Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ: ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ! Videoಹಳದಿ ಮಾರ್ಗದ ರಾಗಿಗುಡ್ಡ ನಿಲ್ದಾಣದಲ್ಲಿ ಬೆಂಗಳೂರು ಮೆಟ್ರೋದ ಭದ್ರತಾ ಸಿಬ್ಬಂದಿಯೊಬ್ಬರು ಆಕಸ್ಮಿಕವಾಗಿ ರೈಲು ಹಳಿಗಳ ಮೇಲೆ ಬಿದ್ದಿದ್ದು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
RSS ಗೀತೆ ಪಠಿಸಿದ ಡಿ.ಕೆ ಶಿವಕುಮಾರ್: ನಮಗೆ ಹೈಕಮಾಂಡ್ ಇದೆ, ನಾನು ಪ್ರತಿಕ್ರಿಯಿಸುವುದಿಲ್ಲ; ಜಿ ಪರಮೇಶ್ವರಆಗಸ್ಟ್ 22 ರಂದು, ಉಪ ಮುಖ್ಯಮಂತ್ರಿ ಶಿವಕುಮಾರ್ ಅವರು ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಶಾಸಕ ಆರ್ ಅಶೋಕ ಅವರೊಂದಿಗಿನ ಮಾತಿನ ಚಕಮಕಿಯ ಸಂದರ್ಭದಲ್ಲಿ ಆರ್ಎಸ್ಎಸ್ ಗೀತೆಯ ಮೊದಲ ಸಾಲುಗಳನ್ನು ಪಠಿಸಿದ್ದರು.
ರಸ್ತೆ ಬದಿ ಕಸ ಸುರಿಯುವವರಿಗೆ ಕಡಿವಾಣ ಹಾಕಲು BBMP ಮುಂದು: ಮನೆ-ಮನೆ ತ್ಯಾಜ್ಯ ಸಂಗ್ರಹ ಆಟೋ ಸಮಯದಲ್ಲಿ ಬದಲಾವಣೆ..!ಬೆಂಗಳೂರು ನಗರದಲ್ಲಿ ಸ್ವಚ್ಛತಾ ಕಾರ್ಯಗಳ ಗುಣಮಟ್ಟವನ್ನು ಹೆಚ್ಚಿಸಲು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ನಗರದ ವಿವಿಧ ವಾರ್ಡ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಆಟೋ ಟಿಪ್ಪರ್ ವಾಹನಗಳ ಮಸ್ಟರಿಂಗ್ ಸಮಯವನ್ನು ಬೆಳಿಗ್ಗೆ 5:30ಕ್ಕೆ ನಿಗದಿಪಡಿಸಲಾಗಿದೆ.
ಕರ್ನಾಟಕ ಹೈಕೋರ್ಟ್ ಸ್ಪಷ್ಟೀಕರಣ: ಮತ್ತೆ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ; ಪ್ರಯಾಣಿಕರಿಗೆ ಸಂಕಷ್ಟರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳನ್ನು ನಿರ್ವಹಿಸಲು ಅಗ್ರಿಗೇಟರ್ಗಳಿಗೆ ಅನುಮತಿ ನೀಡುವ ಯಾವುದೇ ಆದೇಶವನ್ನು ಹೊರಡಿಸಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.
Greater Bengaluru Authority: ಪಾಲಿಕೆಗಳ ರಚನೆ ಬಳಿಕ ವಾರ್ಡ್ ಎಂಜಿನಿಯರ್ಗಳಿಂದ ಕೆರೆ-ರಸ್ತೆಗಳ ನಿರ್ವಹಣೆ!ಪ್ರಸ್ತುತ, ವಾರ್ಡ್ ಗಳ ಎಂಜಿನಿಯರ್ ಗಳು ಒಂದು ತಂಡದೊಂದಿಗೆ ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿದ್ದು, ಕೇಂದ್ರ ಕಚೇರಿಯಲ್ಲಿ ಮುಖ್ಯ ಎಂಜಿನಿಯರ್ಗಳು ಮೇಲ್ವಿಚಾರಣೆ ಮಾಡುತ್ತಿದ್ದಾರೆ.
ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Videoಬಿಕೆ ಹರಿಪ್ರಸಾದ್ ಅವರು, ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಆರ್ಎಸ್ಎಸ್ ಗೀತೆ ಹಾಡಿದ್ದರೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದರು.
