ದೇಹದ ಬಗ್ಗೆ ಅವಹೇಳನ, ನಿಂದನೆ ಮಹಿಳೆ ಘನತೆಗೆ ಧಕ್ಕೆ ತಂದ ಅಪರಾಧವಾಗದು: ಹೈಕೋರ್ಟ್ನ್ಯಾಯಮೂರ್ತಿ ಎಸ್.ಆರ್. ಕೃಷ್ಣ ಕುಮಾರ್ ಅವರು ಇಬ್ಬರು ಮಹಿಳೆಯರ ವಿರುದ್ಧದ ಕ್ರಿಮಿನಲ್ ವಿಚಾರಣಾ ಪ್ರಕ್ರಿಯೆಯನ್ನು ರದ್ದುಗೊಳಿಸುವ ಸಂದರ್ಭದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದ ಬರ ಪರಿಸ್ಥಿತಿ, ಬೆಳೆ ನಷ್ಟ ಪರಿಶೀಲನೆ: ಕೇಂದ್ರ ತಂಡ ರಾಜ್ಯಕ್ಕೆ ಆಗಮನ; ಸಿಎಂ ಸಭೆ; Videoರಾಜ್ಯದಲ್ಲಿನ ಪರಿಸ್ಥಿತಿಯನ್ನು ಸ್ಥಳದಲ್ಲೇ ಪರಿಶೀಲಿಸಿ, ಮಳೆ ಕೊರತೆಯಿಂದ ಉಂಟಾಗಿರುವ ಹಾನಿಯ ಪ್ರಮಾಣವನ್ನು ಅಂದಾಜಿಸಲು ಕೇಂದ್ರದ ತಂಡ ಕರ್ನಾಟಕಕ್ಕೆ ಆಗಮಿಸಿದೆ. ಹೆಚ್ಚುವರಿ ಪ್ರದೇಶಗಳಲ್ಲೂ ವಾಸ್ತವಾಂಶ ಪರಿಶೀಲನೆ (Ground reality ) ನಡೆಯುತ್ತಿದೆ.
SIR ಬಳಿಕ ವಿಶೇಷ ನೋಂದಣಿ ಅಭಿಯಾನ: ಅಕ್ಟೋಬರ್ 27ಕ್ಕೆ ಆರಂಭSIR ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಈ ಅಭಿಯಾನ ನಡೆಯಲಿದೆ. ಕರ್ನಾಟಕದಲ್ಲಿ SIR ಬಳಿಕ ಅಂತಿಮ ಮತದಾರರ ಪಟ್ಟಿ ಅಕ್ಟೋಬರ್ 27ರಂದು ಪ್ರಕಟವಾಗಲಿದ್ದು, ಆ ಬಳಿಕ ವಿಶೇಷ ನೋಂದಣಿ ಅಭಿಯಾನ ಆರಂಭವಾಗಲಿದೆ.
ಬೆಂಗಳೂರು: ತಂದೆಯಿಂದ ₹90 ಲಕ್ಷ ಸುಲಿಗೆ ಮಾಡಲು ಮಗನಿಂದಲೇ ಕಿಡ್ನ್ಯಾಪ್ ನಾಟಕ; ಆರೋಪಿಗಳು ಸಿಕ್ಕಿಬಿದ್ದಿದ್ದೇ ರೋಚಕ!ರಾಜರಾಜೇಶ್ವರಿ ನಗರ ಪೊಲೀಸರು ಅಪಹರಣ ನಾಟಕದ ಸೂತ್ರಧಾರ ಎನ್ನಲಾದ ಮನೀಶ್ ಪಟೇಲ್ ನನ್ನು ಇಬ್ಬರು ಸಹಚರರ ಜೊತೆಗೆ ಬಂಧಿಸಿದ್ದಾರೆ.
ಹೆಬ್ಬಾಳ ಕೆರೆಗೆ ಯಾವುದೇ ಹಾನಿ ಇಲ್ಲ; 1,072 ಮರಗಳ ಸ್ಥಳಾಂತರ: BDAಹೆಬ್ಬಾಳ ಕೆರೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿರುವ 1,000ಕ್ಕೂ ಹೆಚ್ಚು ಮರಗಳ ಮೇಲೆ ಆಗುವ ಪರಿಣಾಮದ ಬಗ್ಗೆ ಪರಿಸರವಾದಿಗಳು ಹಾಗೂ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಕಳವಳ ವ್ಯಕ್ತಪಡಿಸಿವೆ.
ಕರ್ನಾಟಕ ಕ್ರಿಕೆಟ್ ತಂಡಗಳ ಜೆರ್ಸಿಗಳಿಗೆ KSTDC, JLR ಹಾಗೂ ಪ್ರವಾಸೋದ್ಯಮ ಇಲಾಖೆ ಪ್ರಾಯೋಜಕತ್ವ: ಕೆ.ಜೆ ಜಾರ್ಜ್ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (KSCA) ಪದಾಧಿಕಾರಿಗಳ ಸಮ್ಮುಖದಲ್ಲಿ ತಂಡದ ನೂತನ ಜೆರ್ಸಿ ಅನಾವರಣಗೊಳಿಸಿದರು.
