ಭಾರೀ ಮಳೆಗೆ ನಗರದಲ್ಲಿ 16 ಮರಗಳು ಧರೆಗೆ: ಹಲವೆಡೆ ಸಂಚಾರ ಅಸ್ತವ್ಯಸ್ತಕಾಮಾಕ್ಷಿಪಾಳ್ಯ ಬಸ್ ನಿಲ್ದಾಣದ ರಸ್ತೆಯಲ್ಲಿ ಮರ ಬಿದ್ದು ಸುಮನಹಳ್ಳಿ ಕಡೆಗೆ ಸಾಗುವ ಸಂಚಾರ ಅಸ್ತವ್ಯಸ್ತಗೊಂಡಿತ್ತು.
5 ಕಾರ್ಪೊರೇಷನ್ ಗಳಲ್ಲಿ ಸ್ಯಾಟಲೈಟ್ ಆಸ್ಪತ್ರೆ ಸ್ಥಾಪನೆಗೆ ಪ್ರಸ್ತಾವನೆ: ಜಯದೇವ ಸಂಸ್ಥೆ ನಿರ್ದೇಶಕರಾಗಿ ಡಾ. ಬಿ. ದಿನೇಶ್ ಅಧಿಕಾರ ಸ್ವೀಕಾರಜಯದೇವದಲ್ಲಿ ದಿನದಿಂದ ದಿನಕ್ಕೆ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ಸಾವಿರಕ್ಕಿಂತ ಕಡಿಮೆ ಇದ್ದ ವಾಕ್-ಇನ್ ರೋಗಿಗಳ ಸಂಖ್ಯೆ ಈಗ 2 ಸಾವಿರಕ್ಕೆ ತಲುಪುತ್ತಿವೆ.
ಗುತ್ತಿಗೆ ನೌಕರರಿಗೆ ಉದ್ಯೋಗ ಭದ್ರತೆ: ಅಧ್ಯಯನಕ್ಕೆ ಉಪಸಮಿತಿ ರಚಿಸಲು ಸರ್ಕಾರ ನಿರ್ಧಾರಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳು ಮತ್ತು ನಿಗಮಗಳು/ಮಂಡಳಿಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರುವ ಕಾರ್ಮಿಕರಿಗೆ ಉದ್ಯೋಗ ಭದ್ರತೆ ಮತ್ತು ಇತರ ಎಲ್ಲಾ ಸೌಲಭ್ಯಗಳನ್ನು ಒದಗಿಸುವ ಸಾಧಕ-ಬಾಧಕಗಳ ಕುರಿತು ಉಪಸಮಿತಿಯನ್ನು ರಚಿಸಲಾಗುತ್ತಿದೆ.
ಮೈಸೂರು: 15 ಲಕ್ಷ ರೂ ಪರಿಹಾರ ಪಡೆಯಲು ಪತಿಗೆ ವಿಷ ಹಾಕಿ ಕೊಂದು ಹುಲಿ ದಾಳಿ ಎಂದು ಬಿಂಬಿಸಿದ ಮಹಿಳೆ!ಹುಣಸೂರು ತಾಲ್ಲೂಕಿನ ಚಿಕ್ಕಹೆಜ್ಜೂರು ಗ್ರಾಮದ ಮಹಿಳೆಯೊಬ್ಬರು ತನ್ನ ಗಂಡನನ್ನು ಕೊಲೆ ಮಾಡಿ, ಹುಲಿ ಅವನನ್ನು ಎಳೆದುಕೊಂಡು ಹೋಗಿದೆ ಎಂದು ಕಥೆ ಹೆಣೆದಿದ್ದಾಳೆ.
ದಸರಾ ಹಬ್ಬ ರಜೆ: ನೈರುತ್ಯ ರೈಲ್ವೆಯಿಂದ ವಿಶೇಷ ರೈಲು ಸಂಚಾರ, ವೇಳಾಪಟ್ಟಿ ಹೀಗಿದೆ...ಯಶವಂತಪುರ-ಮಡಗಾಂವ್-ಯಶವಂತಪುರ ಮತ್ತು ಬೆಂಗಳೂರು-ಬೀದರ್-ಬೆಂಗಳೂರಿಗೆ ಒಂದು ಟ್ರಿಪ್ನಲ್ಲಿ ವಿಶೇಷ ಎಕ್ಸ್ಪ್ರೆಸ್ ರೈಲು ಸಂಚರಿಸಲಿವೆ.
ಕಲ್ಯಾಣ ಕರ್ನಾಟಕ: ರಾತ್ರೋ ರಾತ್ರಿ ಸುರಿದ ಭಾರೀ ಮಳೆಗೆ ಹಲವು ಜಿಲ್ಲೆಗಳು ಜಲಾವೃತ; ಜನಜೀವನ ಅಸ್ತವ್ಯಸ್ತಕಲಬುರಗಿ ನಗರದಲ್ಲಿ, ಬೆಳಿಗ್ಗೆ 4 ಗಂಟೆಯಿಂದ ಮಳೆ ಆರಂಭವಾಗಿ ಕೆಲವು ಬಾರಿ ಭಾರೀ ಮಳೆಯಾಯಿತು, ಇದರಿಂದಾಗಿ ನಗರದ ತಗ್ಗು ಪ್ರದೇಶಗಳು ಜಲಾವೃತಗೊಂಡವು. ಚಿತ್ತಾಪುರ ತಾಲ್ಲೂಕಿನ ಯಾಗಾಪುರದಲ್ಲಿ 155 ಮಿಮೀ ಮಳೆಯಾಗಿದೆ.
