ಬೆಂಗಳೂರು ಮೆಟ್ರೋಗಿಂತ ದೆಹಲಿ ಮೆಟ್ರೋ ಅಗ್ಗ: ದೇಶದಲ್ಲೇ 'ನಮ್ಮ ಮೆಟ್ರೋ' ಅತಿ ದುಬಾರಿಯೇಕೆ? FFC ವರದಿ ಬಿಡುಗಡೆ ಮಾಡುತ್ತಿಲ್ಲವೇಕೆ?ದೆಹಲಿ ಮೆಟ್ರೋ 395 ಕಿಲೋ ಮೀಟರ್ ವಿಸ್ತಾರ ಜಾಲ ಹೊಂದಿದ್ದರೂ ಪ್ರಯಾಣಿಕರಿಗೆ ಹೊರೆ ಆಗದಂತೆ ಕಡಿಮೆ ಪ್ರಮಾಣದಲ್ಲಿ ದರ ಹೆಚ್ಚಳ ಮಾಡಿದೆ.
ಬಾಗಲಕೋಟೆಯ ಮನೆ ಹೊರಗಡೆ ಚಡ್ಡಿ ಗ್ಯಾಂಗ್ : ಅಮೆರಿಕದಲ್ಲಿ ಕುಳಿತು ಮುಧೋಳದ ಮನೆ ಕಳ್ಳತನ ತಪ್ಪಿಸಿದ ಟೆಕ್ಕಿ ಪುತ್ರಿ!ಮುಧೋಳ ನಗರದ ಸಿದ್ರಾಮೇಶ್ವರ ಕಾಲೋನಿಯಲ್ಲಿ ನೆಲೆಸಿರುವ ನಿವೃತ್ತ ಎಂಜಿನಿಯರ್ ಹನಮಂತಗೌಡ ಅವರ ಪುತ್ರಿ ಶೃತಿ ಅಮೆರಿಕದಲ್ಲಿ ಉದ್ಯೋಗದಲ್ಲಿದ್ದಾರೆ.
ವಿದ್ಯುತ್ ಸಂಪರ್ಕಕ್ಕೆ ನಕಲಿ Occupancy certificate ಸಲ್ಲಿಕೆ: Bescom-BBMP ಕ್ರಮಕ್ಕೆ ಮುಂದು, ದತ್ತಾಂಶ ಸಂಗ್ರಹ..!ಮೂರು ತಿಂಗಳ ಹಿಂದೆ ಬೆಸ್ಕಾಂನಲ್ಲಿ ವಿದ್ಯುತ್ ಸಂಪರ್ಕಗಳಿಗಾಗಿ ಸುಮಾರು ಒಂದು ಲಕ್ಷ ಅರ್ಜಿಗಳು ಬಂದಿದ್ದು, ಆಗಸ್ಟ್. 22ರ ವೇಳೆಗೆ 59,566 ಅರ್ಜಿಗಳು ಬಾಕಿ ಇದ್ದವು ಎಂದು ಇಂಧನ ಇಲಾಖೆ ನೀಡಿರುವ ಮಾಹಿತಿಗಳಿಂದ ತಿಳಿದುಬಂದಿದೆ.
ಯಾದಗಿರಿ: ಹಾಸ್ಟೆಲ್ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಹೈಸ್ಕೂಲ್ ವಿದ್ಯಾರ್ಥಿನಿ..!ಶಹಪುರದಲ್ಲಿರುವ ವಸತಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಶೌಚಾಲಯಕ್ಕೆ ಹೋದಾಗ ಗಂಡುವಿಗೆ ಜನ್ಮ ನೀಡಿದ್ದಾಳೆ. ಈ ಘಟನೆ ವಸತಿ ನಿಲಯದಲ್ಲಿರುವ ಇತರೆ ವಿದ್ಯಾರ್ಥಿನಿಯ ಪೋಷಕರಲ್ಲಿ ಆತಂಕ ಹುಟ್ಟಿಸಿದೆ.
ತುಮಕೂರು: ದೇಶದ್ರೋಹ ಚಟುವಟಿಕೆ ಆರೋಪ; ಎಂಎಫ್ಐ ವಿರುದ್ಧ ಕ್ರಮಕ್ಕೆ ಮುಸ್ಲಿಂ ಮುಖಂಡರ ಆಗ್ರಹಈ ಸಂಘಟನೆಯ ನಂಬಿಕೆಗಳು ಇಸ್ಲಾಮಿಕ್ ತತ್ವಗಳಿಗೆ ವಿರುದ್ಧವಾಗಿವೆ. ಅವರ ಚಟುವಟಿಕೆಗಳು ಮುಗ್ಧ ಜನರನ್ನು ದಾರಿ ತಪ್ಪಿಸುತ್ತಿವೆ. ಭಾರತೀಯ ಮುಸ್ಲಿಮರಿಗೆ ಪಾಕಿಸ್ತಾನ ಮೂಲದ ಇಂತಹ ಸಂಘಟನೆಗಳು ಅಗತ್ಯವಿಲ್ಲ.
ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ರೂ ಮೌಲ್ಯದ ಆಸ್ತಿ ಮುಟ್ಟುಗೋಲು!2002ರ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್ಎ) ಅಡಿಯಲ್ಲಿ ಬೆಂಗಳೂರಿನ ಇ.ಡಿ ಅಧಿಕಾರಿಗಳು, ಆರೋಪಿಗಳಿಂದ ಸ್ಥಿರಾಸ್ತಿ ಮತ್ತು ಬ್ಯಾಂಕ್ ಠೇವಣಿ ರೂಪದಲ್ಲಿ 5 ಕೋಟಿ ರೂವರೆಗಿನ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.
Stray Dog attack: ಬೀದಿ ನಾಯಿ ಸಮಸ್ಯೆಗೆ ಉಪಾಯ ಕಂಡುಕೊಂಡ ಗದಗ ಜನ; ಕಾಟದಿಂದ ಮುಕ್ತಿಗೆ ಬಣ್ಣದ ನೀರು ಪ್ರಯೋಗ..!ಉಪಾಯ ಬಲ್ಲವನಿಗೆ ಅಪಾಯವಿಲ್ಲ ಎಂಬ ಗಾದೆಮಾತಿನಂತೆ, ಒಂದು ಚಿಕ್ಕ ಉಪಾಯವೊಂದು ಇಲ್ಲಿನ ಜನತೆಗೆ ಬೀದಿನಾಯಿ ಸಮಸ್ಯೆಯನ್ನು ದೂರ ಮಾಡಿದೆ.
ಕಸದ ರಾಶಿಯಲ್ಲಿ ಮನುಷ್ಯನ ತಲೆ ಬುರುಡೆ, ಮೂಳೆಗಳು ಪತ್ತೆ: ಆತಂಕ ಸೃಷ್ಟಿಗೋವಿಂದಶೆಟ್ಟಿಪಾಳ್ಯದ ಗಣೇಶದೇವಾಲಯದ ಹತ್ತಿರದ ಕಸದ ರಾಶಿಯಲ್ಲಿ ತಲೆ ಬುರುಡೆ ಹಾಗೂ ಮೂಳೆಗಳು ಬಿದ್ದಿರುವುದನ್ನು ನೋಡಿ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹಮೈಸೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, ಮುಸ್ಲಿಂ ಅನ್ನುವ ಕಾರಣಕ್ಕೆ ನಾನು ವಿರೋಧಿಸುತ್ತಿಲ್ಲ.
ಡಿ.ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದಾರೆ, ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆಇಂದು ದೆಹಲಿಯಲ್ಲಿ ಪತ್ರಿಕಾಗೋಷ್ಠಿಯೊಂದನ್ನು ನಡೆಸಿ ಕರ್ನಾಟಕ ಸರ್ಕಾರವನ್ನು ಅದರಲ್ಲೂ ನಿರ್ದಿಷ್ಟವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡರು.
ರಾಜಕೀಯನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ
ಸಿನಿಮಾ ಸುದ್ದಿ'ಎಲ್ಲರಿಗೂ ತಿಳಿಸುವ ಅಥವಾ ಪ್ರಚಾರ ಮಾಡುವ ಅಗತ್ಯವಿರಲಿಲ್ಲ': ರಶ್ಮಿಕಾ ಜೊತೆಗಿನ ರಿಲೇಷನ್ಶಿಪ್ ಕುರಿತು ವಿಜಯ್ ದೇವರಕೊಂಡ
ಬಾಲಿವುಡ್'ಪಾಕ್ ಕೆಟ್ಟದ್ದಲ್ಲ, ಅಲ್ಲಿನ ಜನರು ಕೂಡ ಅಷ್ಟೇನೂ ಕೆಟ್ಟವರಲ್ಲ': ಭಾರತೀಯರಿಗೆ ದುಬೈ ಮುಸ್ಲಿಮರು ಮಾತ್ರ ಏಕೆ ಇಷ್ಟ ಎಂದ ಮಿಕಾ ಸಿಂಗ್