ಬೆಂಗಳೂರು ಮೆಟ್ರೋ ನಿಲ್ದಾಣಕ್ಕೆ 'ಸೆಂಟ್ ಮೇರಿ' ಹೆಸರು; ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ಬೆಂಗಳೂರು ನಗರದಲ್ಲಿನ ಒಂದು ಮೆಟ್ರೋ ನಿಲ್ದಾಣಕ್ಕೆ 'ಸೆಂಟ್ ಮೇರಿ' ಎಂಬ ಹೆಸರಿಡಬೇಕು ಎಂಬ ಪ್ರಸ್ತಾವನೆಯನ್ನು ಸ್ವೀಕರಿಸಲಾಗಿದೆ. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು.
'ಹಿಂದೂ ವಿರೋಧಿ' ನಡೆ: ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಬಿಜೆಪಿ; ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಕೆಅಮಿತ್ ಶಾ ಅವರೊಂದಿಗೆ ಸುಮಾರು 30 ನಿಮಿಷ ಚರ್ಚೆ ನಡೆಸಿದ ನಿಯೋಗವು, ಧರ್ಮಸ್ಥಳದ ವಿರುದ್ಧದ ಪಿತೂರಿಯಲ್ಲಿ ಹೊರ ರಾಜ್ಯದ ಕೆಲವರ ಕೈವಾಡ ಇದೆ. ಈ ಬಗ್ಗೆ ಉನ್ನತ ತನಿಖೆ ನಡೆಸುವ ಅಗತ್ಯ ಇದೆ ಎಂದು ಹೇಳಿದ್ದು, ಇದೇ ವೇಳೆ ಹಿಂದೂ ವಿರೋಧಿ ನಡೆ ಕುರಿತು ಕಳವಳ ವ್ಯಕ್ತಪಡಿಸಿದೆ.
ಕೋಮು ಘರ್ಷಣೆ: ಸೆಪ್ಟೆಂಬರ್ 9 ರಂದು ಮದ್ದೂರು ಬಂದ್ಗೆ ಬಿಜೆಪಿ ಕರೆಬಿಜೆಪಿ ಮಂಡ್ಯ ಜಿಲ್ಲಾಧ್ಯಕ್ಷ ಇಂದ್ರೇಶ್ ಎನ್ ಎಸ್ ಈ ಕರೆ ನೀಡಿದ್ದಾರೆ. ಬಿಜೆಪಿಯ ಮಿತ್ರಪಕ್ಷ ಜೆಡಿಎಸ್ ಕೂಡ ಈ ಬಂದ್ ಕರೆಗೆ ಬೆಂಬಲ ನೀಡಿದೆ.
News Headlines 08-09-25 |Mandya ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ: 25 Muslim ಯುವಕರ ಬಂಧನ; ಕಲ್ಲು ತೂರಾಟ ಸಣ್ಣ ಘಟನೆ: ಪರಮೇಶ್ವರ್; ಅತಿವೃಷ್ಠಿ ರಾಜ್ಯದಲ್ಲಿ ಈ ವರ್ಷ 111 ಮಂದಿ ಸಾವು!
Sagara: ಗಣೇಶ ಮೆರವಣಿಗೆ ಮೇಲೆ ಉಗುಳಿದ ಬಾಲಕರು.. ಕ್ಷಮೆಯಾಚಿಸಿದ ತಾಯಿ! Videoಗಣಪತಿ ಮೂರ್ತಿಯ ವಿಸರ್ಜನಾ ಮೆರವಣಿಗೆ ವೇಳೆ ಅನ್ಯಕೋಮಿನ ಇಬ್ಬರು ಬಾಲಕರು ಗಣಪತಿ ಮೂರ್ತಿಯ ಮೇಲೆ ಉಗುಳಿದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ಪಟ್ಟಣದಲ್ಲಿ ಭಾನುವಾರ ನಡೆದಿದೆ.
