಿಂತು ನನ್ನನ್ನು ಉದ್ಘಾಟನೆಗೆ ಆಹ್ವಾನಿಸಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಸರ್ಕಾರದ ಜನಪ್ರತಿನಿಧಿಗಳಿಗೆ ನಾನು ಧನ್ಯವಾದ ಹೇಳುತ್ತೇನೆ ಎಂದರು.
ಮೈಸೂರು ದಸರಾ ಉದ್ಘಾಟನೆ: ಚಾಮುಂಡಿ ದೇವಿಗೆ ಸಾಹಿತಿ ಬಾನು ಮುಷ್ತಾಕ್ ಪುಷ್ಪಾರ್ಚನೆ'ನಾಡ ಹಬ್ಬ' ಎಂದು ಆಚರಿಸಲಾಗುವ 11 ದಿನಗಳ ದಸರಾ ಅಥವಾ 'ಶರನ್ನವರಾತ್ರ' ಉತ್ಸವವು ಈ ವರ್ಷ ಕರ್ನಾಟಕದ ಶ್ರೀಮಂತ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಪ್ರದರ್ಶಿಸುವ ಜೊತೆಗೆ ಮೈಸೂರು ರಾಜಮನೆತನದ ವೈಭವವನ್ನು ನೆನಪಿಸುವ ಅದ್ದೂರಿ ಸಮಾರಂಭವಾಗಲಿದೆ.
ಗುಂಡಿಗಳಿಂದ ಮುಕ್ತವಾಗುತ್ತದೆಯೇ 'ಹೊಂಡ' ಸಿಟಿ ಬೆಂಗಳೂರು!ರಸ್ತೆಗಳು ಎಂದಾದರೂ ಗುಂಡಿಗಳಿಂದ ಮುಕ್ತವಾಗುತ್ತವೆಯೇ, ಸಂಚಾರ ಸಮಸ್ಯೆಗಳನ್ನು ಎಂದಾದರೂ ಸರಿಪಡಿಸಲಾಗುತ್ತದೆಯೇ? ನಿಯಮಿತ ಪ್ರವಾಹವು ಎಂದಾದರೂ ಕೊನೆಗೊಳ್ಳುತ್ತದೆಯೇ ಎಂದು ನಿವಾಸಿಗಳು ಪ್ರಶ್ನಿಸಿದ್ದಾರೆ.
ದಸರಾ ಉದ್ಘಾಟನೆಗೆ ಮುನ್ನ ಚಾಮುಂಡಿ ದೇವಿಗೆ ವಿಶೇಷ ಪೂಜೆ: ಸಿಎಂ ಸಿದ್ದರಾಮಯ್ಯ, ಸಾಹಿತಿ ಬಾನು ಮುಷ್ತಾಕ್ ಭಾಗಿಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಚಾಮುಂಡಿ ಬೆಟ್ಟದಲ್ಲಿ ಈಡುಗಾಯಿ ಒಡೆದರು. ಅರ್ಚಕರು ಪೂಜೆ ಸಲ್ಲಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಬಾನು ಮುಷ್ತಾಕ್ ಅವರಿಗೆ ಹೂವಿನ ಹಾರ ನೀಡಿ ಸನ್ಮಾನಿಸಿದರು.
ಹಲವು ಸಚಿವರ ವಿರೋಧದ ನಡುವೆಯೂ ಇಂದಿನಿಂದ ಜಾತಿ ಗಣತಿ ಆರಂಭ: ಬೆಂಗಳೂರಿನಲ್ಲಿ 3 ದಿನ ವಿಳಂಬ!ಕೆಲವು ಸಚಿವರು, ವಿರೋಧ ಪಕ್ಷಗಳು ಮತ್ತು ಧಾರ್ಮಿಕ ಮುಖಂಡರ ತೀವ್ರ ವಿರೋಧದ ನಡುವೆಯೂ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸೋಮವಾರದಿಂದ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025 ಆರಂಭಿಸಲು ಸಜ್ಜಾಗಿದೆ.
ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವಕ್ಕೆ ಕ್ಷಣಗಣನೆ: ಸಾಂಸ್ಕೃತಿಕ ನಗರಿಯಲ್ಲಿ ಸಕಲ ಸಿದ್ಧತೆ; ಬಾನು ಮುಷ್ತಾಕ್ ಗೆ ಬಿಗಿ ಭದ್ರತೆಅಂತರರಾಷ್ಟ್ರೀಯ ‘ಬುಕರ್’ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ಸೋಮವಾರದಿಂದ (ಸೆ.22) ಅ.2ರವರೆಗೆ ನಡೆಯುವ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ.
ಸಿನಿಮಾ ಸುದ್ದಿಒಂದೂವರೆ ಗಂಟೆಗಳ ಕಾಲ ಕಿಕ್ಬಾಕ್ಸಿಂಗ್; ಆಸ್ಪತ್ರೆ ತಲುಪುವ ನಿಮಿಷಕ್ಕೂ ಮೊದಲೇ ಅಪ್ಪು ಹೃದಯಬಡಿತ ನಿಂತಿತ್ತು: ECGಯಲ್ಲಿ ಅತಿಯಾದ ಆಯಾಸ ದಾಖಲು!