News Headlines 06-09-25 | ಬಾನು ಮುಷ್ತಾಕ್ ಆಯ್ಕೆ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ ಪ್ರತಾಪ್ ಸಿಂಹ; ಜನಾರ್ಧನ ರೆಡ್ಡಿ ವಿರುದ್ಧ ಸೆಂಥಿಲ್ ಮಾನನಷ್ಟ ಕೇಸ್; ಗಣೇಶ ಮೂರ್ತಿ ವಿಸರ್ಜನೆ ವೇಳೆ ಕಲ್ಲು ತೂರಾಟ!
ಮಂಡ್ಯ: ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ಮನನೊಂದು ಕಚೇರಿಯಲ್ಲೇ ಯುವತಿ ಆತ್ಮಹತ್ಯೆಕೆಆರ್ ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ವಳಗೆರೆ ಮೆಣಸ ಗ್ರಾಮದ ಕಾವ್ಯ(26) ಎಂಬ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಧರ್ಮಸ್ಥಳ ಬುರುಡೆ ರಹಸ್ಯ ಬಹಿರಂಗ: ಮುಸುಕುಧಾರಿಗೆ 'ಬುರುಡೆ' ಕೊಟ್ಟಿದ್ದು ಸೌಜನ್ಯ ಮಾವ!ಧರ್ಮಸ್ಥಳ ಬುರುಡೆ ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದ್ದು ತಲೆ ಬುರುಡೆ ರಹಸ್ಯ ಇದೀಗ ಬಹಿರಂಗಗೊಂಡಿದೆ. ದೂರುದಾರ-ಸಾಕ್ಷಿ ಚಿನ್ನಯ್ಯನಿಗೆ ತಲೆಬುರುಡೆ ತಂದುಕೊಟ್ಟಿದ್ದು ಸೌಜನ್ಯ ಮಾವ ವಿಠಲ್ ಗೌಡ ಎಂಬುದು ಬಹಿರಂಗಗೊಂಡಿದೆ.
ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ; ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ ಅನುಷ್ಠಾನಇಂದು ಜಲಸಂಪನ್ಮೂಲ ಇಲಾಖೆ ಮತ್ತು ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ ಆಯೋಜಿಸಿದ್ದ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕೃಷ್ಣೆಯ ಒಡಲಿಗೆ ಗಂಗಾಪೂಜೆ ನೆರವೇರಿಸಿ, ಬಳಿಕ ಬಾಗಿನ ಅರ್ಪಿಸಿದರು.
ಧರ್ಮಸ್ಥಳ ಕೇಸ್: ಬುರುಡೆ ಚಿನ್ನಯ್ಯಗೆ 14 ದಿನ ನ್ಯಾಯಾಂಗ ಬಂಧನ; ಶಿವಮೊಗ್ಗ ಜೈಲಿಗೆ ಶಿಫ್ಟ್ಚಿನ್ನಯ್ಯನ 15 ದಿನಗಳ ಎಸ್ ಐಟಿ ಕಸ್ಟಡಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಇಂದು ಆರೋಪಿಯನ್ನು ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
'ಅವ್ನ ಬಿಟ್.. ಇವ್ನ ಬಿಟ್.. ಇನ್ಯಾರೋ..': ಲವರ್ ಜೊತೆ ವಿವಾಹಿತ ಮಹಿಳೆ ಪರಾರಿ ಕೇಸ್ ಗೆ ಬಿಗ್ ಟ್ವಿಸ್ಟ್!11 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನ ಬಿಟ್ಟು ಮೂರು ಮಕ್ಕಳ ತಾಯಿ ಪ್ರಿಯಕರನೊಂದಿಗೆ ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ (Bannerghatta) ಸಮೀಪದ ಬಸವನಪುರ ಗ್ರಾಮದಲ್ಲಿ ನಡೆದಿತ್ತು.
ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ಗೆ ಆಹ್ವಾನ: ಹೈಕೋರ್ಟ್ ಮೆಟ್ಟಿಲೇರಿದ ಪ್ರತಾಪ್ ಸಿಂಹ; ಸಿದ್ದರಾಮಯ್ಯ ಹೇಳಿದ್ದು ಏನು?ಬಾನು ಮುಷ್ತಾಕ್ ಆಹ್ವಾನ ಹಿಂಪಡೆಯುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿ ಎಂದು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ರಾಜ್ಯ ಸರ್ಕಾರದ ಕ್ರಮಕ್ಕೆ ತಡೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಧರ್ಮಸ್ಥಳ ವಿಚಾರದಲ್ಲಿ ಸಂಘಟಿತ ಪಿತೂರಿ: ತಲೆಬುರುಡೆ ಪ್ರಕರಣದಲ್ಲಿ ಕೇರಳ CPI ಸಂಸದ ಪಾತ್ರ? ಬುರುಡೆ ತಂಡ ಹೇಳಿದ್ದೇನು?ಪ್ರಕರಣದ ಗಂಭೀರತೆಯನ್ನು ಆರೋಪಗಳಲ್ಲಿ ಪ್ರತಿಬಿಂಬಿಸಲಾಗಿದೆ. ಎಸ್ಐಟಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ನ 11 ಕಠಿಣ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದೆ.
Raichur: ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ಇಬ್ಬರ ಬಂಧನ; Videoರಾಯಚೂರಿನ ಗಂಗಾ ನಿವಾಸ ರಸ್ತೆಯಲ್ಲಿ ಈ ಹಿಂದೆ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ನಡೆಯುವ ವೇಳೆ ಇಬ್ಬರು ದುಷ್ಕರ್ಮಿಗಳು ಕಲ್ಲು ತೂರಾಟ ಮಾಡಿದ್ದರು.
ಸಾಮಾಜಿಕ ಜಾಲತಾಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್: ಹಲವರ ವಿರುದ್ಧ ಪ್ರಕರಣ ದಾಖಲುಇತ್ತೀಚೆಗೆ ಮೈಸೂರಿನಲ್ಲಿ ನಡೆದ ಮೈಸೂರಿನಲ್ಲಿ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ(ಎಐಐಎಸ್ಎಚ್)ಯ ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸ್ವಾಗತವನ್ನು ಕೋರುತ್ತಾ, ’ಮೇಡಂ ಯು ನೊ ಕನ್ನಡ’ ಎಂದು ಪ್ರಶ್ನಿಸಿದ್ದರು.
ರಾಜ್ಯಬೆಂಗಳೂರಿಗೆ ಬಂದಿದ್ದ ಯೂಟ್ಯೂಬರ್ ಧ್ರುವ್ ರಾಠಿ ಪೌರತ್ವ, ವೀಸಾ ಸ್ಥಿತಿ ಪರಿಶೀಲಿಸಿ; ಕೇಂದ್ರಕ್ಕೆ ಭಾಸ್ಕರ್ ರಾವ್ ಆಗ್ರಹ
ಬಾಲಿವುಡ್'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ; Video