ಏಪ್ರಿಲ್ 1 ರಿಂದ ಕರ್ನಾಟಕದಲ್ಲಿ ಮಳೆಗೆ 111 ಸಾವು: ಸಿಎಂ ಸಿದ್ದರಾಮಯ್ಯಮಳೆಯಿಂದಾಗಿ 651 ಮನೆಗಳು ಸಂಪೂರ್ಣವಾಗಿ ಹಾನಿಗೊಳಗಾಗಿವೆ ಮತ್ತು 9,087 ಭಾಗಶಃ ಹಾನಿಗೊಳಗಾಗಿವೆ, ಕ್ರಮವಾಗಿ 649 ಮತ್ತು 8,608 ಪ್ರಕರಣಗಳಲ್ಲಿ ಪರಿಹಾರವನ್ನು ನೀಡಲಾಗಿದೆ.
ಅಕ್ರಮ ಬೆಟ್ಟಿಂಗ್ ಪ್ರಕರಣ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ 14 ದಿನ ನ್ಯಾಯಾಂಗ ಬಂಧನಅಕ್ರಮವಾಗಿ ಬೆಟ್ಟಿಂಗ್ ಕಂಪನಿ ನಡೆಸುತ್ತಿದ್ದ ಆರೋಪಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಕಾಂಗ್ರೆಸ್ ಶಾಸಕ ಕೆಸಿ ವೀರೇಂದ್ರ ಪಪ್ಪಿಗೆ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ ಮುನ್ಸೂಚನೆ; IMD ಯೆಲ್ಲೋ ಅಲರ್ಟ್ ಘೋಷಣೆಕರ್ನಾಟಕದಲ್ಲಿ ಮುಂದಿನ ಮೂರು ದಿನದ ಬಳಿಕ ಮತ್ತೆ ಮಳೆ ಹೆಚ್ಚಾಗಲಿದ್ದು, ಕರಾವಳಿಯಲ್ಲಿ ಸಾಧಾರಣ ಮಳೆಯಾಗಲಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಸಾಕಷ್ಟು ಕಡೆ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಿಜೆಪಿಯವರು ಪ್ರಚೋದನೆ ಮಾಡುವುದರಲ್ಲಿ ನಿಸ್ಸೀಮರು, ಮದ್ದೂರು ಘಟನೆ ಬಗ್ಗೆ ವರದಿ ಬಂದ ಮೇಲೆ ಕ್ರಮ: ಸಿದ್ದರಾಮಯ್ಯಬೆಂಗಳೂರಿನಲ್ಲಿಂದು ಮದ್ದೂರು ಗಲಭೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಮದ್ದೂರಿಗೆ ಹೋಗುತ್ತಿದ್ದಾರೆ. ಅಲ್ಲಿನ ಪರಿಸ್ಥಿತಿ ಅವಲೋಕನ ಮಾಡಿ ಅವರು ನೀಡುವ ವರದಿ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದರು.
ಮದ್ದೂರು ಕೋಮು ಹಿಂಸಾಚಾರಕ್ಕೆ ಸಿಎಂ ಸಿದ್ದರಾಮಯ್ಯ ರಾಜ್ಯದ ಜನತೆ ಕ್ಷಮೆಯಾಚಿಸಬೇಕು: ಆರ್ ಅಶೋಕ್ಕಳೆದ ರಾತ್ರಿ ಮದ್ದೂರಿನಲ್ಲಿ ಗಣೇಶ ಮೆರವಣಿಗೆಯ ಸಂದರ್ಭದಲ್ಲಿ ಮದ್ದೂರು ಪಟ್ಟಣದಲ್ಲಿ ನಡೆದ ಕೋಮು ಹಿಂಸಾಚಾರದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನರಿಗೆ ಕ್ಷಮೆಯಾಚಿಸಬೇಕೆಂದು ಎಂದರು.
ರಾಜ್ಯಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!