MBBS ಓದಲು ಬಯಸುವವರಿಗೆ ಸಿಹಿ ಸುದ್ದಿ: ಕರ್ನಾಟಕಕ್ಕೆ 400 ಹೆಚ್ಚುವರಿ ವೈದ್ಯಕೀಯ ಸೀಟುಗಳಿಗೆ NMC ಅನುಮೋದನೆ!
ರಾಜ್ಯ ಸರ್ಕಾರ 15 ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ತಲಾ 100 ಹೆಚ್ಚುವರಿ ಸೀಟುಗಳಿಗಾಗಿ ಮನವಿ ಮಾಡಿತ್ತು. ಆದರೆ ಮೂಲಸೌಕರ್ಯ ಸಮಸ್ಯೆಗಳನ್ನು ಉಲ್ಲೇಖಿಸಿ ಎನ್‌ಎಂಸಿ ವಿನಂತಿಯನ್ನು ತಿರಸ್ಕರಿಸಿತ್ತು.


