ಬೆಂಗಳೂರು: ಶಾಲಾ ಕಟ್ಟಡ ಕುಸಿತ; ಮೂವರು ವಿದ್ಯಾರ್ಥಿಗಳಿಗೆ ಗಾಯಶಾಲೆಯ ಹೊರಗೆ ಆಟವಾಡುತ್ತಿದ್ದಾಗ ಕಿಟಕಿಯ ಮೇಲಿನ ಕಾಂಕ್ರೀಟ್ ಸ್ಲ್ಯಾಬ್ ವಿದ್ಯಾರ್ಥಿಗಳ ಮೇಲೆ ಬಿದ್ದಿದೆ, ದರ್ಶನ್ ಎಂಬ ಬಾಲಕನ ಎಡಗಾಲಿಗೆ ಮೂಳೆ ಮುರಿತವಾಗಿದ್ದು, ತಲೆಗೆ ಗಾಯಗಳಾಗಿವೆ.
ನಾಡಿನಾದ್ಯಂತ ಗೌರಿ-ಗಣೇಶ ಹಬ್ಬದ ಸಂಭ್ರಮ: ಬೆಲೆ ಏರಿಕೆ ಮಧ್ಯೆ ಖರೀದಿ ಭರಾಟೆಗೌರಿ ಗಣೇಶ ಹಬ್ಬಕ್ಕೆ ಹಲವರು ಊರುಗಳಿಗೆ ಹೋಗುತ್ತಿದ್ದು ರೈಲು, ಬಸ್ಸುಗಳು ರಶ್ಶಾಗಿವೆ. ಖಾಸಗಿ ಬಸ್ಗಳು ಬಸ್ ಪ್ರಯಾಣ ಏರಿಕೆ ಮಾಡಿವೆ.
JC ರಸ್ತೆಯಲ್ಲಿ White-topping ಕಾಮಗಾರಿ: ಆಗಸ್ಟ್ 30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಆಗಸ್ಟ್ 30ರ ವರೆಗೆ ಈ ರಸ್ತೆಯಲ್ಲಿ ಭಾರಿ ಗಾತ್ರದ ವಾಹನಗಳು, ಬಸ್ ಇತ್ಯಾದಿ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ ತನಿಖೆ ಮಾಡಿದರೆ ಪಿತೂರಿಯ ಹಿಂದೆ ಯಾರಿದ್ದಾರೆಂಬ ಸತ್ಯ ಹೊರಬರುತ್ತದೆ. ಅಗತ್ಯವಿದ್ದರೆ, ಇನ್ನೂ ಹೆಚ್ಚಿನ ಮಟ್ಟದ ತನಿಖೆ ನಡೆಸಬೇಕು.
ಗೌರಿ-ಗಣೇಶ ಹಬ್ಬ: ಪರಿಸರ ಕಾಳಜಿ ಮರೆಯದಿರೋಣ; ಜನತೆಗೆ ಸಿಎಂ ಸಿದ್ದರಾಮಯ್ಯ ಕರೆ! Videoಮುಖ್ಯಮಂತ್ರಿ ಸಿದ್ದರಾಮಯ್ಯ ನಾಡಿನ ಜನತೆಗೆ ಗೌರಿ-ಗಣೇಶ ಹಬ್ಬದ ಹಾರ್ದಿಕ ಶುಭಾಶಯ ಕೋರಿದ್ದಾರೆ.
News headlines 25-08-2025 | RSS ಗೀತೆ ಹಾಡಿದ್ದಕ್ಕೆ ಡಿ.ಕೆ ಶಿವಕುಮಾರ್ ಕ್ಷಮೆ ಕೇಳಲಿ- ಬಿ.ಕೆ ಹರಿಪ್ರಸಾದ್; ಬಿಜೆಪಿಯಿಂದ 'ಧರ್ಮಸ್ಥಳ ಚಲೋ' ಯಾತ್ರೆ ಆರಂಭ; BMTC ಬಸ್ ಡಿಕ್ಕಿ; ಬಾಲಕ ಸಾವು!
ಬಾನು ಮುಷ್ತಾಕ್ರಿಂದ ದಸರಾ ಉದ್ಘಾಟನೆ: ಸರ್ಕಾರದ ನಿರ್ಧಾರ ಸ್ವಾಗತಿಸಿದ ಯದುವೀರ್, ಆದರೆ...; Videoಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ ಬಾನು ಮುಷ್ತಾಕ್ ನೀಡಿದ ಕೊಡುಗೆ ಅಪಾರವಾಗಿದ್ದು, ನಾವು ಅದನ್ನು ಗೌರವಿಸುತ್ತವೆ. ಹಾಗಾಗಿ ರಾಜ್ಯ ಸರ್ಕಾರದ ಆಯ್ಕೆ ನಿರ್ಧಾರವನ್ನು ಸ್ವಾಗತ ಮಾಡೋದಾಗಿ ತಿಳಿಸಿದ್ದಾರೆ.
