Big Boss Kannada ಮಾಜಿ ಸ್ಪರ್ಧಿ, ಲಾಯರ್ ಜಗದೀಶ್ ಆರೆಸ್ಟ್! ಕಾರಣ ಏನು ಗೊತ್ತಾ?ಯಾರೂ ಅಶಾಂತಿ ಮಾಡಬೇಡಿ. ಇದು ಸಾಮಾನ್ಯ ಪ್ರಕ್ರಿಯೆ’ ಎಂದು ಹೇಳಿದ್ದಾರೆ. ನಾನು ಧರ್ಮಸ್ಥಳದ ವಿರುದ್ಧ ಸತ್ಯವನ್ನು ಹೇಳಿದ್ದೇ ತಪ್ಪೇ ಸಮಾಜದಲ್ಲಿ ತಪ್ಪು ನಡೆದಾಗ ಧ್ವನಿ ಎತ್ತುವುದು ನಮ್ಮ ಸಂವಿಧಾನಿಕ ಹಕ್ಕು
News headlines 22-08-2025 | Mysuru Dasara ಉದ್ಘಾಟನೆಗೆ ಬಾನು ಮುಷ್ತಾಕ್; ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಸ್ಥಳಗಳ ಮೇಲೆ ED ದಾಳಿ; ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತಕ್ಕೆ 'ಸಾಮೂಹಿಕ ಉನ್ಮಾದ'ವೇ ಕಾರಣ- ಸಿಎಂ ಸಿದ್ದರಾಮಯ್ಯ
ಐದು ಗ್ಯಾರಂಟಿಗಳಿಂದ ತಲಾ ಆದಾಯದಲ್ಲಿ ಕರ್ನಾಟಕ ನಂಬರ್ ಒನ್: ಸಿಎಂ ಸಿದ್ದರಾಮಯ್ಯಕೇಂದ್ರದ ಹಣ ನಮಗೆ ಸಿಕ್ಕಿದ್ದರೆ, ನೀವು ಕೇಳಿದಷ್ಟು ಹಣವನ್ನು ನಿಮ್ಮ ಕ್ಷೇತ್ರಗಳಿಗೆ ಹಂಚಿಕೆ ಮಾಡಲು ಸಾಧ್ಯವಾಗುತ್ತಿತ್ತು ಎಂದು ಮುಖ್ಯಮಂತ್ರಿಗಳು ಸದನಕ್ಕೆ ತಿಳಿಸಿದರು.
KSRTC: ಗೌರಿ-ಗಣೇಶ ಹಬ್ಬಕ್ಕೆ 1,500 ಹೆಚ್ಚುವರಿ ಬಸ್ ವ್ಯವಸ್ಥೆನಿಯಮಿತ ವೇಳಾಪಟ್ಟಿಗಳ ಜೊತೆಗೆ, ಆಗಸ್ಟ್ 31 ರಂದು ಭಾನುವಾರ ವಿಶೇಷ ಬಸ್ ಗಳನ್ನು ಸಹ ಒದಗಿಸಲಾಗುವುದು ಎಂದು ಕೆಎಸ್ಆರ್ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ವಿಧಾನಸಭೆ ಮುಂಗಾರು ಅಧಿವೇಶನಕ್ಕೆ ತೆರೆ: ಒಟ್ಟು 39 ಮಸೂದೆ ಅಂಗೀಕಾರಈ ಬಾರಿಯ ಮುಂಗಾರು ಅಧಿವೇಶನದಲ್ಲಿ ಅತಿ ಹೆಚ್ಚು ಅಂದರೆ 39 ವಿಧೇಯಕಗಳನ್ನು ಆಡಳಿತ ಪಕ್ಷ ಮಂಡನೆ ಮಾಡಿ ಅದಕ್ಕೆ ಅನುಮೋದನೆ ಪಡೆದಿದ್ದು, ಒಂದು ಇತಿಹಾಸ ಸೃಷ್ಟಿಯಾಗಿದೆ.
ಸುಜಾತ ಭಟ್ ಹೇಳಿದ್ದು ಸತ್ಯವೆಂದು ನಂಬಿ ನಾವು ಮೋಸ ಹೋಗಿದ್ದೇವೆ: ಸಾಮಾಜಿಕ ಹೋರಾಟಗಾರ ಜಯಂತ್ ಅಳಲು!ಧರ್ಮಸ್ಥಳ ಗ್ರಾಮದಲ್ಲಿ 2003ರಲ್ಲಿ ನನ್ನ ಮಗಳು ಅನನ್ಯಾ ಭಟ್ ನಾಪತ್ತೆಯಾಗಿದ್ದಾಳೆ ಎಂದು ಸುಜಾತ ಭಟ್ ದೂರು ನೀಡದ್ದರು. ಅಲ್ಲದೆ ಇದೇ ವಿಚಾರವಾಗಿ ಹಲವು ಮಾಧ್ಯಮಗಳಲ್ಲಿ ಅಲವತ್ತುಕೊಂಡಿದ್ದರು.
