Pavagada: ವರದಕ್ಷಿಣೆ ಕಿರುಕುಳ; ಇಬ್ಬರು ಪುಟ್ಟ ಮಕ್ಕಳ ಕೊಂದು ತಾಯಿ ಆತ್ಮಹತ್ಯೆ!ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕಡಪನಕೆರೆಯಲ್ಲಿ ಈ ದುರಂತ ಘಟನೆ ನಡೆದಿದ್ದು, ಇಬ್ಬರು ಮುದ್ದು ಮಕ್ಕಳನ್ನು ಕೊಂದ ತಾಯಿ ತಾನೂ ನೇಣಿಗೆ ಶರಣಾಗಿದ್ದಾರೆ.
Bengaluru police ರಾತ್ರೋರಾತ್ರಿ ಕಾರ್ಯಾಚರಣೆ; 1,478 ರೌಡಿಗಳ ಮನೆ ಮೇಲೆ ದಾಳಿಬೆಂಗಳೂರು ನಗರದ 11 ಉಪ ವಿಭಾಗಗಳ ಕೆಲವು ಬಡಾವಣೆಗಳಲ್ಲಿ ನೆಲಸಿರುವ ರೌಡಿಗಳ ಮನೆಗಳ ಮೇಲೆ ಶುಕ್ರವಾರ ತಡರಾತ್ರಿ ದಿಢೀರ್ ದಾಳಿ ನಡೆಸಿದ ಪೊಲೀಸರು, ರೌಡಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.
Aland Constituency: ಮತಗಳ್ಳತನ ಪ್ರಕರಣದ ತನಿಖೆಗೆ SIT ರಚನೆ; ಸಿಎಂ ಸಿದ್ದರಾಮಯ್ಯ ಘೋಷಣೆ!ಮಹದೇವಪುರ ಮತ್ತು ಆಳಂದ ಕ್ಷೇತ್ರ ಸೇರಿ ರಾಜ್ಯದ ಎಲ್ಲಾ ಮತಗಳ್ಳತನ ಪ್ರಕರಣಗಳನ್ನ ತನಿಖೆ ನಡೆಸಲು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು (SIT) ರಚನೆ ಮಾಡಿ ಆದೇಶ ಹೊರಡಿಸಿದೆ.
News headlines 20-09-2025 | ಜಾತಿ ಗಣತಿ ಪಟ್ಟಿಯಲ್ಲಿ ಕ್ರೈಸ್ತ ಧರ್ಮಕ್ಕೆ ಹಿಂದೂ ಉಪಜಾತಿಗಳ ಸೇರ್ಪಡೆ ಪ್ರಶ್ನಿಸಿ ಸಿಎಂ ಗೆ ರಾಜ್ಯಪಾಲರ ಪತ್ರ; KMF ಉತ್ಪನ್ನಗಳ ದರ ಸೆ.22 ರಿಂದ ಇಳಿಕೆ; ರಾಜ್ಯದಿಂದ ಆಹಾರ ಧಾನ್ಯ ಖರೀದಿ- ಜೋಶಿ
Bengaluru potholes: ರಸ್ತೆಗುಂಡಿಗಳ ವಿರುದ್ಧ ಮಾನವ ಸರಪಳಿ ರಚಿಸಿ ನಿವಾಸಿಗಳ ಪ್ರತಿಭಟನೆಇದೇ ವೇಳೆ ಹೊಂಡಗಳು, ಕೆಟ್ಟ ರಸ್ತೆಗಳ ವಿಸ್ತರಣೆಗಳು ಮತ್ತು ಮಳೆ ಮತ್ತು ಸಂಚಾರದ ಸಮಯದಲ್ಲಿ ನೀರು ನಿಲ್ಲುವಿಕೆಯಿಂದ ಬೇಸತ್ತ ಬೆಂಗಳೂರು ದಕ್ಷಿಣ ನಗರ ನಿಗಮದ ಹೊಸ ರಸ್ತೆ, ಜೈಲ್ ರಸ್ತೆಯ ನಿವಾಸಿಗಳು ಸಹಿ ಅಭಿಯಾನವನ್ನು ಪ್ರಾರಂಭಿಸಿದರು.
