ಧರ್ಮಸ್ಥಳ ಕೇಸ್ ಗೆ ಸ್ನೇಹಮಯಿ ಎಂಟ್ರಿ: ಸುಜಾತಾ ಭಟ್, ಗಿರೀಶ್ ಮಟ್ಟಣ್ಣನವರ್ ಸೇರಿ ನಾಲ್ವರ ವಿರುದ್ಧ ಕೇಸ್!ಧರ್ಮಸ್ಥಳದಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯ ಭಟ್ ಕೊಲೆಯಾಗಿದ್ದಾರೆ ಎಂದು ಹೇಳಿಕೆ ನೀಡಿ ಸುಳ್ಳು ದೂರು ದಾಖಲಿಸಿದ್ದಾರೆ ಎಂದು ಕೃಷ್ಣ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.
KSRTC ಸಿಬ್ಬಂದಿಗಳ ಸ್ವಾಭಾವಿಕ ಮರಣ: ಪರಿಹಾರ ಹಣ ದುಪ್ಪಟ್ಟು ನಿಗದಿ; ಸೆಪ್ಟೆಂಬರ್ 1 ರಿಂದ ಜಾರಿಸೆಪ್ಟೆಂಬರ್ 1 ರಿಂದ, ಮೃತ ಸಿಬ್ಬಂದಿ ಕುಟುಂಬಗಳು 20 ಲಕ್ಷ ರೂ.ಗಳನ್ನು ಪಡೆಯಲಿದ್ದಾರೆ. KSRTC ಈಗಾಗಲೇ ಆಕಸ್ಮಿಕ ಸಾವುಗಳಿಗೆ ಒದಗಿಸುವ 1 ಕೋಟಿ ನೀಡುತ್ತಿದೆ.
ಕಸದ ಮೇಲಿನ ಸೆಸ್ ಪ್ರಾರಂಭಿಸಿದ್ದು ಬಿಜೆಪಿ: ಡಿ.ಕೆ ಶಿವಕುಮಾರ್ಕಸ ವಿಲೇವಾರಿಗೆ ನೈಸ್ ಸಂಸ್ಥೆಗೆ ಸೇರಿದ ಜಾಗವನ್ನು ಪಡೆಯಲಾಗಿದೆ. ದೊಡ್ಡಬಳ್ಳಾಪುರ ಬಳಿಯ ಜಾಗಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಬಾಕಿಯಿತ್ತು. ಕ್ಯಾಬಿನೆಟ್ ಅನುಮತಿ ಪಡೆದು ಮುಂದುವರಿದಿದ್ದೇವೆ.
ಪಾಲಿಕೆ ಚುನಾವಣೆಗೆ ಸಿದ್ಧತೆ ಬಗ್ಗೆ ಆಯೋಗಕ್ಕೆ ಪತ್ರ; ನವೆಂಬರ್ 1ರ ವೇಳೆಗೆ ವಾರ್ಡ್ ಮರುವಿಂಗಡಣೆ ಪ್ರಕ್ರಿಯೆ: ಡಿಕೆಶಿ15-5-2025ರಂದು ಜಿಬಿಎ ಕಾಯ್ದೆ ಜಾರಿ ಮಾಡಲಾಗಿದ್ದು, ಬಿಬಿಎಂಪಿ ವ್ಯಾಪ್ತಿ ಪ್ರದೇಶವನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿ ಎಂದು ಘೋಷಣೆ ಮಾಡಿದ್ದು, 19-07-2025ರಂದು ಐದು ಪಾಲಿಕೆ ರಚಿಸಲಾಗಿದೆ.
ಅಕ್ರಮ ಗಣಿಗಾರಿಕೆ: ಜಪ್ತಿಗಾಗಿ ವಸೂಲಾತಿ ಆಯುಕ್ತರ ನೇಮಕಾತಿ, ಕುರಿಗಾಹಿಗಳ ಹಿತರಕ್ಷಣೆ ಸೇರಿ ಹಲವು ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ!ಅಕ್ರಮ ಗಣಿಗಾರಿಕೆಯ ಆಸ್ತಿ ವಶಪಡಿಸಿಕೊಳ್ಳಲು ಮತ್ತು ಜಪ್ತಿಗಾಗಿ ವಸೂಲಾತಿ ಆಯುಕ್ತರ ನೇಮಕ ಮಸೂದೆ 2005, ಅಕ್ರಮ ಗಣಿಗಾರಿಕೆ ಚಟುವಟಿಕೆಗಳಿಂದ ಪಡೆದ ಆಸ್ತಿಗಳನ್ನು ವಶಪಡಿಸಿಕೊಳ್ಳಲು, ಜಪ್ತಿ ಮಾಡಲು ಆಯುಕ್ತರ ನೇಮಕಕ್ಕೆ ಅವಕಾಶ ನೀಡುತ್ತದೆ.