ತಮಿಳುನಾಡಿಗೆ ನಿಗದಿಗಿಂತ ಹೆಚ್ಚು ನೀರು ಬಿಟ್ಟಿದ್ದೇವೆ; ಹೆಚ್ಚುವರಿ ನೀರು ಸಂಗ್ರಹಿಸಲು ಮೇಕೆದಾಟು ಅಗತ್ಯ: ಸಿಎಂಕರ್ನಾಟಕವು ನೆರೆಯ ರಾಜ್ಯಕ್ಕೆ ನಿಗದಿ ಮಾಡಿದ್ದಕ್ಕಿಂತ ಹೆಚ್ಚಿನ ನೀರನ್ನು ಬಿಡುಗಡೆ ಮಾಡುತ್ತಿದೆ. ಹೆಚ್ಚವರಿ ನೀರು ಸಂಗ್ರಹಿಸಲು ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟುವಿನಲ್ಲಿ ಸಮತೋಲನ ಜಲಾಶಯ ನಿರ್ಮಾಣ ಮಾಡುವ ಅಗತ್ಯ ಇದೆ.
'ಬೂಕರ್' ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ ಘೋಷಣೆಹೋರಾಟದ ಹಿನ್ನೆಲೆಯಿಂದ ಬಂದವರು ಬಾನು ಮುಷ್ತಾಕ್. ರೈತ ಮತ್ತು ಕನ್ನಡ ಚಳವಳಿಯಲ್ಲೂ ಕೆಲಸ ಮಾಡಿದ್ದಾರೆ. ಹೀಗಾಗಿ ಅವರನ್ನು ದಸರಾ ಮಹೋತ್ಸವದ ಉದ್ಘಾಟನೆಗೆ ಆಹ್ವಾನಿಸಿದ್ದೇವೆ ಎಂದರು.
ಬಿಹಾರದಲ್ಲಿ ರಾಹುಲ್ ಗಾಂಧಿ 'ಮತದಾರರ ಅಧಿಕಾರ ಯಾತ್ರೆ': ಆಗಸ್ಟ್ 29 ರಂದು ಸಿಎಂ ಸಿದ್ದರಾಮಯ್ಯ ಭಾಗಿಸಸರಾಂನಿಂದ ಆರಂಭವಾಗಿರುವ ಯಾತ್ರೆ 16 ದಿನಗಳ ಕಾಲ ನಡೆಯಲಿದ್ದು, ಸುಮಾರು 1,300 ಕಿಲೋ ಮೀಟರ್ ದೂರ ಕ್ರಮಿಸಲಿದೆ.
ಸೋನಿಯಾ ಗಾಂಧಿಯಿಂದ ಮೈಸೂರು ದಸರಾ ಉದ್ಘಾಟನೆ ಒಂದು ಸುಳ್ಳು ಸುದ್ದಿ: CMO ಸ್ಪಷ್ಟನೆಸೋನಿಯಾ ಗಾಂಧಿಯವರು ಮೈಸೂರು ದಸರಾ ಉದ್ಘಾಟಿಸಲಿದ್ದಾರೆ ಎಂಬ ಕಾಲ್ಪನಿಕ ಸುದ್ದಿಯನ್ನು ಕೆಲ ಮಾಧ್ಯಮಗಳು ವರದಿ ಮಾಡಿವೆ. ಇದು ಸತ್ಯಕ್ಕೆ ದೂರವಾದದ್ದು.
ರಾಜ್ಯ'ಹಿಂದಿ ಕಲಿತ್ಕೊಂಡ್ ಬಾ, ಇಲ್ಲ ಕೆಲ್ಸ ಬಿಟ್ ಹೋಗು'; ಕನ್ನಡಿಗರ ಆಕ್ರೋಶಕ್ಕೆ ಮಣಿದ ಹಿಂದಿವಾಲಾ ಕ್ಷಮೆ ಯಾಚನೆ! Video
ಬಾಲಿವುಡ್'ನನಗೆ ಆಗ 20 ವರ್ಷ; ನಾನು ನಿನ್ನನ್ನ ಹ.. ಮಾಡಬೇಕು; ಕುಡಿದ ಮತ್ತಿನಲ್ಲಿ ನಿರ್ದೇಶಕನೊಬ್ಬ ಬಾಗಿಲು ಬಡಿದಿದ್ದ': ನಟಿ ಸ್ವರಾ ಭಾಸ್ಕರ್