Caste Census: ಜಾತಿ ಗಣತಿ, ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್! ಕಾರಣವೇನು?ಭಾರತದ ಸಂವಿಧಾನದ ಅಡಿಯಲ್ಲಿ ಜಾತಿ ಗಣತಿಯು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಆದ್ದರಿಂದ ರಾಜ್ಯ ಸರ್ಕಾರವು ಜನಗಣತಿಯನ್ನು ನಡೆಸಲು ಶಾಸಕಾಂಗ ಅಥವಾ ಕಾರ್ಯಕಾರಿ ಸಾಮರ್ಥ್ಯ ಹೊಂದಿಲ್ಲ.
'ಕೋಮುವಾದ ವಿರುದ್ಧ ಸೆಕ್ಯುಲರಿಸಂ ಗೆದ್ದಿದೆ': ಬಾನು ಮುಷ್ತಾಕ್ ಪರ ಸುಪ್ರೀಂ ಕೋರ್ಟ್ ತೀರ್ಪಿಗೆ ಕಾಂಗ್ರೆಸ್ ನಾಯಕರ ಹರ್ಷಈ ತೀರ್ಪು ಪ್ರಸಿದ್ಧ ಕನ್ನಡ ಬರಹಗಾರ್ತಿ ಮತ್ತು ಕಾರ್ಯಕರ್ತೆ, ಮುಸ್ಲಿಂ ಮಹಿಳೆ ಬಾನು ಮುಷ್ತಾಕ್ ಅವರು ಸೆಪ್ಟೆಂಬರ್ 22 ರಂದು ರಾಜ್ಯ ಪ್ರಾಯೋಜಿತ ನಾಡ ಹಬ್ಬವನ್ನು ಉದ್ಘಾಟಿಸಲು ಸುಗಮ ದಾರಿ ಮಾಡಿಕೊಟ್ಟಿದೆ.
Karwar: ಅಧಿಕಾರಿಯ ಜೀವ ಉಳಿಸಿದ ವ್ಯಕ್ತಿಗೆ ನೌಕಾಪಡೆ ಸನ್ಮಾನ!ಆಗಸ್ಟ್ 1, 2025 ರಂದು ಮುಂಬೈಗೆ ತೆರಳುತ್ತಿದ್ದ ಸಾಕೇತ್ ಕಶ್ಯಪ್ ಎಂಬ ನೌಕಾಪಡೆಯ ಅಧಿಕಾರಿ ಆಕಸ್ಮಿಕವಾಗಿ ರೈಲಿನಿಂದ ಜಾರಿ ಬಿದ್ದಿದ್ದರು. ಹಳಿ ಮೇಲೆ ಬಿದ್ದು, ತೀವ್ರ ರಕ್ತಸ್ರಾವದಿಂದ ಗಾಯಗೊಂಡಿದ್ದರು.
ಸೆಪ್ಟೆಂಬರ್ 22 ರಿಂದ ಹಾಲು, ಮೊಸರು ಬೆಲೆ ಇಳಿಯಲ್ಲ; ತುಪ್ಪ, ಬೆಣ್ಣೆ, ಐಸ್ ಕ್ರೀಮ್ ಅಗ್ಗ!ಸೆ,22ರಿಂದ ನೂತನ ದರ ಜಾರಿಗೆ ಬರಲಿದ್ದು, ಅಧಿಕೃತ ಆದೇಶ ಬಾಕಿಯಿದೆ. ಕೇಂದ್ರ ಸರ್ಕಾರದಿಂದ ಜಿಎಸ್ಟಿ ಇಳಿಕೆ ಬೆನ್ನಲ್ಲೇ ದರ ಇಳಿಕೆಗೆ ಸಜ್ಜಾಗಿರುವ ಕೆಎಂಎಫ್ ಈ ಬಗ್ಗೆ ನಿನ್ನೆ ಕೆಎಂಎಫ್ ಅಧಿಕಾರಿಗಳು ಸಭೆ ಮಾಡಿದ್ದಾರೆ.
ಆಳಂದ ಕ್ಷೇತ್ರದಲ್ಲಿ ಮತದಾರರ ಹೆಸರು ಡಿಲೀಟ್: ಸಿಎಂ ಸಿದ್ದರಾಮಯ್ಯ SIT ರಚಿಸಲಿದ್ದಾರೆ; ಪ್ರಿಯಾಂಕ್ ಖರ್ಗೆ, ಬಿ.ಆರ್ ಪಾಟೀಲ್ಮತದಾರರ ಪಟ್ಟಿಯಿಂದ 6,018 ಹೆಸರುಗಳನ್ನು ಅಳಿಸುವ ಪ್ರಯತ್ನ ವಿಫಲವಾಗದಿದ್ದರೆ, ನಾನು ಚುನಾವಣೆಯಲ್ಲಿ ಸೋಲುತ್ತಿದೆ. ಬಿಜೆಪಿ ಮತ್ತು ಭಾರತೀಯ ಚುನಾವಣಾ ಆಯೋಗ (ಇಸಿಐ) ಈ ಪ್ರಯತ್ನದಲ್ಲಿ ತೊಡಗಿದೆ" ಎಂದು ಪಾಟೀಲ್ ಆರೋಪಿಸಿದ್ದಾರೆ.
