ಬಾನು ಮುಷ್ತಾಕ್ರಿಂದ ದಸರಾ ಉದ್ಘಾಟನೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ; ನಾಳೆ ವಿಚಾರಣೆಸೆಪ್ಟೆಂಬರ್ 22 ರಂದು ಕಾರ್ಯಕ್ರಮ ನಡೆಯಲಿರುವುದರಿಂದ ತುರ್ತು ವಿಚಾರಣೆಗಾಗಿ ಅರ್ಜಿದಾರರ ಪರ ವಕೀಲ ಎಚ್ ಎಸ್ ಗೌರವ್ ಅವರು ಮುಖ್ಯ ನ್ಯಾಯಮೂರ್ತಿ(ಸಿಜೆಐ) ಬಿ ಆರ್ ಗವಾಯಿ ಅವರ ಪೀಠದ ಮುಂದೆ ಮನವಿ ಮಾಡಿದರು.
ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಪತ್ತೆಯಾದ ಬಹುತೇಕ ಮಾನವ ಅವಶೇಷಗಳು ಪುರುಷರದ್ದು, ಇತ್ತೀಚಿನವುಗಳು! Videoಬಂಗ್ಲೆಗುಡ್ಡದೊಳಗಿನ 10 ಎಕರೆಗೂ ಹೆಚ್ಚು ವಿಶಾಲವಾದ ಪ್ರದೇಶದಲ್ಲಿ, ನಮ್ಮ ತಂಡಗಳು ಸುಮಾರು 5 ಎಕರೆ ಪ್ರದೇಶದಲ್ಲಿ ಶೋಧ ನಡೆಸಿವೆ. ಇಂದು ಉಳಿದ 5 ಎಕರೆ ಪ್ರದೇಶದಲ್ಲಿ ಶೋಧ ಮುಂದುವರಿಸುತ್ತೇವೆ' ಎಂದು ಎಸ್ಐಟಿ ಮೂಲಗಳು ತಿಳಿಸಿವೆ.
ಜಾತಿ ಜನಗಣತಿ: ಧಾರ್ಮಿಕ ಗುರುತಿನ ವಿಚಾರದಲ್ಲಿ ಒಡೆದ ಮನೆಯಾದ ಲಿಂಗಾಯತ ಸಮುದಾಯ!ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಮತ್ತು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರಂತಹ ಪ್ರಭಾವಿ ನಾಯಕರ ನೇತೃತ್ವದ ವೀರಶೈವ ಲಿಂಗಾಯತ ಮಹಾಸಭಾವು ಧಾರ್ಮಿಕ ಗುರುತು ವೀರಶೈವ ಲಿಂಗಾಯತ ಎಂದು ಹೇಳುವಂತೆ ಒತ್ತಾಯಿಸುತ್ತಿದೆ.
ಕಾರವಾರ: ಹಸುಗಳ ವಧೆ ಮಾಡಿ ಅವಶೇಷಗಳನ್ನು ಕಾಡಿನಲ್ಲಿ ಎಸೆದ ಇಬ್ಬರ ಬಂಧನಭಟ್ಕಳದ ಉಪ ವಲಯ ಅರಣ್ಯಾಧಿಕಾರಿ ಮಾರುತಿ ಅವರ ದೂರಿನ ಮೇಲೆ ಸೆಪ್ಟೆಂಬರ್ 11 ರಂದು ಪ್ರಕರಣ ದಾಖಲಿಸಲಾಗಿದೆ.
ಭಾರತದಲ್ಲಿ ಶೇ. 60 ರಷ್ಟು ಸಾವುಗಳು ಜೀವನಶೈಲಿ ಕಾಯಿಲೆಗಳಿಂದ ಸಂಭವಿಸುತ್ತವೆ: ಡಾ. ಸಿ.ಎನ್ ಮಂಜುನಾಥ್ಸದ್ದಿಲ್ಲದೆ ಕಾಡುವ ಈ ರೋಗವನ್ನು ಪರಿಹರಿಸದೆ ಯಾವುದೇ ರಾಷ್ಟ್ರವು ಪ್ರಗತಿ ಸಾಧಿಸಲು ಸಾಧ್ಯವಿಲ್ಲ ಎಂದು ಸಂಸದ ಹಾಗೂ ಜಯದೇವ ಹೃದಯ ರಕ್ತನಾಳ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಮಾಜಿ ನಿರ್ದೇಶಕರಾದ ಡಾ. ಸಿ.ಎನ್. ಮಂಜುನಾಥ್ ಹೇಳಿದ್ದಾರೆ.
