ಮಾನವ ಹಕ್ಕುಗಳ ಆಯೋಗದ ಅಧಿಕಾರಿಯೆಂದು ರೌಡಿಶೀಟರ್ ಪರಿಚಯ: ಗಿರೀಶ್ ಮಟ್ಟಣ್ಣವರ್ ವಿರುದ್ಧ ಪ್ರಕರಣ ದಾಖಲುಬುಗಾಡಿ ಹುಬ್ಬಳ್ಳಿಯಲ್ಲಿ ಕುಖ್ಯಾತ ರೌಡಿಶೀಟರ್ ಆಗಿದ್ದು, ವಿವಿಧ ಪೊಲೀಸ್ ಠಾಣೆಗಳಲ್ಲಿ ಆತನ ವಿರುದ್ಧ ಹಲವಾರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.
ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಿಗೆ ಬಹುಮಾನದ ಮೊತ್ತ ಹೆಚ್ಚಳ; ಒಲಿಂಪಿಕ್ಸ್ ಪದಕ ಗೆದ್ದರೆ 5 ಕೋಟಿ ರೂ ನಗದು: CMಕ್ರೀಡಾಕೂಟದಲ್ಲಿ ರಾಜ್ಯದ ಕ್ರೀಡಾಪಟುಗಳು 34 ಚಿನ್ನ, 18 ಬೆಳ್ಳಿ ಹಾಗೂ 28 ಕಂಚಿನ ಪದಕಗಳನ್ನು ಗೆದ್ದಿರುವುದು ನಮಗೆಲ್ಲ ಹೆಮ್ಮೆಯ ವಿಷಯ. ಕ್ರೀಡಾಕೂಟದಲ್ಲಿ ಭಾಗವಹಿಸಿದ ಎಲ್ಲರಿಗೂ ಅಭಿನಂದನೆಗಳು.
ಜಾತಿ ಜನಗಣತಿಯಲ್ಲಿ ಉಪಪಂಗಡಗಳು: ಬ್ರಾಹ್ಮಣ ಸಮುದಾಯದ ಸಂಖ್ಯೆ ವಿರೂಪಗೊಳ್ಳುವ ಆತಂಕ!ಸಾಂಪ್ರದಾಯಿಕವಾಗಿ, ಸಮುದಾಯವನ್ನು ಮೂರು ಪ್ರಮುಖ ಪಂಗಡಗಳಾಗಿ ವಿಂಗಡಿಸಲಾಗಿದೆ: ಸ್ಮಾರ್ತ ಬ್ರಾಹ್ಮಣರು, ಮಾಧ್ವ ಬ್ರಾಹ್ಮಣರು ಮತ್ತು ಶ್ರೀವೈಷ್ಣವ ಬ್ರಾಹ್ಮಣರು.
ಪರಿಸರ ಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಭಾವೈಕ್ಯತೆಯ ಸಂದೇಶ ಸಾರಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್..!ದೇವಾಲಯದಲ್ಲಿ ಸಾಂಪ್ರದಾಯಿಕ ಪೂಜೆ ಸಲ್ಲಿಸಿದ ನಂತರ, ಜಿಲ್ಲಾಧಿಕಾರಿಗಳು ಗಣೇಶನ ಹೆಸರನ್ನು ಜಪಿಸುವ ಮೂಲಕ ಸ್ವಲ್ಪ ದೂರದವರೆಗೆ ಮೆರವಣಿಗೆಯಲ್ಲಿ ಮೂರ್ತಿಯನ್ನು ಹೊತ್ತುಕೊಂಡು ಸಾಗಿದರು.
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬುಧವಾರ 2.19 ಲಕ್ಷ ಗಣೇಶ ಮೂರ್ತಿಗಳ ವಿಸರ್ಜನೆಪೂರ್ವ ವಲಯದಲ್ಲಿ 44 ಸಾವಿರ, ಪಶ್ಚಿಮ ವಲಯ 60,703, ದಕ್ಷಿಣ ವಲಯ 79,039, ಬೊಮ್ಮನಹಳ್ಳಿ ವಲಯ 7,028, ದಾಸರಹಳ್ಳಿ ವಲಯದಲ್ಲಿ 1,104 ಗಣೇಶ ಮೂರ್ತಿಗಳನ್ನು ವಿಸರ್ಜಿಸಲಾಗಿದೆ.
ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ: ಬಿಟ್ಟು ಹೋದ ಜಾತಿ-ಉಪ ಜಾತಿ ಸೇರ್ಪಡೆಗಾಗಿ ಅವಧಿ ಸೆಪ್ಟೆಂಬರ್ 1ರವರೆಗೆ ವಿಸ್ತರಣೆಕರ್ನಾಟಕದಲ್ಲಿರುವ ಹಿಂದುಳಿದ ವರ್ಗಗಳು ಮತ್ತು ಇತರೆ ಜಾತಿಗಳು, ಅನುಸೂಚಿತ ಜಾತಿ ಮತ್ತು ಪಂಗಡಗಳೂ ಸೇರಿದಂತೆ ಎಲ್ಲಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸರಕಾರದ ಆದೇಶಾನುಸಾರ ಕೈಗೊಳ್ಳಲು ಆಯೋಗ ಮುಂದಾಗಿದೆ.
