ಧರ್ಮಸ್ಥಳ ದೇವಸ್ಥಾನ ಆಡಳಿತದ ಅಕ್ರಮ: ED ತನಿಖೆಗೆ ಲಕ್ಷ್ಮೀಶ ತೋಳ್ಪಾಡಿ, ಸಾಮಾಜಿಕ ಕಾರ್ಯಕರ್ತರ ಆಗ್ರಹಈ ಉಲ್ಲಂಘನೆಗಳ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಮತ್ತು ಕಂದಾಯ ಸಚಿವರು ಈ ಹಿಂದೆ ನಿರ್ದೇಶನ ನೀಡಿದ್ದರೂ, ಯಾವುದೇ ತನಿಖೆ ಕೈಗೊಂಡಿಲ್ಲ ಎಂದು ನಾಯಕ್ ಆರೋಪಿಸಿದ್ದಾರೆ.
ಕಲ್ಯಾಣ ಕರ್ನಾಟಕ ಉತ್ಸವ: ರಜಾಕಾರರ ದೌರ್ಜನ್ಯ ನೆನಪಿಸಿಕೊಂಡ ಸಿಎಂ ಸಿದ್ದರಾಮಯ್ಯ; ರಾಯಚೂರಿನಲ್ಲಿ ಏಮ್ಸ್ಗೆ ಮತ್ತೆ ಬೇಡಿಕೆರಜಾಕಾರರು ಮಾಡಿದ ದೌರ್ಜನ್ಯಗಳು ಅಸಹನೀಯವಾಗಿದ್ದವು. ಅಸಾಧಾರಣ ಸ್ವಾತಂತ್ರ್ಯ ಹೋರಾಟಗಾರರ ಅಚಲ ದೃಢಸಂಕಲ್ಪದಿಂದಾಗಿ ಹೈದರಾಬಾದ್-ಕರ್ನಾಟಕ ಪ್ರದೇಶ ಅಂತಿಮವಾಗಿ ಸ್ವಾತಂತ್ರ್ಯವನ್ನು ಪಡೆಯಿತು-ಸಿಎಂ
'ಹಾಳಾದ ರಸ್ತೆ, ಗುಂಡಿ, ಧೂಳು': ಬೆಂಗಳೂರಿನಿಂದ ಕಚೇರಿ ಸ್ಥಳಾಂತರಕ್ಕೆ ಲಾಜಿಸ್ಟಿಕ್ಸ್ ಕಂಪನಿ BlackBuck ನಿರ್ಧಾರಕಳೆದ ಒಂಬತ್ತು ವರ್ಷಗಳಿಂದ ಔಟರ್ ರಿಂಗ್ ರೋಡ್ನಲ್ಲಿ ಬೆಳ್ಳಂದೂರಿನಿಂದ ಕಾರ್ಯನಿರ್ವಹಿಸುತ್ತಿದ್ದ ಕಂಪನಿಯು, ಹದಗೆಟ್ಟಿರುವ ರಸ್ತೆ ಮೂಲಸೌಕರ್ಯ ಉದ್ಯೋಗಿಗಳಿಗೆ ಕೆಲಸ ಮಾಡುವುದನ್ನು ಹೆಚ್ಚು ಕಷ್ಟಕರವಾಗಿಸಿದೆ ಎಂದು ಹೇಳಿದೆ.
ಜೈಲಿನಲ್ಲಿ ಕನಿಷ್ಠ ಸೌಲಭ್ಯ ನಿರಾಕರಣೆ: ಮತ್ತೆ ನ್ಯಾಯಾಲಯ ಮೆಟ್ಟಿಲೇರಿದ ನಟ ದರ್ಶನ್, ಇಂದು ಅರ್ಜಿ ವಿಚಾರಣೆಇಷ್ಟಕ್ಕೆ ತೃಪ್ತರಾಗದ ದರ್ಶನ್ ಮತ್ತೆ ಕೋರ್ಟ್ಗೆ ಜೈಲಾಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ.
ಮಾಜಿ ಸಿಎಂ ಡಿ.ವಿ ಸದಾನಂದಗೌಡ ಬ್ಯಾಂಕ್ ಖಾತೆ ಹ್ಯಾಕ್: 3 ಲಕ್ಷ ರೂ ದೋಚಿದ ಸೈಬರ್ ಕಳ್ಳರುನಿನ್ನೆ ನನ್ನ 3 ಅಕೌಂಟ್ ಹ್ಯಾಕ್ ಮಾಡಿದ್ದಾರೆ. ಅದರಲ್ಲಿದ್ದ ತಲಾ ಒಂದೊಂದು ಲಕ್ಷ ಹಣ ಎಗರಿಸಿದ್ದಾರೆ. ಸುಮಾರು 3 ಲಕ್ಷ ರೂ. ಹಣ ಹೋಗಿದೆ ಎಂದು ತಿಳಿಸಿದರು.
ಕಲ್ಯಾಣ ಕರ್ನಾಟಕ ನೀರಾವರಿಗೆ 70,000 ಕೋಟಿ ರೂ ಅನುದಾನ; ಪ್ರತ್ಯೇಕ ಸಚಿವಾಲಯಕ್ಕೆ ಶೀಘ್ರವೇ ಅಧಿಸೂಚನೆ: ಸಿಎಂ ಸಿದ್ದರಾಮಯ್ಯರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು, ಹಲವೆಡೆ ಬೆಳೆ ಹಾನಿಯೂ ಆಗಿದೆ. ಕಂದಾಯ, ಕೃಷಿ ಮತ್ತು ತೋಟಗಾರಿಕೆ ಇಲಾಖೆ ನೇತೃತ್ವದಲ್ಲಿ ಜಂಟಿ ಸಮಿತಿಗೆ ಆದೇಶ ನೀಡಲಾಗಿದೆ.