SC, ST ದೌರ್ಜನ್ಯ ಪ್ರಕರಣ: 60 ದಿನದಲ್ಲಿ ಚಾರ್ಜ್ ಶೀಟ್ ಸಲ್ಲಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆಬ್ಯಾಕ್ಲಾಗ್ ಹುದ್ದೆ ಭರ್ತಿ ವಿಷಯದಲ್ಲಿ ಯಾವುದೇ ರಾಜಿ ಇಲ್ಲ. ಸರ್ಕಾರ ದಲಿತರ ಪರವಾಗಿದ್ದು, ದಲಿತರಿಗೆ ಸೂಕ್ತ ನ್ಯಾಯ ಒದಗಿಸಲು ಅಡ್ಡಗಾಲು ಹಾಕುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
Griha Shuddhi Abhiyan: ಕರ್ನಾಟಕದಲ್ಲಿ ಪ್ರತಿ ವರ್ಷ 2,000ಕ್ಕೂ ಹೆಚ್ಚು ಮಕ್ಕಳು ನಾಪತ್ತೆ! ರಾಜ್ಯಪಾಲರ ಕಳವಳಕಾಣೆಯಾದ ಅಂತಹ ಮಕ್ಕಳಲ್ಲಿ ಸುಮಾರು ಶೇ. 10 ರಷ್ಟು ಮಕ್ಕಳು ಎಂದಿಗೂ ಪತ್ತೆಯಾಗುವುದಿಲ್ಲ. ಅಂದರೆ, ಪ್ರತಿ ವರ್ಷ 200ಕ್ಕೂ ಹೆಚ್ಚು ಕುಟುಂಬಗಳು ತಮ್ಮ ಮಕ್ಕಳನ್ನು ಶಾಶ್ವತವಾಗಿ ಕಳೆದುಕೊಳ್ಳುತ್ತಿವೆ ಎಂದು ಹೇಳಿದರು.
ಧರ್ಮಸ್ಥಳ ಪ್ರಕರಣ: SIT ತನಿಖೆ ಸರಿಯಾಗಿದೆ, NIA ತನಿಖೆ ಅಗತ್ಯವಿಲ್ಲ- ಗೃಹ ಸಚಿವ ಜಿ ಪರಮೇಶ್ವರತನಿಖೆಗೆ ಗಡುವು ನಿಗದಿಪಡಿಸಲು ಸಾಧ್ಯವಿಲ್ಲ. 'ಇಷ್ಟೇ ಸಮಯದಲ್ಲಿ' ತನಿಖೆಯನ್ನು ಮುಗಿಸುವಂತೆ ನಾವು ಅವರಿಗೆ ಆದೇಶಿಸಲು ಆಗದು. ಸಾಧ್ಯವಾದಷ್ಟು ಬೇಗ ತನಿಖೆಯನ್ನು ಮುಗಿಸಲು ಮಾತ್ರ ನಾನು ಎಸ್ಐಟಿಗೆ ಸೂಚಿಸಿದ್ದೇನೆ ಎಂದರು.
ರಾಜಕೀಯನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ
ಸಿನಿಮಾ ಸುದ್ದಿ'ಎಲ್ಲರಿಗೂ ತಿಳಿಸುವ ಅಥವಾ ಪ್ರಚಾರ ಮಾಡುವ ಅಗತ್ಯವಿರಲಿಲ್ಲ': ರಶ್ಮಿಕಾ ಜೊತೆಗಿನ ರಿಲೇಷನ್ಶಿಪ್ ಕುರಿತು ವಿಜಯ್ ದೇವರಕೊಂಡ
ಬಾಲಿವುಡ್'ಪಾಕ್ ಕೆಟ್ಟದ್ದಲ್ಲ, ಅಲ್ಲಿನ ಜನರು ಕೂಡ ಅಷ್ಟೇನೂ ಕೆಟ್ಟವರಲ್ಲ': ಭಾರತೀಯರಿಗೆ ದುಬೈ ಮುಸ್ಲಿಮರು ಮಾತ್ರ ಏಕೆ ಇಷ್ಟ ಎಂದ ಮಿಕಾ ಸಿಂಗ್