'ನೀನು ನೋಡಲು ಕಪ್ಪು-ಕುಳ್ಳಿ; ಮಗನಿಗೆ ಸರಿಯಾದ ಜೋಡಿಯಲ್ಲ': 35 ಲಕ್ಷ ರೂ ಖರ್ಚು ಮಾಡಿ ಮದುವೆ ಮಾಡಿದ್ರೂ ಕಿರುಕುಳ; ಬೆಂಗಳೂರಿನಲ್ಲಿ ಟೆಕ್ಕಿ ಆತ್ಮಹತ್ಯೆಮೂಲತಃ ಹುಬ್ಬಳ್ಳಿಯ ಬಸಯ್ಯ- ಶಾರದಾ ದಂಪತಿಯ ಮಗಳಾದ ಶಿಲ್ಪಾ, 2022ರ ಡಿಸೆಂಬರ್ನಲ್ಲಿ ಪ್ರವೀಣ್ನನ್ನು ವಿವಾಹವಾಗಿದ್ದರು. ಮದುವೆಯ ನಂತರ ಪ್ರವೀಣ್ ಜತೆ ಬಿಟಿಎಂ ಲೇಔಟ್ ನಲ್ಲಿ ವಾಸವಾಗಿದ್ದರು.
ಹೋಟೆಲ್ನಲ್ಲಿ ಮದ್ಯಪಾನಕ್ಕೆ ಅವಕಾಶ: ಪ್ರಶ್ನಿಸಿದ ಇನ್ಸ್ಪೆಕ್ಟರ್ ಮೇಲೆ ಹಲ್ಲೆ; ಕಾನ್ಸ್ಟೆಬಲ್ ಅಮಾನತುಮಾಗಡಿ ರಸ್ತೆ ಟೋಲ್ಗೇಟ್ ಬಳಿಯ ಮಹಾಲಕ್ಷ್ಮಿ ಬಾರ್ ಪಕ್ಕದಲ್ಲಿ ಹೆಡ್ ಕಾನ್ಸ್ಟೆಬಲ್ ಮಧೂಸೂದನ್'ಗೆ ಪರಿಚಿತ ವ್ಯಕ್ತಿಯೊಬ್ಬರು ಹೋಟೆಲ್ ನಡೆಸುತ್ತಿದ್ದಾರೆನ್ನಲಾಗಿತ್ತು.
ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ 37 ಲಕ್ಷ ರೈತರಿಗೆ ರೂ. 28,000 ಕೋಟಿ ಸಾಲ ವಿತರಣೆಯ ಗುರಿ: ಸಿಎಂ ಸಿದ್ದರಾಮಯ್ಯರಾಜ್ಯದಲ್ಲಿ 28,516 ಸಹಕಾರ ಸಂಘಗಳು ಲಾಭದಲ್ಲಿದ್ದು, 14,670 ಸಂಘಗಳು ನಷ್ಟದಲ್ಲಿವೆ. ಇದರಲ್ಲಿ 2,200 ಹಾಲು ಉತ್ಪಾದಕ ಸಂಘಗಳು ನಷ್ಟದಲ್ಲಿವೆ.
ಬಾನು ಮುಷ್ತಾಕ್ ದಸರಾ ಉದ್ಘಾಟಿಸುವುದಕ್ಕೆ ಬಿಜೆಪಿ ತೀವ್ರ ವಿರೋಧ: ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದು ಏನು?ಚಾಮುಂಡಿ ಬೆಟ್ಟ, ಚಾಮುಂಡೇಶ್ವರಿ ದೇವತೆ ಹಿಂದೂಗಳ ಆಸ್ತಿ ಅಲ್ಲ ಎಂಬ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ವಿರುದ್ಧ ಕಿಡಿಕಾರಿದ್ದಾರೆ. ಅದನ್ನು 'ಉದ್ಧಟತನ' ಎಂದಿದ್ದಾರೆ.
ಸಿನಿಮಾ ಸುದ್ದಿ'ಅನಂತ್ ಅಂಬಾನಿ ನನ್ನ ಬೆಸ್ಟ್ ಫ್ರೆಂಡ್': ಹೌದು, ನನ್ನ ಮೈಬಣ್ಣ ಕಪ್ಪು, ನಿಮ್ಮ ಅಭಿಪ್ರಾಯ ನಿಮ್ಮದು ಎಂದ ನಿರ್ದೇಶಕ ಅಟ್ಲೀ
ಬಾಲಿವುಡ್'ಪಾಕ್ ಕೆಟ್ಟದ್ದಲ್ಲ, ಅಲ್ಲಿನ ಜನರು ಕೂಡ ಅಷ್ಟೇನೂ ಕೆಟ್ಟವರಲ್ಲ': ಭಾರತೀಯರಿಗೆ ದುಬೈ ಮುಸ್ಲಿಮರು ಮಾತ್ರ ಏಕೆ ಇಷ್ಟ ಎಂದ ಮಿಕಾ ಸಿಂಗ್
ಸಿನಿಮಾ ಸುದ್ದಿ'ಎಲ್ಲರಿಗೂ ತಿಳಿಸುವ ಅಥವಾ ಪ್ರಚಾರ ಮಾಡುವ ಅಗತ್ಯವಿರಲಿಲ್ಲ': ರಶ್ಮಿಕಾ ಜೊತೆಗಿನ ರಿಲೇಷನ್ಶಿಪ್ ಕುರಿತು ವಿಜಯ್ ದೇವರಕೊಂಡ
ರಾಜಕೀಯನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