ಮೆದುಳು ತಿನ್ನುವ ಅಮೀಬಾ: ರಾಜ್ಯದಲ್ಲಿ ಸೋಂಕು ಪತ್ತೆಯಾಗಿಲ್ಲ; ಆರೋಗ್ಯಾಧಿಕಾರಿಗಳುನೇಗ್ಲೇರಿಯಾ ಫೌಲೇರಿ ಅಮೀಬಾದಿಂದ ಉಂಟಾಗುವ ಅಮೀಬಿಕ್ ಎನ್ಸೆಫಾಲಿಟಿಸ್ ಕಲುಷಿತ ನೀರಿಗೆ ಒಡ್ಡಿಕೊಂಡ ಒಂದರಿಂದ ಒಂಬತ್ತು ದಿನಗಳ ನಂತರ ಬೆಳವಣಿಗೆಯಾಗುತ್ತದೆ. ಸೋಂಕು ಮೂಗಿನ ಕುಹರದ ಮೂಲಕ ಪ್ರವೇಶಿಸುತ್ತದೆ. ವೇಗವಾಗಿ ಮಿದುಳು ಪ್ರವೇಶಿಸಿ, ಮಾರಕವಾಗಿ ಪರಿಣಮಿಸಲಿದೆ.
ಬೆಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ; RR ನಗರ ಪೊಲೀಸರಿಂದ ಯೋಗ ಗುರು ಬಂಧನ!17 ವರ್ಷದ ಬಾಲಕಿ ನೀಡಿದ ದೂರಿನ ಅನ್ವಯ ಪೋಕ್ಸೋ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲಾಗಿದೆ. ತನಿಖೆ ವೇಳೆ ಅತ್ಯಾಚಾರ ಎಸಗಿರುವುದು ದೃಢಪಟ್ಟಿದೆ.
ಬೆಂಗಳೂರು: ರೋಲ್ಸ್–ರಾಯ್ಸ್ನ ಅತಿದೊಡ್ಡ ಜಿಸಿಸಿ ಉದ್ಘಾಟನೆರಾಜ್ಯದ ವೈಮಾಂತರಿಕ್ಷ ಉದ್ಯಮ ವಲಯದ ಕಾರ್ಯ ಪರಿಸರವನ್ನು ಸೃಷ್ಟಿಸುವಲ್ಲಿ ರೋಲ್ಸ್ ರಾಯ್ಸ್ ಕಂಪನಿಯು ಮೊದಲಿನಿಂದಲೂ ಜೊತೆಯಾಗಿದೆ. ನೂತನ ಜಾಗತಿಕ ಸಾಮರ್ಥ್ಯ ಮತ್ತು ನಾವೀನ್ಯತಾ ಕೇಂದ್ರವು ಕಂಪನಿಯ ಪಾಲಿಗೆ ಇಂತಹ ಅತ್ಯಂತ ದೊಡ್ಡ ಮತ್ತು ಅತ್ಯಾಧುನಿಕ ಕೇಂದ್ರವಾಗಿದೆ.
ಬೆಂಗಳೂರಿಗೆ 18,000 ಕೋಟಿ ರೂ ವೆಚ್ಚದಲ್ಲಿ 110 ಕಿ.ಮೀ ಎಲಿವೇಟೆಡ್ ಕಾರಿಡಾರ್ ನಿರ್ಮಾಣ!ಬೆಂಗಳೂರಿನಾದ್ಯಂತ ಚಲಿಸುವ ಈ ಕಾರಿಡಾರ್ ನಿಂದ ಭೂಸ್ವಾಧೀನಕ್ಕಾಗಿ ರೂ 3,000 ಕೋಟಿ ಸೇರಿದಂತೆ ರೂ 18,000 ಕೋಟಿ ವೆಚ್ಚದಲ್ಲಿ ಯೋಜಿಸಲಾಗಿದೆ. ಡಿಪಿಆರ್ ಅನ್ನು ಸೆಪ್ಟೆಂಬರ್ 25 ರೊಳಗೆ ಅನುಮೋದನೆಗಾಗಿ ರಾಜ್ಯ ಸರ್ಕಾರಕ್ಕೆ ಕಳುಹಿಸುವ ನಿರೀಕ್ಷೆಯಿದೆ.
ವಾಹನ ತಪಾಸಣೆ ವೇಳೆ 21 ಕೆಜಿ ಗಾಂಜಾ ಪತ್ತೆ; ಖಾಕಿ ಕಂಡು ಕಾಲ್ಕಿತ್ತ ಪೆಡ್ಲರ್'ಗಳು, ಚಾಲಕ ಬಂಧನಮಂಗಳವಾರ ಸಂಜೆ ಗಿರಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ವೀರಭದ್ರ ರಸ್ತೆಯ ಬಳಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಿವುಡ್'ಪ್ರಧಾನಿ ಮೋದಿ ಅಷ್ಟು ದುರ್ಬಲ ಎಂದು ಭಾವಿಸಬೇಡಿ; ಇಂತಹ ಸಣ್ಣ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ ಬೆದರಲ್ಲ': ಶೇಖರ್ ಸುಮನ್
ಬಾಲಿವುಡ್'ಯಾರೂ ಆತನ ಮೃತದೇಹ ನೋಡಿಲ್ಲ': ಮಧ್ಯರಾತ್ರಿಯಲ್ಲಿ ಅಂತ್ಯ ಸಂಸ್ಕಾರ ನಡೆಸುವ ಅವಸರವೇನಿತ್ತು? ಸಿಂಗಾಪುರ -ಮಲೇಷ್ಯಾದಲ್ಲಿ ಇನ್ನೂ ಜೀವಂತವಾಗಿರಬಹುದು!