ರಾಜ್ಯದ ಜನತೆಗೆ ಮತ್ತೊಂದು ಶಾಕ್: ಆಸ್ತಿ ನೋಂದಣಿ ಶುಲ್ಕ ಹೆಚ್ಚಳ; ನಾಳೆಯಿಂದಲೇ ಜಾರಿಕಂದಾಯ ಇಲಾಖೆ ಶುಕ್ರವಾರ ಹೊರಡಿಸಿದ ಅಧಿಸೂಚನೆಯ ಪ್ರಕಾರ, 31-08-2025 ರಿಂದ ಜಾರಿಗೆ ಬರುವಂತೆ ನೋಂದಣಿ ಶುಲ್ಕವನ್ನು ಶೇ. 1 ರಿಂದ ಶೇ.2 ರಷ್ಟು ಹೆಚ್ಚಿಸಲಾಗಿದೆ.
ಛಲ ಬಿಡದ ಪ್ರಯತ್ನಕ್ಕೆ ಫಲ: 216 ಗಂಟೆ ಭರತನಾಟ್ಯ ಪ್ರದರ್ಶನ ನೀಡಿ ವಿಶ್ವ ದಾಖಲೆ ಬರೆದ ಉಡುಪಿಯ ದೀಕ್ಷಾ!ದೀಕ್ಷಾ ಅವರ ಭರತನಾಟ್ಯ ಮ್ಯಾರಥಾನ್ ಆಗಸ್ಟ್ 21ರಂದು ಮಧ್ಯಾಹ್ನ 3:30ಕ್ಕೆ ಅಜ್ಜರಕಾಡಿನ ಡಾ. ಜಿ. ಶಂಕರ್ ಮಹಿಳಾ ಕಾಲೇಜಿನ ಸ್ನಾತಕೋತ್ತರ ಸಭಾಂಗಣದಲ್ಲಿ ಪ್ರಾರಂಭವಾಯಿತು.
News Headlines 30-08-25 | ಮುಸುಕುಧಾರಿ ಸಮ್ಮುಖದಲ್ಲಿ ದೂರುದಾರ ಜಯಂತ್ ಮನೆಯಲ್ಲಿ SIT ಮಹಜರು; ಕರ್ನಾಟಕ DG, IGP ಆಗಿ MA Saleem ನೇಮಕ; ಕಾಲ್ತುಳಿತದಲ್ಲಿ ಮೃತ ಅಭಿಮಾನಿ ಕುಟುಂಬಸ್ಥರಿಗೆ RCB ತಲಾ 25 ಲಕ್ಷ ರೂ ಪರಿಹಾರ!
ಕಲಬುರಗಿ: 'ಸಿದ್ರಾಮುಲ್ಲಾಖಾನ್' ಎಂದು ಸ್ಟೇಟಸ್ ಹಾಕಿದ PDO ವಿರುದ್ಧ ಎಫ್ಐಆರ್ ದಾಖಲು'ಸಿದ್ರಾಮುಲ್ಲಾಖಾನ್' ಎಂದು ವಾಟ್ಸ್ ಆಪ್ ಸ್ಟೇಟಸ್ ಹಾಕಿದ್ದ ಪ್ರವೀಣಕುಮಾರ್ ವಿರುದ್ಧ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಎಫ್ಐಆರ್ ದಾಖಲಿಸಲಾಗಿದೆ.
BBMPಯಲ್ಲಿ ಭ್ರಷ್ಟಾಚಾರ: ನಾಗಮೋಹನ ದಾಸ್ ಆಯೋಗದಿಂದ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆನ್ಯಾಯಮೂರ್ತಿ ನಾಗಮೋಹನ ದಾಸ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಬಿಬಿಎಂಪಿ ಅಕ್ರಮದ ತನಿಖಾ ವರದಿಯನ್ನು ಸಲ್ಲಿಸಿದರು.
ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭ: ರಾಜ್ಯ ಪೊಲೀಸ್ ಇಲಾಖೆ ಬಗ್ಗೆ ರಾಜ್ಯಪಾರ ಶ್ಲಾಘನೆ; ದುರ್ಬಲ ವರ್ಗಗಳ ರಕ್ಷಣೆಗೆ ಸಿಎಂ ಕರೆಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಸಮಾಜದ ದುರ್ಬಲ ವರ್ಗಗಳಿಗೆ ರಕ್ಷಣೆ ನೀಡುವಂತೆ ಪೊಲೀಸರನ್ನು ಒತ್ತಾಯಿಸಿದರು.