ಹಣ ವರ್ಗಾವಣೆ, ಅಕ್ರಮ ನಿವೇಶನ ಹಂಚಿಕೆ ಆರೋಪ: ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ಬಂಧನನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿ, ಈ ದಾಖಲೆಗಳ ಮೂಲಕ ಸೈಟ್ ಗಳನ್ನು ಮರುಹಂಚಿಕೆ ಮಾಡಿ ದಿನೇಶ್ ಕುಮಾರ್ ಅವರು ಲಾಭ ಮಾಡಿದ್ದಾರೆಂದು ಹೇಳಲಾಗುತ್ತಿದೆ. ಈ ಹಣದಿಂದ ಆಸ್ತಿ ಗಳಿಕೆ ಮಾಡಿರುವುದಕ್ಕೆ ದಾಖಲೆ ಪತ್ತೆಯಾಗಿದೆ ಎಂದು ವರದಿ ಆಗಿದೆ.
ಅಕ್ಟೋಬರ್ 10 ರೊಳಗೆ ಬೆಂಗಳೂರು ಮಹಾನಗರ ಪಾಲಿಕೆ ಬಜೆಟ್ ಮಂಡನೆ!ಜಿಬಿಎ ಅಧಿಕಾರಿಯೊಬ್ಬರು ಹೇಳುವ ಪ್ರಕಾರ, ಬೆಂಗಳೂರು ಉತ್ತರ, ಬೆಂಗಳೂರು ಪೂರ್ವ, ಬೆಂಗಳೂರು ಪಶ್ಚಿಮ, ಬೆಂಗಳೂರು ಕೇಂದ್ರ ಮತ್ತು ಬೆಂಗಳೂರು ದಕ್ಷಿಣ ಎಂಬ ಐದು ನಗರ ನಿಗಮಗಳಿಗೆ ಮಾರ್ಚ್ 31, 2026 ರವರೆಗೆ ಬಜೆಟ್ಗಳನ್ನು ಯೋಜಿಸಲಾಗುತ್ತದೆ.
ಬಿಡದಿ ಟೌನ್ಶಿಪ್ ಭೂಸ್ವಾಧೀನ ವಿರೋಧಿಸಿ ಆಹೋರಾತ್ರಿ ಧರಣಿ: ಕ್ರಿಮಿನಾಶಕ ಸೇವಿಸಿ ರೈತರಿಂದ ಆತ್ಮಹತ್ಯೆಗೆ ಯತ್ನಭೂ ಸ್ವಾಧೀನ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ನೀಡಲು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಮಾಜಿ ಡಿಸಿಎಂ ಅಶ್ವತ್ಥ್ ನಾರಾಯಣ್ ನೇತೃತ್ವದ ಬಿಜೆಪಿ ತಂಡ ಸ್ಥಳಕ್ಕೆ ಭೇಟಿ ನೀಡಿತ್ತು.
ಕನ್ನಡ ಮಾತನಾಡುವ ವಿದ್ಯಾರ್ಥಿಗಳಿಗೆ ಶಿಕ್ಷೆ: ಸಿಂಧಿ ಪ್ರೌಢಶಾಲೆ ವಿರುದ್ಧ ಕ್ರಮಕ್ಕೆ ಆಗ್ರಹವಿದ್ಯಾರ್ಥಿಗಳು ಕನ್ನಡ ಭಾಷೆಯಲ್ಲಿ ಮಾತನಾಡಿದ್ದಕ್ಕೆ ದಂಡ ವಿಧಿಸಿರುವುದಾಗಿ ಶಾಲೆಯ ಪ್ರಾಂಶುಪಾಲರೆೇ ಒಪ್ಪಿಕೊಂಡಿರುವ ಬಗ್ಗೆ ದಾಖಲೆಗಳಿವೆ.
ಬಾಲಿವುಡ್ಆರತಕ್ಷತೆ ಸಮಯದಲ್ಲಿ ಶಾರುಖ್ ಖಾನ್-ಸಲ್ಮಾನ್ ಖಾನ್ ಯಾರೆಂಬುದೇ ತಿಳಿದಿರಲಿಲ್ಲ: ಮಾಧುರಿ ದೀಕ್ಷಿತ್ ಪತಿ ಶ್ರೀರಾಮ್ ನೇನೆ
ದೇಶ'ಇಂಡಿಯಾ' ಮೈತ್ರಿಕೂಟದ ಒಗ್ಗಟ್ಟು ಮುರಿಯುತ್ತಿದೆಯೇ? ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್ಗೆ ಅರ್ಜಿ; 4 ಪ್ರಮುಖ ಪಕ್ಷಗಳು ದೂರ!
ದೇಶಅವಧಿಗೂ ಮುನ್ನವೇ ಕೇಂದ್ರ ಸಚಿವ ಮತ್ತು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ BJP ನಾಯಕ ಮುರುಗನ್ ರಾಜಿನಾಮೆ: PM ಮೋದಿಗೆ 5 ಪುಟಗಳ ಪತ್ರ!