ಫ್ರೇಜರ್ಟೌನ್ "ಅತ್ಯಾಚಾರ": ಆರೋಪಿಗಳಿಂದ ತಪ್ಪೊಪ್ಪಿಗೆಫ್ರೇಜರ್ ಟೌನ್ನಲ್ಲಿ ನಡೆದ ಯುವತಿ ಅಪಹರಣ ಮತ್ತು ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಬಂಧಿತ ನಾಲ್ವರು ಆರೋಪಿಗಳು ತಪ್ಪೋಪ್ಪಿಗೆ ಹೇಳಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಕಾರ್ಯಕರ್ತರ ಬಂಧನ: ಬಿಜೆಪಿ ವಿರುದ್ಧ ಆಪ್ ಕಿಡಿಆಮ್ ಆದ್ಮಿ ಪಕ್ಷದ ಕಾರ್ಯಕರ್ತರ ಬಂಧನದಿಂದ ಬಿಜೆಪಿ ಪಕ್ಷ ದೆಹಲಿಯಲ್ಲಿ ಸರ್ಕಾರ ರಚಿಸಲು..
ದೆಹಲಿ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ರು.2,481 ಕೋಟಿ ಮೀಸಲು2014-25ರ ದೆಹಲಿ ಬಜೆಟ್ನಲ್ಲಿ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಶಿಕ್ಷಣ ಕ್ಷೇತ್ರಕ್ಕಾಗಿ ರು. 2, 482..
3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ: ದಿನಾಂಕ ನಿಗದಿಲೋಕಸಭಾ ಚುನಾವಣೆಯಿಂದ ತೆರವಾಗಿದ್ದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕ ನಿಗದಿಯಾಗಿದ್ದು, ಆಗಸ್ಟ್ 21ರಂದು ಮತದಾನ ನಡೆಯಲಿದೆ.
ಬಾಲಕಿ ಮೇಲೆ ಅತ್ಯಾಚಾರ: ಮುಂದುವರೆದ ಪೋಷಕರ ಪ್ರತಿಭಟನೆಮಾರತ್ತಳ್ಳಿಯಲ್ಲಿರುವ ವಿಬ್ಗಯಾರ್ ಶಾಲೆಯ ಒಂದನೇ ತರಗತಿ ವಿದ್ಯಾರ್ಥಿನಿ ಮೇಲೆ ಶಾಲಾ ಸಿಬ್ಬಂದಿಯೇ ಲೈಂಗಿಕ ದೌರ್ಜನ್ಯ...
ಮಲೇಷ್ಯಾ ವಿಮಾನ ದಾಳಿಯ ಸಾಕ್ಷ್ಯ ನಾಶಕ್ಕೆ ರಷ್ಯಾ ಸಹಕಾರ: ಉಕ್ರೇನ್ರಷ್ಯಾ ಮತ್ತು ಉಕ್ರೇನ್ ನಡುವಿನ ಸಂಘರ್ಷಕ್ಕೆ ಮಲೇಷ್ಯಾ ವಿಮಾನ ಬಲಿಯಾಗಿದ್ದು, ಈಗ ಪರಸ್ಪರ ಆರೋಪ..
ಮುಂಬೈನಲ್ಲಿ ಭಾರಿ ಅಗ್ನಿ ಅವಘಡ: ಅಪಾಯಕ್ಕೆ ಸಿಲುಕಿದ ಅಗ್ನಿ ಶಾಮಕ ಸಿಬ್ಬಂದಿಮುಂಬೈನ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ರಕ್ಷಣಾ..
ಪ್ರತಿ ಅಪರಾಧ ಕೃತ್ಯವನ್ನು ಪರಿಶೀಲಿಸಲು ಸಾಧ್ಯವಿಲ್ಲ: ಮುಲಾಯಂಪ್ರತಿಯೊಂದು ಅಪರಾಧ ಕೃತ್ಯಗಳನ್ನು ಸರ್ಕಾರವೇ ಖುದ್ದು ಪರಿಶೀಲನೆ ಮಾಡಲು ಸಾಧ್ಯವಿಲ್ಲ ಎಂದು ಎಸ್ಪಿ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರು ಹೇಳಿದ್ದಾರೆ.
ರಾಜ್ಯಬೆಂಗಳೂರಿಗೆ ಬಂದಿದ್ದ ಯೂಟ್ಯೂಬರ್ ಧ್ರುವ್ ರಾಠಿ ಪೌರತ್ವ, ವೀಸಾ ಸ್ಥಿತಿ ಪರಿಶೀಲಿಸಿ; ಕೇಂದ್ರಕ್ಕೆ ಭಾಸ್ಕರ್ ರಾವ್ ಆಗ್ರಹ
ಬಾಲಿವುಡ್'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ; Video