ಸೆಕ್ಸ್ ಗೆ ನಿರಾಕರಣೆ: ಲಿವಿಂಗ್ ಟುಗೆದರ್ ನಲ್ಲಿದ್ದ ಯುವತಿ ಮೇಲೆ ಹಲ್ಲೆ, ಹಣ ಸುಲಿಗೆ; ವ್ಯಕ್ತಿ ಬಂಧನಆರೋಪಿಯು ಸಂತ್ರಸ್ತೆಯನ್ನು ಬೆದರಿಸಿ ಹಣ ಸುಲಿಗೆ ಮಾಡಿದ್ದಾನೆ ಎಂದು ಸಹ ಪೊಲೀಸರು ಹೇಳಿದ್ದಾರೆ. ಆರೋಪಿಯನ್ನು ಆಂಧ್ರಪ್ರದೇಶದ ಮೂಲದ ಸಾಯಿ ಬಾಬು ಚೆನ್ನೂರು (37ವ) ಎಂದು ಗುರುತಿಸಲಾಗಿದೆ.
ಸೆಪ್ಟೆಂಬರ್ 22 ರಿಂದ ಜಾತಿ ಗಣತಿ: ರಾಜ್ಯ ಸರ್ಕಾರ ಅಧಿಕೃತ ಆದೇಶಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಈ ಸಮೀಕ್ಷೆಯನ್ನು ನಡೆಸಲಿದ್ದು, ಇದಕ್ಕೆ ರಾಜ್ಯ ಸರಕಾರ ಅಧಿಕೃತವಾಗಿ ಅನುಮೋದನೆ ನೀಡಿ ಶುಕ್ರವಾರ ಸಂಜೆ ಆದೇಶ ಹೊರಡಿಸಿದೆ.
ಆರ್ಡರ್ ತಡವಾಗಿದ್ದಕ್ಕೆ ಡೆಲಿವರಿ ಬಾಯ್ ಮೇಲೆ ಹಲ್ಲೆ; Mubarak, Shahrukh ಬಂಧನ, Videoಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಈ ಘಟನೆ ನಡೆದಿದ್ದು, ಪ್ರಸ್ತುತ ಡೆಲಿವರಿ ಬಾಯ್ ಮೇಲೆ ಹಲ್ಲೆ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
News headlines 19-09-2025 | Dasara ಉದ್ಘಾಟನೆಗೆ ಬಾನು ಮುಷ್ತಾಕ್ ಗೆ ಆಹ್ವಾನ ವಿರೋಧಿಸಿದ್ದ ಅರ್ಜಿ ಸುಪ್ರೀಂ ಕೋರ್ಟ್ ನಲ್ಲಿ ವಜಾ; Caste Census: ರಾಜ್ಯ ಸಚಿವರಲ್ಲೇ ಭಿನ್ನಮತ!; ನಗರದಲ್ಲಿ 66 ಮಿಮೀ ಮಳೆ; ರಾಜ್ಯದ ಹಲವೆಡೆ Yellow Alert
ಕಲಬುರಗಿ: ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ; ಪ್ರತೀಕಾರದ ಕೊಲೆ ಎಂದ ಕುಟುಂಬಸ್ಥರು20 ವರ್ಷದ ಕಾಲೇಜು ವಿದ್ಯಾರ್ಥಿನಿ ಭಾಗ್ಯಶ್ರೀ ಕಳೆದ ಸೆಪ್ಟೆಂಬರ್ 11 ರಂದು ನಾಪತ್ತೆಯಾಗಿದ್ದರು.
ಬಾಲಿವುಡ್'ಪ್ರಧಾನಿ ಮೋದಿ ಅಷ್ಟು ದುರ್ಬಲ ಎಂದು ಭಾವಿಸಬೇಡಿ; ಇಂತಹ ಸಣ್ಣ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ ಬೆದರಲ್ಲ': ಶೇಖರ್ ಸುಮನ್
ಬಾಲಿವುಡ್'ತಿಲಕ ಇಟ್ಟುಕೊಳ್ಳುವುದು ಕೂಡ ಒಂದು ಸಮಸ್ಯೆ': ಬಾಲಿವುಡ್ಗೆ 'ಹಿಂದೂಫೋಬಿಯಾ' ಇದೆ ಎಂದ ನಿರ್ಮಾಪಕಿ ಏಕ್ತಾ ಕಪೂರ್
ದೇಶ"ತಿರಂಗಾ ಹಾರಿಸುವುದು ಅಪರಾಧವಲ್ಲ ಎಂಬುದನ್ನು ತೋರಿಸುತ್ತೇವೆ": ಅಕ್ಟೋಬರ್ 16ಕ್ಕೆ ತ್ರಿವರ್ಣ ಧ್ವಜದೊಂದಿಗೆ ಬನ್ನಿ- ಅಭಿಜಿತ್ ದೀಪ್ಕೆ ಕರೆ