BIMS ಮಹಾ ಎಡವಟ್ಟು: ಹೊಟ್ಟೆನೋವಿಗೆ ದಾಖಲಾದ ಯುವಕನ ಕರುಳನ್ನೇ ಕಟ್ ಮಾಡಿದ ವೈದ್ಯರು, ಆಕ್ರೋಶಮಹೇಶ್ ಮಾದರ್ ಎಂಬ ಯುವಕ ಜೂನ್ 20ರಂದು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಹೊಟ್ಟೆ ನೋವೆಂದು ದಾಖಲಾಗಿದ್ದರು. ಅಂದೇ ವೈದ್ಯರು ಯುವಕನಿಗೆ ಆಪರೇಷನ್ ಮಾಡಿದ್ದರು.
124 ಉಪಜಾತಿಗಳು: ಜಾತಿ ಗಣತಿ ಬಗ್ಗೆ ಮುಸಲ್ಮಾನರಲ್ಲಿ ಗೊಂದಲಅನೇಕರು ಗಣತಿ ಪ್ರಕ್ರಿಯೆಯಲ್ಲಿ ತಮ್ಮ ಜಾತಿಯನ್ನು ಹೇಗೆ ಗುರುತಿಸಬೇಕು ಎಂಬುದು ಸ್ಪಷ್ಟವಾಗಿಲ್ಲ. ಯಾವ ಉಪಗುಂಪಿಗೆ ಸೇರಿದವರು ಎಂಬುದು ಖಚಿತವಿಲ್ಲ ಎಂದಿದ್ದಾರೆ.
Belagavi: Ambulance ಗಾಗಿ ಬಾಣಂತಿ, ನವಜಾತ ಶಿಶು ಹೊತ್ತು 1.5 ಕಿಮೀ ನಡೆದು ಸಾಗಿದ ಕುಟುಂಬ!ಭೀಮಶಂಕರ್ ನಾಯಕ್ ಅವರ ಪತ್ನಿ ಶಿಲ್ಪಾ ಅವರಿಗೆ ಶುಕ್ರವಾರ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ ಮಾಡುತ್ತಿರುವ ನಡುವಲ್ಲೇ ಆಕೆ ಮನೆಯಲ್ಲಿಯೇ ಮಗುವಿಗೆ ಜನ್ಮ ನೀಡಿದ್ದರು.
NCC ಸೆಲೆಕ್ಷನ್ ವೇಳೆ ಓಡುತ್ತಿದ್ದಾಗ ಹೃದಯಾಘಾತ: ಕುಸಿದು ಬಿದ್ದು IIT ವಿದ್ಯಾರ್ಥಿ ಸಾವು..!ಎರಡು ದಿನಗಳ ಹಿಂದೆ ಐಐಟಿ ಕ್ಯಾಂಪಸ್ನಲ್ಲಿ ಎನ್ಸಿಸಿ ಆಯ್ಕೆಗಾಗಿ ವಿದ್ಯಾರ್ಥಿಗಳಿಗೆ ಓಟದ ಸ್ಪರ್ಧೆ ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಅಸ್ತಿತ್ವ ಗುಪ್ತಾ ಓಡುತ್ತಿದ್ದಾಗ ಇದ್ದಕ್ಕಿದ್ದಂತೆ ಕುಸಿದುಬಿದ್ದಿದ್ದಾನೆ.
ರಾಜಕೀಯನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ
ಸಿನಿಮಾ ಸುದ್ದಿ'ಎಲ್ಲರಿಗೂ ತಿಳಿಸುವ ಅಥವಾ ಪ್ರಚಾರ ಮಾಡುವ ಅಗತ್ಯವಿರಲಿಲ್ಲ': ರಶ್ಮಿಕಾ ಜೊತೆಗಿನ ರಿಲೇಷನ್ಶಿಪ್ ಕುರಿತು ವಿಜಯ್ ದೇವರಕೊಂಡ
ಬಾಲಿವುಡ್'ಪಾಕ್ ಕೆಟ್ಟದ್ದಲ್ಲ, ಅಲ್ಲಿನ ಜನರು ಕೂಡ ಅಷ್ಟೇನೂ ಕೆಟ್ಟವರಲ್ಲ': ಭಾರತೀಯರಿಗೆ ದುಬೈ ಮುಸ್ಲಿಮರು ಮಾತ್ರ ಏಕೆ ಇಷ್ಟ ಎಂದ ಮಿಕಾ ಸಿಂಗ್