ಸಿದ್ಧಗಂಗಾ ಶ್ರೀಗಳ ಬಗ್ಗೆ ಹೇಳಿಕೆ: ನೈಸ್ ಮುಖ್ಯಸ್ಥ ಅಶೋಕ್ ಖೇಣಿ ವಿರುದ್ಧ ದೂರುಖಾಸಗಿ ಸುದ್ದಿ ವಾಹಿನಿಯೊಂದರ ಇತ್ತೀಚಿನ ಸಂದರ್ಶನವೊಂದರಲ್ಲಿ ಖೇಣಿ ಅವರು ಸ್ವಾಮೀಜಿಯವರ ಬಗ್ಗೆ ಈ ಹೇಳಿಕೆಗಳನ್ನು ನೀಡಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.
KPS ಯೋಜನೆ ಅನುಷ್ಠಾನಕ್ಕೆ ಕರ್ನಾಟಕಕ್ಕೆ ಎಡಿಬಿ ಯಿಂದ 1,750 ಕೋಟಿ ರೂ ಸಾಲ; ಶಾಲೆಗಳಿಗೆ ಕಾರ್ಯಕ್ಷಮತೆಯ ಗುರಿ ನಿಗದಿ!ಈ ನಿಟ್ಟಿನಲ್ಲಿ, 2030ರ ವೇಳೆಗೆ ಶಾಲೆಗಳು ಸಾಧಿಸಬೇಕಾದ ಗುರಿಗಳಿಗೆ ಸಂಬಂಧಿಸಿದಂತೆ ಇಲಾಖೆಯು ಹಣ ಬಿಡುಗಡೆಗೆ ಸಂಬಂಧಿಸಿದಂತೆ ಒಂಬತ್ತು ಸೂಚಕಗಳನ್ನು' (DLIs) ರೂಪಿಸಿದೆ.
ಕಾವೇರಿ ವಿವಾದ: ತಮಿಳುನಾಡಿಗೆ 4,000 ದಿಂದ 2,000 ಕ್ಯೂಸೆಕ್ಗಳಿಗೆ ಇಳಿಸುವಂತೆ ಕರ್ನಾಟಕದ ಮನವಿ-ಚಲುವರಾಯಸ್ವಾಮಿರಾಜ್ಯವು ತೀವ್ರ ಬರಗಾಲದ ಪರಿಸ್ಥಿತಿಯನ್ನು ಎದುರಿಸುತ್ತಿದೆ ಎಂದು ಸಚಿವರು ತಮ್ಮ ಮನವಿಯಲ್ಲಿ ಉಲ್ಲೇಖಿಸಿದ್ದಾರೆ. ಇಂತಹ ಸಂದರ್ಭದಲ್ಲಿ, ಸೆಪ್ಟೆಂಬರ್ 24ರ ಪ್ರಾಧಿಕಾರದ ಆದೇಶದಂತೆ ತಮಿಳುನಾಡಿಗೆ ನೀರನ್ನು ಬಿಡುಗಡೆ ಮಾಡುವುದು ರಾಜ್ಯಕ್ಕೆ ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.
ಗಾಂಧೀಜಿ ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ; ಗಾಂಧಿವಾದಿ ಎಸ್.ಕರಿಯಪ್ಪ ಅವರಿಂದ ರಾಜಕೀಯ ಪ್ರವೇಶಿಸಲು ಪ್ರೇರಣೆ: ಸಿಎಂಈ ದೇಶದಲ್ಲಿ ಎರಡು ವಿಚಾರಧಾರೆಗಳಿವೆ. ಒಂದು ಗಾಂಧಿವಾದಿ ತತ್ವವನ್ನು ಒಪ್ಪಿಕೊಂಡಿರುವ ಕುಟುಂಬ, ಮತ್ತೊಂದು ಗಾಂಧಿವಾದವನ್ನು ವಿರೋಧಿಸುವ ಗುಂಪು. ಇವೆರಡರ ನಡುವಿನ ಸಂಘರ್ಷವನ್ನು ದೇಶ ನೋಡುತ್ತಿದೆ ಎಂದು ಹೇಳಿದರು.
ರಾಜ್ಯ'ಹಿಂದಿ ಕಲಿತ್ಕೊಂಡ್ ಬಾ, ಇಲ್ಲ ಕೆಲ್ಸ ಬಿಟ್ ಹೋಗು'; ಕನ್ನಡಿಗರ ಆಕ್ರೋಶಕ್ಕೆ ಮಣಿದ ಹಿಂದಿವಾಲಾ ಕ್ಷಮೆ ಯಾಚನೆ! Video
ಬಾಲಿವುಡ್'ನನಗೆ ಆಗ 20 ವರ್ಷ; ನಾನು ನಿನ್ನನ್ನ ಹ.. ಮಾಡಬೇಕು; ಕುಡಿದ ಮತ್ತಿನಲ್ಲಿ ನಿರ್ದೇಶಕನೊಬ್ಬ ಬಾಗಿಲು ಬಡಿದಿದ್ದ': ನಟಿ ಸ್ವರಾ ಭಾಸ್ಕರ್