ಲಂಡನ್ನಲ್ಲಿ ಬಸವೇಶ್ವರ ಪ್ರತಿಮೆಗೆ ಗೌರವ ಸಲ್ಲಿಸಿದ ಸಚಿವ ಸುಧಾಕರ್ಬಸವಣ್ಣನವರ ಪ್ರತಿಮೆ ಕಂಡ ಕ್ಷಣ ನಮಸ್ಕರಿಸಿದ ಸಚಿವ ಶರಣಪ್ರಕಾಶ್ ಪಾಟೀಲ್ ಅವರು, ಬಸವಾದಿ ಶರಣರ ಪರಂಪರೆಯಲ್ಲಿ ನಡೆಯುವ ನಮ್ಮಂತಹವರಿಗೆ ಹೆಮ್ಮೆ ಎನಿಸುತ್ತದೆ ಎಂದು ಹರ್ಷ ವ್ಯಕ್ತಪಡಿಸಿದರು.
ಆಳಂದದಲ್ಲಿ ಮತದಾರರ ಪಟ್ಟಿಯಿಂದ 6 ಸಾವಿರಕ್ಕೂ ಹೆಚ್ಚು ಜನರ ಹೆಸರು ತೆಗೆದುಹಾಕುವ ಷಡ್ಯಂತ್ರ ನಡೆದಿತ್ತು: ಬಿ.ಆರ್ ಪಾಟೀಲ್ನಕಲಿ ಮೇಲ್ಗಳನ್ನು ಕಳುಹಿಸಲಾದ ಕಂಪ್ಯೂಟರ್ಗಳ ಐಪಿ ವಿಳಾಸಗಳನ್ನು ಚುನಾವಣಾ ಆಯೋಗ ಪತ್ತೆಹಚ್ಚುವುದು ಕಷ್ಟಕರವಾಗಿರುತ್ತದೆ. ಹೀಗಾಗಿ ಪ್ರಕರಣವನ್ನು ಸೈಬರ್ ಅಪರಾಧ ದಳಕ್ಕೆ ಶಿಫಾರಸು ಮಾಡಲಾಗಿದೆ.
ST ಸೋಮಶೇಖರ್ ಆಪ್ತರಿಂದ 360 ಕೋಟಿ ರೂ ಬೆಲೆಯ 24 ಎಕರೆ ಸರ್ಕಾರಿ ಭೂಮಿ ಕಬಳಿಕೆ: NR ರಮೇಶ್ ಗಂಭೀರ ಆರೋಪಸೋಮಶೇಖರ್ ಆಪ್ತರಾದ ನಾರಾಯಣಪ್ಪ ಮತ್ತು ಲಕ್ಕಪ್ಪ ನಕಲಿ ದಾಖಲೆಗಳನ್ನು ಸೃಷ್ಟಿಸಿ ಕೆಂಗೇರಿ ಹೋಬಳಿಯ ದೊಡ್ಡಬೆಲೆ ಗ್ರಾಮದಲ್ಲಿ ಸರ್ವೆ ಸಂಖ್ಯೆ 7/5 ಮತ್ತು 7/6 ರ 24 ಎಕರೆ ಸರ್ಕಾರಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ಬ್ಯಾಲಟ್ ಪೇಪರ್ ಬಳಕೆ: ಸಚಿವ ಸಂಪುಟ ಒಪ್ಪಿದರೆ ಸುಗ್ರೀವಾಜ್ಞೆ- ಎಚ್.ಕೆ ಪಾಟೀಲ್ಸುಗ್ರೀವಾಜ್ಞೆಗೆ ರಾಜ್ಯಪಾಲರು ಅನುಮೋದನೆ ನೀಡುವ ವಿಶ್ವಾಸವಿದೆ ಎಂದ ಅವರು, ಮತಪತ್ರ ಕಡ್ಡಾಯಗೊಳಿಸುವುದರಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬ ಆಗುವುದಿಲ್ಲ.
ಏಕಪಕ್ಷೀಯ ನಿರ್ಧಾರ ಸರಿಯಲ್ಲ: ಸ್ಪೀಕರ್ ಯು.ಟಿ ಖಾದರ್ ವಿರುದ್ಧ ಸಭಾಪತಿ ಬಸವರಾಜ ಹೊರಟ್ಟಿ ಅಸಮಾಧಾನಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕರ್ನಾಟಕ ವಿಧಾನ ಮಂಡಲದಲ್ಲಿ ಕರ್ನಾಟಕ ವಿಧಾನ ಪರಿಷತ್ತು ಮತ್ತು ಕರ್ನಾಟಕ ವಿಧಾನ ಸಭೆ ಒಂದೇ ನಾಣ್ಯದ ಎರಡು ಮುಖಗಳು ಇದ್ದಂತೆ ಎಂದು ನನ್ನ ಅಭಿಪ್ರಾಯ ಹಾಗೂ ತಮ್ಮ ಅಭಿಪ್ರಾಯವು ಆಗಿದೆ ಎಂದು ಭಾವಿಸಿರುತ್ತೇನೆ.