Dharmasthala case: ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನ ನ್ಯಾಯಾಂಗ ಬಂಧನಇಂದು ಬೆಳಗ್ಗೆ ಮಹೇಶ್ ಶೆಟ್ಟಿಯನ್ನು ಉಜಿರೆಯ ಅವರ ನಿವಾಸದಲ್ಲಿ ವಶಕ್ಕೆ ಪಡೆದಿದ್ದ ಪೊಲೀಸರು ಉಡುಪಿಯ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆತಂದಿದ್ದರು.
News headlines 21-08-2025 | ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಮಹೇಶ್ ಶೆಟ್ಟಿ ತಿಮರೋಡಿ ಬಂಧನ; ತುಂಗಭದ್ರಾ ಡ್ಯಾಮ್ ನ ಎಲ್ಲಾ ಕ್ರಸ್ಟ್ ಗೇಟ್ ಬದಲು, ಈ ವರ್ಷ ಎರಡನೇ ಬೆಳೆಗೆ ನೀರಿಲ್ಲ- DK Shivakumar
ಧರ್ಮಸ್ಥಳ ಪ್ರಕರಣ: ಬೆಂಗಳೂರಿನಲ್ಲಿ ಸಾಹಿತಿಗಳು, ಚಿಂತಕರ ಸಭೆ; ಚೇತನ್ ಅಹಿಂಸಾ ಭಾಗಿ!ಅಲುಮ್ನಿ ಹಾಲ್ ನಲ್ಲಿ ನಡೆದ ಸಭೆಯಲ್ಲಿ ಚಿಂತಕರಾದ ಶಿವಶಂಕರ್, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಸಿ.ಎಸ್. ದ್ವಾರಕನಾಥ್, ನಟ ಚೇತನ್ ಅಹಿಂಸಾ ಮತ್ತಿತರರು ಭಾಗಿಯಾಗಿದ್ದರು.
ವಾಹನ ಮಾಲೀಕರಿಗೆ ಗುಡ್ ನ್ಯೂಸ್: ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಶೇ.50 ರಷ್ಟು ಡಿಸ್ಕೌಂಟ್ ಘೋಷಣೆಈ ಹಿಂದೆ ಶೇ. 50ರಷ್ಟು ರಿಯಾಯಿತಿ ನೀಡಿ ಭಾರಿ ಮೊತ್ತದ ದಂಡ ಸಂಗ್ರಹಿಸಿದ್ದ ರಾಜ್ಯ ಸರ್ಕಾರ ಇದೀಗ ಮತ್ತೊಮ್ಮೆ ರಿಯಾಯಿತಿ ಘೋಷಣೆ ಮಾಡಿದೆ.
ವಿಧಾನಸಭೆ: ಜನಸಂದಣಿ ನಿಯಂತ್ರಣ ಮಸೂದೆ ಸದನ ಸಮಿತಿ ಪರಿಶೀಲನೆಗೆಮಸೂದೆಯ ಪ್ರಕಾರ, ಆಯೋಜಕರು ಉದ್ದೇಶಿತ ಕಾರ್ಯಕ್ರಮಕ್ಕೆ 10 ದಿನಗಳ ಮೊದಲು ಅನುಮತಿಗಾಗಿ ಅರ್ಜಿ ಸಲ್ಲಿಸಬೇಕು ಮತ್ತು ಆಯೋಜಕರು 1 ಕೋಟಿ ರೂ.ಗಳ ಪರಿಹಾರ ಬಾಂಡ್ ಸಲ್ಲಿಸಬೇಕು.
ರಾಜ್ಯ'ಹಿಂದಿ ಕಲಿತ್ಕೊಂಡ್ ಬಾ, ಇಲ್ಲ ಕೆಲ್ಸ ಬಿಟ್ ಹೋಗು'; ಕನ್ನಡಿಗರ ಆಕ್ರೋಶಕ್ಕೆ ಮಣಿದ ಹಿಂದಿವಾಲಾ ಕ್ಷಮೆ ಯಾಚನೆ! Video
ಬಾಲಿವುಡ್ಸ್ಮಿತ್ ಮಚ್ಚಾರ್ ಬಗ್ಗೆಯೂ ಸ್ವಲ್ಪ ಮಾತಾಡಿ: CJP ಪ್ರತಿಭಟನೆಯಲ್ಲಿ ಭಾಗಿಯಾದ ನಾಸಿರುದ್ದೀನ್ ಶಾ ವಿರುದ್ಧ ನಟ ಪಿಯೂಷ್ ಮಿಶ್ರಾ ಕಿಡಿ!