ಆನ್ಲೈನ್ ಗೇಮಿಂಗ್ ಕಾಯ್ದೆ ವಿರುದ್ಧ ಅರ್ಜಿ: ಕೇಂದ್ರದ ಪ್ರತಿಕ್ರಿಯೆ ಕೇಳಿ ಕರ್ನಾಟಕ ಹೈಕೋರ್ಟ್ ನೋಟಿಸ್!ಯಾವುದೇ ಸಮಾಲೋಚನೆ ಮತ್ತು ಚರ್ಚೆಯಿಲ್ಲದೆ ಹೊಸ ಕಾನೂನನ್ನು ತರಲಾಗಿದೆ. ಇದು ಆನ್ಲೈನ್ ಕೌಶಲ್ಯ ಗೇಮಿಂಗ್ ಕ್ಷೇತ್ರದ ಮೇಲೆ ನೇರ ಪರಿಣಾಮ ಬೀರುತ್ತದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.
ರಾಜ್ಯ ಪೊಲೀಸ್ ಪಡೆಯ ಪೂರ್ಣಾವಧಿ ಮುಖ್ಯಸ್ಥರನ್ನಾಗಿ MA Saleem ನೇಮಕ; ಆದೇಶ ಹೊರಡಿಸಿದ ರಾಜ್ಯ ಸರ್ಕಾರ!ಯುಪಿಎಸ್ಸಿಯಿಂದ ಆಯ್ಕೆ ಪಟ್ಟಿ ಬಂದ ಒಂದು ವಾರದೊಳಗೆ ನಿಯಮಿತ ಡಿಜಿಪಿಯನ್ನು ನೇಮಿಸಲಾಗುವುದು ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿತ್ತು.
ಅಮಿತ್ ಶಾ ವಿರುದ್ಧ ನಿವೃತ್ತ ನ್ಯಾಯಾಧೀಶರ ಅಭಿಯಾನ; 'ಒಳ್ಳೆಯದಲ್ಲ' ಎಂದ ಕೇಂದ್ರ ಸಚಿವ ಕಿರಣ್ ರಿಜಿಜುಉಪರಾಷ್ಟ್ರಪತಿ ಚುನಾವಣೆ ರಾಜಕೀಯ ವಿಷಯವಾಗಿದ್ದು, ನಿವೃತ್ತ ನ್ಯಾಯಾಧೀಶರು ಇದರಲ್ಲಿ ಭಾಗವಹಿಸುವುದರಿಂದ ಅವರ ಅಧಿಕಾರಾವಧಿಯಲ್ಲಿಯೂ ಅವರು ಸೈದ್ಧಾಂತಿಕ ಒಲವು ಹೊಂದಿದ್ದರು ಎಂಬ ಭಾವನೆ ಮೂಡಿಸುತ್ತದೆ ಎಂದು ಅವರು ಹೇಳಿದರು.
ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣ: ಪತ್ನಿ ಪಲ್ಲವಿ ನ್ಯಾಯಾಂಗ ಬಂಧನ ವಿಸ್ತರಣೆ, ಉಚಿತ ಕಾನೂನು ನೆರವುಜೈಲಿನಿಂದ ವರ್ಚುವಲ್ ಆಗಿ ಹಾಜರಾದ ಸಮಯದಲ್ಲಿ, ಪಲ್ಲವಿ ಅವರ ಪರವಾಗಿ ವಾದಿಸಲು ವಕೀಲರಿಲ್ಲ ಎಂದು ಶುಕ್ರವಾರ ನ್ಯಾಯಾಲಯಕ್ಕೆ ತಿಳಿಸಲಾಯಿತು.
ಸಿನಿಮಾ ಸುದ್ದಿWe’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ
ದೇಶ'ಮಹಾಲಕ್ಷ್ಮಿ ಯೋಜನೆ' ಪರಿಶೀಲನೆ ವೇಳೆ ಕಾಲೇಜು ವಿದ್ಯಾರ್ಥಿನಿಯನ್ನು ಪದೇಪದೆ ಮುಟ್ಟಿದ Congress ಶಾಸಕ; Video Viral
ಸಿನಿಮಾ ಸುದ್ದಿ'ನೀನು ಕೂಡ ಸ್ಪೆಷಲ್ ಅಲ್ಲ': ರಹಸ್ಯ ಪೋಸ್ಟ್ ಹಂಚಿಕೊಂಡ 'ಡಿಯರ್ ಹಸ್ಬೆಂಡ್' ಯುವ ರಾಜ್ಕುಮಾರ್ ಪತ್ನಿ ಶ್ರೀದೇವಿ ಭೈರಪ್ಪ!