ಅಪಘಾತಕ್ಕೀಡಾದ ಪುತ್ರನಿಗೆ ಶಸ್ತ್ರಚಿಕಿತ್ಸೆ: ಶಾಸಕ ವಿನಯ್ ಕುಲಕರ್ಣಿಗೆ 2 ದಿನಗಳ ಮಧ್ಯಂತರ ಜಾಮೀನು!ತಮ್ಮ ಮಗ ಹೇಮಂತ್ ಗೆ ಅಪಘಾತವಾಗಿದ್ದರಿಂದ ಆತನ ಕಾಲಿನ ಶಸ್ತ್ರಚಿಕಿತ್ಸೆ ಮಾಡಿಸುತ್ತಿದ್ದು ತಮಗೆ ಜಾಮೀನು ನೀಡಬೇಕು ಎಂದು ಕೋರಿ ಶಾಸಕ ವಿನಯ್ ಅವರು ಮರಳಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
Digital Arrest: ಔರಾದ್ ಮಾಜಿ ಶಾಸಕ ಗುಂಡಪ್ಪ ವಕೀಲ್ ಗೆ 30 ಲಕ್ಷ ರೂ ವಂಚನೆ!ಆಗಸ್ಟ್ 12ರಂದು ಸಿಬಿಐ ಆಫೀಸರ್ ಎಂದು ಕರೆ ಮಾಡಿದ್ದ ಆನ್ಲೈನ್ ವಂಚಕರು ಜೆಟ್ ಏರ್ ವೇಸ್ ನರೇಶ್ ಗೋಯಲ್ ಮನಿ ಲಾಡರಿಂಗ್ ಕೇಸ್ನಲ್ಲಿ ಭಾಗಿಯಾಗಿದ್ದೀರಿ. ನರೇಶ್ ಗೋಯಲ್ ಜೊತೆ ಅಕ್ರಮ ವ್ಯವಹಾರ ಮಾಡಿದ್ದೀರಿಎಂದು ಹೆದರಿಸಿದ್ದರು.
ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: 'ಕೈ' ಶಾಸಕ ಸತೀಶ್ ಸೈಲ್ ಬಂಧನಉತ್ತರ ಕನ್ನಡ ಜಿಲ್ಲೆಯ ಬೇಲೇಕೇರಿ ಬಂದರಿನಲ್ಲಿ ವಶಕ್ಕೆ ಪಡೆದು ಸಂಗ್ರಹಿಸಲಾಗಿದ್ದ ಸಾವಿರಾರು ಟನ್ಗಳಷ್ಟು ಕಬ್ಬಿಣದ ಅದಿರನ್ನು ಕದ್ದು, ಅಕ್ರಮವಾಗಿ ಸಾಗಣೆ ಮಾಡಿದ ಪ್ರಕರಣದಲ್ಲಿ ಶಾಸಕ ಸತೀಶ್ ಸೈಲ್ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಏಳು ವರ್ಷ ಜೈಲು ಶಿಕ್ಷೆ ವಿಧಿಸಿತ್ತು.
ನೇಪಾಳದಲ್ಲಿ ಹಿಂಸಾಚಾರ: ಸಂಕಷ್ಟಕ್ಕೆ ಸಿಲುಕಿರುವ ಪ್ರತಿಯೊಬ್ಬ ಕನ್ನಡಿಗನ ರಕ್ಷಣೆಗೆ ಸರ್ಕಾರ ಬದ್ಧ; ಸಿಎಂ ಸಿದ್ದರಾಮಯ್ಯನೇಪಾಳದಲ್ಲಿ ವಿದ್ಯಾರ್ಥಿ-ಯುವಜನರ ಕ್ಷಿಪ್ರ ಬೃಹತ್ ಪ್ರತಿಭಟನೆ ಕಾರಣಕ್ಕೆ ದೇಶಾದ್ಯಂತ ಪ್ರಕ್ಷುಬ್ದ ವಾತಾವರಣ ಸೃಷ್ಟಿಯಾಗಿದೆ.
News headlines 09-09-2025 | ಮದ್ದೂರು: ಗಣೇಶ ಮೆರವಣಿಗೆಯಲ್ಲಿ ಕಲ್ಲು ತೂರಾಟ ವೇಳೆ ಬೀದಿ ಲೈಟ್ ಆಫ್, ಪೂರ್ವ ಯೋಜಿತ ಕೃತ್ಯ?; Bhadravati: ಈದ್-ಎ-ಮಿಲಾದ್ ಆಚರಣೆ ವೇಳೆ ಪಾಕ್ ಪರ ಘೋಷಣೆ!; ನನಗೆ ವಿಷ ಕೊಟ್ಬಿಡಿ: ಜಡ್ಜ್ ಎದುರು ನಟ ದರ್ಶನ್ ಕಣ್ಣೀರು
ರಾಜಕೀಯಡಿಕೆಶಿನೇ ಹೇಳಿದ್ದಾರೆ ನಿನ್ನ ಕ್ಷೇತ್ರಕ್ಕೆ ನಾನೇ ಬಾಸ್ ಅಂತ: ನನ್ನ ಕ್ಷೇತ್ರಕ್ಕೆ ಕೈ ಹಾಕಿದ್ರೆ ಬಿಡಲ್ಲ; MC Sudhakarಗೆ ಪ್ರದೀಪ್ ಪರೋಕ್ಷ ಟಾಂಗ್