ಬೆಂಗಳೂರು: ಬೇಸ್ ಬಾಲ್ ಬ್ಯಾಟ್ ನಿಂದ ಹೋರಾಡಿ ಪ್ರಾಣ ಉಳಿಸಿಕೊಂಡ ಉದ್ಯಮಿ; ದರೋಡೆ ಯತ್ನ ವಿಫಲ!
ಹೆಚ್ ಎಸ್ ಆರ್ ಲೇಔಟ್ ನ 2ನೇ ಸೆಕ್ಟರ್‌ನ ನಿವಾಸಿ ಟಿ ಅಜಿತ್ ಕುಮಾರ್ ರೆಡ್ಡಿ ಅವರ ನಿವಾಸದಲ್ಲಿ ಬುಧವಾರ ರಾತ್ರಿ 11 ರಿಂದ ಗುರುವಾರ ಬೆಳಗಿನ ಜಾವ 2 ಗಂಟೆಯ ನಡುವೆ ಈ ಘಟನೆ ನಡೆದಿದೆ. ಆರೋಪಿಯನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ.