ಮಾನವನ ಅಳಿವು-ಉಳಿವು ಅರಣ್ಯದ ಉಳಿವಿನ ಮೇಲೆ ಅವಲಂಬಿತ; ರಾಜ್ಯದ ಹಸಿರು ಹೊದಿಕೆ ಹೆಚ್ಚಿಸಲು ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಸಿಎಂ ಸೂಚನೆಅರಣ್ಯ ಇಲಾಖೆ ಬಡ ಇಲಾಖೆಯಲ್ಲ. ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಹಣವಿದೆ. ದುಡ್ಡು ಇಟ್ಟುಕೊಂಡರೆ ಮರಿ ಹಾಕುವುದಿಲ್ಲ. ಇರುವ ಹಣವನ್ನು ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಸೇರಿ ಮತ್ತಿತರ ಕೆಲಸಗಳಿಗೆ ಬಳಕೆ ಮಾಡಿ, ಅಗತ್ಯಬಿದ್ದರೆ ಸರ್ಕಾರ ಕೂಡ ಹಣ ಕೊಡಲು ಸಿದ್ಧವಿದೆ.
ಮದ್ದೂರು ಗಣೇಶ ಮೆರವಣಿಗೆ ಕಲ್ಲು ತೂರಾಟ ಕೇಸ್: ASP ತಿಮ್ಮಯ್ಯ ವರ್ಗಾವಣೆತಿಮ್ಮಯ್ಯ ಅವರ ಸ್ಥಾನಕ್ಕೆ ಬಳ್ಳಾರಿಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿದ್ದ ನವೀನ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: ಶಾಸಕ ಸತೀಶ್ ಸೈಲ್ಗೆ 7 ದಿನಗಳ ವೈದ್ಯಕೀಯ ಜಾಮೀನು ಮಂಜೂರುಇಡಿ ಕಸ್ಟಡಿಯಲ್ಲಿದ್ದಾಗಲೇ ಅನಾರೋಗ್ಯ ಎದುರಾದ ಹಿನ್ನೆಲೆಯಲ್ಲಿ ಸತೀಶ್ ಸೈಲ್ ಅವರನ್ನು ಗುರುವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.
ಮಗಳ ಕಾಲೇಜು ಶುಲ್ಕ ಭರಿಸಲು ಹಣದ ಸಮಸ್ಯೆ: ಮಂಗಳಸೂತ್ರ ಕೊಟ್ಟ ತಾಯಿಕಾವೇರಿಯ ಪೋಷಕರು ತಮ್ಮ ಮಗಳೊಂದಿಗೆ ಪ್ರವೇಶದ ಸಮಯದಲ್ಲಿ ಸಲ್ಲಿಸಿದ ಮೂಲ ದಾಖಲೆಗಳನ್ನು ಕೇಳಲು ಕಾಲೇಜಿಗೆ ಹೋದಾಗ, ಕಾಲೇಜು ಅಧ್ಯಕ್ಷರು ಶುಲ್ಕವನ್ನು ಸಂಪೂರ್ಣವಾಗಿ ಪಾವತಿಸುವಂತೆ ಒತ್ತಾಯಿಸಿದರು.
ಬಾಲಿವುಡ್'ಸತ್ತ ಮೇಲೂ ಕಾಡ್ತಿದ್ದಾನೆ'; ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಲ್ಲೂ ನಾನಾ ಪಾಟೇಕರ್ ಹೆಸರು ಎಳೆತಂದ ತನುಶ್ರೀ ದತ್ತಾ; ನೆಟ್ಟಿಗರ ಆಕ್ರೋಶ!
ಸಿನಿಮಾ ಸುದ್ದಿ'ಶಾಲೆಯ ಎಲ್ಲ ಜವಾಬ್ದಾರಿಗಳೂ ಸೂರ್ಯ ಅವರದ್ದೇ': ಅವರೊಬ್ಬ ಅತ್ಯುತ್ತಮ ತಂದೆಯಾಗಲು ಅನೇಕ ಕಾರಣಗಳಿವೆ ಎಂದ ನಟಿ ಜ್ಯೋತಿಕಾ
ರಾಜ್ಯ'ಸುಳ್ಳಿನ ದಾಳಿಯಿಂದ ನನ್ನ ಕುಗ್ಗಿಸಲು ಸಾಧ್ಯವಿಲ್ಲ': ವಾಟ್ಸಪ್ ಸ್ಟೇಟಸ್ ಮೂಲಕ HDKಗೆ ಹಾಸನ ಡಿಸಿ ಲತಾಕುಮಾರಿ ಟಾಂಗ್
ಸಿನಿಮಾ ಸುದ್ದಿನನ್ನ ಕನಸು ನೀವೇ ಸರ್; ನಿಮ್ಮ ಕಣ್ಣಲ್ಲಿ ನೀರು ತರಿಸಿದೆ: ಕಿಚ್ಚ ಸುದೀಪ್ ಮುಂದೆ ಕಣ್ಣೀರಿಟ್ಟ ಮಾಡರ್ನ್ ಮಹಾಕವಿ ಮಂಜು