SSLC ಮತ್ತು ದ್ವಿತೀಯ PUC ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟದ್ವಿತೀಯ ಪಿಯುಸಿ ಪರೀಕ್ಷೆಗಳು 2026ರ ಫೆಬ್ರವರಿ 28 ರಂದು ಪ್ರಾರಂಭವಾಗಲಿದ್ದು, ಮಾರ್ಚ್ 17 ರಂದು ಪರೀಕ್ಷೆಗಳು ಮುಕ್ತಾಯಗೊಳ್ಳಲಿವೆ.
ಸರ್ಕಾರಕ್ಕೆ ಸೆಡ್ಡು: ಧರ್ಮ ಹಿಂದೂ, ಜಾತಿ ಒಕ್ಕಲಿಗ ಬರೆಸಲು ನಿರ್ಣಯ; ನಿರ್ಮಾಲಾನಂದನಾಥ ಸ್ವಾಮೀಜಿಜಾತಿ ಸಮೀಕ್ಷೆಯಲ್ಲಿ ಗೊಂದಲಗಳಿರುವ ಹಿನ್ನೆಲೆಯಲ್ಲಿ ಇಂದು ಒಕ್ಕಲಿಗ ಸಮುದಾಯದ ನಾಯಕರು ಬೆಂಗಳೂರಿನಲ್ಲಿ ಆದಿಚುಂಚನಗಿರಿ ಶ್ರೀ ನಿರ್ಮಲಾನಂದ ಸ್ವಾಮೀಜಿ ನೇತೃತ್ವದಲ್ಲಿ ಸಭೆ ನಡೆಯಿತು.
ಜಾತಿ ಗಣತಿಯಲ್ಲಿ ಕ್ರಿಶ್ಚಿಯನ್ ಧರ್ಮದಡಿ ವಿವಿಧ ಜಾತಿಗಳ ಉಲ್ಲೇಖ ಕೈಬಿಡಲಾಗಿದೆ: ಸಿಎಂ ಸಿದ್ದರಾಮಯ್ಯಇಂದು ಗದಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಈ ವಿಷಯದಲ್ಲಿ "ರಾಜಕೀಯ ಮಾಡುತ್ತಿದೆ" ಎಂದು ಆರೋಪಿಸಿದರು.
ಹೊಸ ಹೆಲಿಕಾಪ್ಟರ್ ಖರೀದಿಸಿದ ಸತೀಶ್ ಜಾರಕಿಹೊಳಿ! ಬೆಲೆ ಎಷ್ಟು ಗೊತ್ತಾ?ಸತೀಶ್ ಜಾರಕಿಹೊಳಿ ಅವರು ತಮ್ಮ ಹಳೆಯ ಸಿಂಗಲ್ ಇಂಜಿನ್ ಹೆಲಿಕಾಪ್ಟರ್ ಅನ್ನು ಮಾರಾಟ ಮಾಡಿ, ಜರ್ಮನಿಯ ಅಗಸ್ಟಾ ಕಂಪೆನಿಯ ಆತ್ಯಾಧುನಿಕ ಡಬಲ್ ಇಂಜಿನ್ ಹೆಲಿಕಾಪ್ಟರ್ ಖರೀದಿಸಿದ್ದಾರೆ.
Love jihad: ಮುಕಳೆಪ್ಪಾ ಅಲಿಯಾಸ್ Khwaja Shirahatti..; ಕನ್ನಡದ ಯೂಟ್ಯೂಬರ್ ವಿರುದ್ಧ ಗಾಯತ್ರಿ ಪೋಷಕರ ಗಂಭೀರ ಆರೋಪಯೂಟ್ಯೂಬರ್ ಮುಕಳೆಪ್ಪಾ ಹಿಂದೂ ಯುವತಿ ಗಾಯತ್ರಿಯನ್ನು ಮೋಸದಿಂದ ಮದುವೆಯಾಗಿದ್ದಾನೆ ಎಂದು ಬಜರಂಗದಳ ದೂರು ನೀಡಿದೆ.
ಸಿನಿಮಾ ಸುದ್ದಿಒಂದೂವರೆ ಗಂಟೆಗಳ ಕಾಲ ಕಿಕ್ಬಾಕ್ಸಿಂಗ್; ಆಸ್ಪತ್ರೆ ತಲುಪುವ ನಿಮಿಷಕ್ಕೂ ಮೊದಲೇ ಅಪ್ಪು ಹೃದಯಬಡಿತ ನಿಂತಿತ್ತು: ECGಯಲ್ಲಿ ಅತಿಯಾದ ಆಯಾಸ ದಾಖಲು!